ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ (ವಿಕಸಿತ ಭಾರತ) ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ‘ಶಕ್ತಿ ಕಿ ಸಪ್ತಧಾರ’ ಎಂಬ ಮಹತ್ವದ ಸುಧಾರಣಾ ಕಾರ್ಯಸೂಚಿಯನ್ನು ಪ್ರಕಟಿಸಿದ್ದಾರೆ. 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ...
ನಿಕೋಟಿನ್ ಮತ್ತು ನಿಷೇಧಿತ ತಂಬಾಕು ಅಂಶಗಳನ್ನು ಒಳಗೊಂಡಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಮೇಲಿನ ನಿಷೇಧದ ನಿರ್ಧಾರದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಈ ನಿಷೇಧದ ಆದೇಶವನ್ನು...
ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಗುರುವಾರ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಕೂಡಲೇ ನಡ್ಡಾ ಅವರಿಗೆ ಕರೊನರಿ ಆ್ಯಂಜಿಯೊಗ್ರಾಫಿ ಸೇರಿದಂತೆ ವಿವಿಧ ಅಗತ್ಯ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್ವೇ ನಿರ್ಮಿಸುವಂತೆ ಕರ್ನಾಟಕ ಸರ್ಕಾರದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್...
ಶಾಲೆ, ಕಾಲೇಜು ಸೇರಿದಂತೆ ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಗಳ ಆವರಣದಲ್ಲಿ ಆರ್ಎಸ್ಎಸ್ ಸೇರಿದಂತೆ ಯಾವುದೇ ಖಾಸಗಿ ಸಂಘ-ಸಂಸ್ಥೆಗಳು ಕಾರ್ಯಕ್ರಮ ನಡೆಸಬೇಕಾದರೆ ಇನ್ಮುಂದೆ ಕಾನೂನುಬದ್ಧ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರು: ಶಾಲೆ, ಕಾಲೇಜು...
ರಾಜ್ಯದ ಹೋಟೆಲ್ಗಳ ಮೇಲೆ ಇತ್ತೀಚೆಗೆ ನಡೆದ ಆಹಾರ ಸುರಕ್ಷತಾ ದಾಳಿಗಳ ಬೆನ್ನಲ್ಲೇ, ಈಗ ಹಾಸ್ಟೆಲ್ ಹಾಗೂ ಪಿಜಿಗಳಲ್ಲಿನ ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು...
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಮಹಿಳೆಯೊಬ್ಬರು ಮತ್ತು ಮಗುವಿನೊಂದಿಗೆ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಫೋಟೋವನ್ನು ಸ್ವತಃ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹಂಚಿಕೊಂಡು, “ರಾಹುಲ್ ಜೊತೆಗಿರುವವರು ಯಾರು?...
ಪುಲ್ವಾಮಾ ದಾಳಿಯ ತನಿಖೆಯ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮೌನವಾಗಿರುವುದರ ಹಿಂದಿನ ರಹಸ್ಯ ಈಗ ಬಯಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು...
ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆಗೆ (FCRA) ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಆರ್ಎಸ್ಎಸ್ (RSS) ಬೆಂಬಲಿತ ಸಂಸ್ಥೆಗಳಿಗೆ ಹರಿದುಬರುತ್ತಿದೆ...
ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ವಿರೋಧಿಸುವವರನ್ನು ತರಾಟೆಗೆ ತೆಗೆದುಕೊಂಡ ಅವರು, “ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ...