ದೇಶಾದ್ಯಂತ ಸಂಚಲನ ಮೂಡಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಇತಿಶ್ರೀ ಹಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅತ್ಯಂತ ಕಠಿಣ ನಿಯಮಗಳನ್ನು ಒಳಗೊಂಡ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ – 2026’...
ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಸಚಿವರನ್ನೇ ಬಸ್ಸಿನಿಂದ ಕೆಳಗಿಳಿಸಿ ಅಮಾನತುಗೊಂಡಿದ್ದ ಬಿಎಂಟಿಸಿ ನಿರ್ವಾಹಕನಿಗೆ ಸಚಿವ ಬೈರತಿ ಸುರೇಶ್ ಅವರು ಕ್ಷಮಾದಾನ ನೀಡಿದ್ದಾರೆ. ನಿರ್ವಾಹಕನ ಅಮಾನತು ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರು:...
ದೇಶದಲ್ಲಿ ಎಥೆನಾಲ್ ಮಿಶ್ರಿತ ಇ-20 ಪೆಟ್ರೋಲ್ ಬಳಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಹಳೆಯ ವಾಹನಗಳ ಮೇಲೆ ಇದರ ಪರಿಣಾಮದ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ....
ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದಾರೆ ಎಂಬ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಖಡಾಖಂಡಿತವಾಗಿ ನಿರಾಕರಿಸಿದ್ದಾರೆ. “ನಾನು ಬಿಜೆಪಿ ಅಥವಾ...
ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಜಾಗತಿಕ ಡಿಜಿಟಲ್ ಸಂಸ್ಥೆಗಳಾದ ಮೆಟಾ, ಗೂಗಲ್ ಹಾಗೂ ‘ಎಕ್ಸ್’ ವಿರುದ್ಧ...
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ. ಬೆಂಗಳೂರು/ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ...
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಹಳೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಕಾಂಗ್ರೆಸ್, ನಟ ಪ್ರಕಾಶ್ ರಾಜ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ...
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಪರೀಕ್ಷೆಗಳಲ್ಲಿನ ಅವಾಂತರಗಳ ನಂತರ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಪ್ರಶ್ನಿಸಿದೆ. ಈ ಹಿಂದೆ ರಚಿಸಲಾಗಿದ್ದ ಕೆ. ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನೇ ಜಾರಿಗೊಳಿಸದ ಸರ್ಕಾರ, ಈಗ...
ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಯತ್ನಿಸಿದ ಬಿಜೆಪಿ ನಾಯಕ ಸಿ.ಟಿ. ರವಿ ಅವರ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ವಾಗ್ದಾಳಿ ನಡೆಸಿದ್ದಾರೆ....
ದೆಹಲಿಯಲ್ಲಿ ನಡೆದ ನೀಟ್ (NEET) ಪರೀಕ್ಷೆ ಅಕ್ರಮ ವಿರೋಧಿ ಪ್ರತಿಭಟನೆ ಕುರಿತಾದ ತಮ್ಮ ಇತ್ತೀಚಿನ ಹೇಳಿಕೆಯನ್ನು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಸೋಮವಾರ ನಗರದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...