ದೇಶದ ದೇವಸ್ಥಾನಗಳನ್ನು ಮೊಹಮ್ಮದ್ ಘಜ್ನಿಗಿಂತಲೂ ಹೆಚ್ಚಾಗಿ ಬಿಜೆಪಿ ಮತ್ತು ಆರ್ಎಸ್ಎಸ್ನವರು ಲೂಟಿ ಮಾಡುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ದೇಶದ ದೇವಸ್ಥಾನಗಳನ್ನು ಮೊಹಮ್ಮದ್ ಘಜ್ನಿಗಿಂತಲೂ ಹೆಚ್ಚಾಗಿ...
ರೈತರು ತಮ್ಮ ಜಮೀನಿನ ಮಣ್ಣಿನ ಗುಣಮಟ್ಟ ಮತ್ತು ಅದರಲ್ಲಿರುವ ಪೋಷಕಾಂಶಗಳ ಬಗ್ಗೆ ಸುಲಭವಾಗಿ ಮಾಹಿತಿ ಪಡೆಯಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್...
ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿ.ಜೆ.ಪಿ. ವಲಯದಲ್ಲಿ ಅಡ್ಡಮತದಾನದ ಬಗ್ಗೆ ತೀವ್ರ ಚರ್ಚೆಯಾಗುತ್ತಿದ್ದಂತೆ ಮಂಗಳವಾರ ಬೇಲೂರು ಶಾಸಕ ಎಚ್.ಕೆ. ಸುರೇಶ್ ಮುನ್ನೂರಕ್ಕೂ ಮಿಕ್ಕಿ ಬೆಂಬಲಿಗರೊಂದಿಗೆ ನೂರಕ್ಕೂ ಮಿಕ್ಕಿ ಕಾರುಗಳಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಉಜಿರೆ: ರಾಜ್ಯ ವಿಧಾನಪರಿಷತ್...
ರಾಮಮಂದಿರ ದೇಣಿಗೆ ಹಗರಣವು ಈಗ ರಾಷ್ಟ್ರಮಟ್ಟದಲ್ಲಿ ರಾಜಕೀಯ ಹಾಗೂ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಪ್ರಕರಣದ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕರ್ನಾಟಕದ ನಂಟಿನ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅಯೋಧ್ಯೆ/ನವದೆಹಲಿ: ರಾಮಮಂದಿರ...
ರಾಜ್ಯ ಬಿಜೆಪಿಯ ಆಂತರಿಕ ಭಿನ್ನಮತ ಈಗ ಮತ್ತೊಂದು ಮಜಲಿಗೆ ತಲುಪಿದ್ದು, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನಡುವೆ ತೀವ್ರ ವಾಕ್ಸಮರ ಆರಂಭವಾಗಿದೆ. ಬೆಂಗಳೂರು: ರಾಜ್ಯ ಬಿಜೆಪಿಯ ಆಂತರಿಕ...
ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕುರಿತಾದ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋವೊಂದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸ್ಥಾನದಿಂದ...
ಸಂವಿಧಾನಬದ್ಧವಾಗಿ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಮತದಾನದ ಹಕ್ಕನ್ನು ‘ಎಸ್ಐಆರ್’ (SIR) ಪ್ರಕ್ರಿಯೆಯ ಮೂಲಕ ಕಸಿದುಕೊಳ್ಳಲು ಬಿಜೆಪಿ ಸರ್ಕಾರ ಸಂಚು ರೂಪಿಸುತ್ತಿದೆ ಎಂದು ಜಾಗೃತ ಕರ್ನಾಟಕದ ಸದಸ್ಯ ನಿಸಾರ್ ಅಹ್ಮದ್ ಗಂಭೀರವಾಗಿ ಆರೋಪಿಸಿದ್ದಾರೆ. ಉಪ್ಪಿನಂಗಡಿ:...
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವ ಭಗೀರತ್ ಚೌಧರಿ ಅವರು ತಮ್ಮದೇ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಿಂದ (NHB) ಸುಮಾರು ಒಂದು ಕೋಟಿ ರೂಪಾಯಿ ಸಬ್ಸಿಡಿ ಪಡೆದಿರುವುದು ‘ದಿ ಇಂಡಿಯನ್...
ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, “ಮಂದಿರಕ್ಕೆ ದೇಣಿಗೆ ನೀಡಿದವರಿಗೆ ಮಾತ್ರ ಅಲ್ಲಿನ ವಿಚಾರಗಳನ್ನು ಪ್ರಶ್ನಿಸುವ ಹಕ್ಕಿದೆ” ಎಂದು ಹೇಳಿದ್ದಾರೆ....
ರಾಜ್ಯ ಸರ್ಕಾರವು ಒಂದು ಕಡೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಹೇಳುತ್ತಲೇ, ಮತ್ತೊಂದು ಕಡೆ ಕದ್ದುಮುಚ್ಚಿ ಸುಮಾರು 2,000 ಕ್ಯುಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್...