ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ದಿಲ್ಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಪ್ರತಿಭಟನೆ ನಡೆಸುತ್ತಿರುವವರು ವಿದ್ಯಾರ್ಥಿಗಳಲ್ಲ, ಬದಲಾಗಿ ಅವರು ದೇಶವನ್ನು ಒಡೆಯಲು ಯತ್ನಿಸುತ್ತಿರುವ...
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಶಾಸಕರು ಅಡ್ಡ ಮತದಾನ ಮಾಡಿ ಪಕ್ಷಕ್ಕೆ ಮುಖಭಂಗ ಉಂಟುಮಾಡಿದ ಘಟನೆಯನ್ನು ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ದೆಹಲಿಗೆ ದೌಡಾಯಿಸಿದ ರಾಜ್ಯ ಬಿಜೆಪಿ ನಾಯಕರನ್ನು ಕೇಂದ್ರ ನಾಯಕರು ತೀವ್ರವಾಗಿ...
ಪುತ್ತೂರಿನ ಅತ್ಯಂತ ಜನನಿಬಿಡ ರಸ್ತೆಯಾದ ಬೊಳುವಾರು-ಉಪ್ಪಿನಂಗಡಿ ಮಾರ್ಗದ ಹಾರಾಡಿ ರೈಲ್ವೇ ಮೇಲ್ಸೇತುವೆ ಕೆಳಗಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಸೋಮವಾರದೊಳಗೆ ಪೂರ್ಣಗೊಳಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಗಡುವು ನೀಡಿದ್ದಾರೆ. ಪುತ್ತೂರು:...
“ವಿದ್ಯುತ್ ಎನ್ನುವುದು ಸಾರ್ವಜನಿಕರು ಹಣ ನೀಡಿ ಪಡೆಯುವ ಸೇವೆಯೇ ಹೊರತು ಅದು ಭಿಕ್ಷೆಯಲ್ಲ. ಖಾಸಗೀಕರಣವನ್ನು ವಿರೋಧಿಸುವ ಮೊದಲು, ಜನರಿಗೆ ನೀಡುವ ಸೇವೆಯ ಗುಣಮಟ್ಟವನ್ನು ಸುಧಾರಿಸಿ. ಮುಖ್ಯವಾಗಿ ಸಾರ್ವಜನಿಕರು ಫೋನ್ ಮಾಡಿದಾಗ ಕರೆ ಸ್ವೀಕರಿಸುವುದನ್ನು ಮೊದಲು ಕಲಿಯಿರಿ,”...
ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ...
ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನ್ನು ಕಂಡ ಬಳಿಕ ಬಂಡಾಯವೆದ್ದು ಪಕ್ಷದಿಂದ ಹೊರನಡೆದು ತಮ್ಮದೇ ಮೂಲ ಟಿಎಂಸಿ ಎಂದು ಘೋಷಿಸಿಕೊಂಡಿರುವ ವಿಪಕ್ಷ ನಾಯಕ ಋತಬ್ರತ ಬ್ಯಾನರ್ಜಿ ನೇತೃತ್ವದ ಶಾಸಕರ ಬಣ ಇದೀಗ ಟಿಎಂಸಿ ಮುಖ್ಯಸ್ಥೆ ಮಮತಾ...
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಬಿಜೆಪಿಯ ಶಾಸಕರ ಅಡ್ಡ ಮತದಾನದ ಹಿಂದೆ ದೊಡ್ಡ ಮಟ್ಟದ ಒಳಸಂಚು ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ (DVS) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಪ್ರೆಸ್ಟೀಜ್ ಅಪಾರ್ಟ್ಮೆಂಟ್...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರು ಭಾನುವಾರ ಅದ್ದೂರಿಯಾಗಿ ಪದಗ್ರಹಣ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಹರಿಪ್ರಸಾದ್...
ವಿಧಾನಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ ವಿಚಾರ ಈಗ ಬಿಜೆಪಿ ಒಳಗಿನ ಭಿನ್ನಮತವನ್ನು ಬೀದಿಗೆ ತಂದಿದೆ. ಅಡ್ಡ ಮತದಾನ ಮಾಡಿದವರ ಪತ್ತೆಗೆ ‘ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ’ ಮಾಡುವ ರಾಜ್ಯ ಘಟಕದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್...
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿನ ಅಡ್ಡ ಮತದಾನದ ಆರೋಪ ಕುರಿತಂತೆ ಅತಿ ಶೀಘ್ರದಲ್ಲೇ ಧರ್ಮಸ್ಥಳದಲ್ಲಿ ನಮ್ಮ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇದಕ್ಕೆ ಶಾಸಕ ಸುರೇಶ್...