ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ಬಿಜೆಪಿ ಸೇರ್ಪಡೆಗೊಂಡ ಮೂವರು ಮಾಜಿ ಸಂಸದರಿಗೆ ಸೇರಿದ ಕೆಲವೇ ಗಂಟೆಗಳಲ್ಲಿ ರಾಜ್ಯಸಭಾ ಉಪಚುನಾವಣೆಯ ಟಿಕೆಟ್ ಘೋಷಿಸಲಾಗಿದೆ. ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ...
ಹಳೆಯ ಮತದಾರರ ಪಟ್ಟಿಯಲ್ಲಿರುವ ವಿಳಾಸ ಬದಲಾಗಿದ್ದಲ್ಲಿ ಅಂತಹ ಮತದಾರರ ಹೆಸರು ಕರಡು ಪಟ್ಟಿಯಿಂದ ಕೈಬಿಟ್ಟಿರುವ ಸಾಧ್ಯತೆ ಇರುತ್ತದೆ. ಆದರೆ, ಅಂತಹವರು ಆತಂಕಪಡುವ ಅಗತ್ಯವಿಲ್ಲ. ಆಗಸ್ಟ್ 5ರ ನಂತರ ನಡೆಯುವ ಕರಡು ಮತದಾರರ ಪಟ್ಟಿಯ ಪರಿಶೀಲನೆ ವೇಳೆ...
ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳು ಮತ್ತು ಪೇಪರ್ ಲೀಕ್ ಹಗರಣಗಳನ್ನು ಖಂಡಿಸಿ ನವದೆಹಲಿಯ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರ ಆರೋಗ್ಯ...
ರಾಜ್ಯ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಹಾಗೂ “ಬಿಜೆಪಿಯ ಭೀಷ್ಮ” ಎಂದೇ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಗುದ್ದಲಿಪೂಜೆ ನೆರವೇರಿತು. ಶಾಸಕ...
ಕರ್ನಾಟಕ ಸರಕಾರ ಸಿವಿಲ್ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಮತ್ತು ಮೀಸಲು ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದ್ದು ಶಾಸಕರ ಕಚೇರಿ ಮೂಲಕ ನೋಂದಣಿ ಮಾಡಿದ ಅರ್ಜಿದಾರರಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ರೈ...
ತಮ್ಮ ಒಡನಾಡಿಯೂ, ಆತ್ಮೀಯರೂ ಆಗಿದ್ದ ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯ ನಿರಂಜನ್ ರೈ ಮಠಂತಬೆಟ್ಟು ಅವರ ನಿಧನಕ್ಕೆ ಶಾಸಕ ಅಶೋಕ್ ರೈ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಠಂತಬೆಟ್ಟು ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ,...
“ದೇಶದ ಬಹುಸಂಖ್ಯಾತರ ಶ್ರದ್ಧೆಯ ಕೇಂದ್ರವಾದ ರಾಮಮಂದಿರದ ಕೋಟಿ ಕೋಟಿ ಹಣವನ್ನು ಲೂಟಿ ಮಾಡುವ ಮೂಲಕ ಸಂಘ ಪರಿವಾರವು ಇಡೀ ಹಿಂದೂ ಸಮಾಜದ ಹಾಗೂ ಭಾರತದ ಅಭಿಮಾನಕ್ಕೆ ಭಂಗ ತಂದಿದೆ,” ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ...
ಅಡಕೆ ಮಾರುಕಟ್ಟೆಯಲ್ಲಿ ಉಂಟಾಗಿದ್ದ ತಲ್ಲಣದಿಂದ ಕಂಗಾಲಾಗಿದ್ದ ಬೆಳೆಗಾರರ ಪರವಾಗಿ ನಿಂತು, ಸಮಸ್ಯೆಯನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಿದ ರಾಜ್ಯದ ಬಿಜೆಪಿ ನಾಯಕರಿಗೆ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ರೆಂಜ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮಂಗಳೂರು:...
ಕರಾವಳಿ ಜಿಲ್ಲೆಗಳಲ್ಲಿ ರೌಡಿಸಂ ಮತ್ತು ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಪೊಲೀಸರಿಗೆ ನೀಡಿರುವ ಬಹಿರಂಗ ಸೂಚನೆಯೊಂದು ಈಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ರೌಡಿಸಂ...
ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ವಾಲ್ಮೀಕಿ ನಿಗಮದ ಹಗರಣದ ಬೆನ್ನಲ್ಲೇ, ಇದೀಗ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವಿರುದ್ಧವೂ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಬಡ ಮಹಿಳೆಯರಿಗೆ ವಿತರಿಸುವ ಹೊಲಿಗೆ ಯಂತ್ರಗಳ...