ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಸಂಪ್ಯ ನಿವಾಸಿ ಮೊಹಮ್ಮದ್ ರಿಯಾಝ್ರವರನ್ನು ಶಾಸಕ ಅಶೋಕ್ ರೈ ಅವರು ಸನ್ಮಾನಿಸಿ ಗೌರವಿಸಿದರು. ಶಾಸಕರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಪುತ್ತೂರು: ಸಿ ಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಸಂಪ್ಯ...
ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಮಹಮ್ಮದ್ ಅಮೀನ್ ರವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ ಮೂರು ಲಕ್ಷ ಮಂಜೂರಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಅಮೀನ್ರವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸಿದ್ದರು. ಪುತ್ತೂರು: ಸರ್ವೆ ಗ್ರಾಮದ ರೆಂಜಲಾಡಿ...
“ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ರಾಜಕೀಯವು ಕೇವಲ ಹಿಂದೂ-ಮುಸ್ಲಿಂ ವಿಚಾರಗಳ ಸುತ್ತವೇ ಸುತ್ತುತ್ತಿದೆ. ಆದರೆ ಇಂತಹ ಭಾವನಾತ್ಮಕ ವಿಷಯಗಳು ಯುವಕರಿಗೆ ಉದ್ಯೋಗ ನೀಡುವುದಿಲ್ಲ. ಸರ್ಕಾರದ ಆದ್ಯತೆಗಳು ಬದಲಾಗಬೇಕಿದ್ದು, ನಿರುದ್ಯೋಗವೇ ದೇಶದ ಮುಂದಿರುವ ಅತಿದೊಡ್ಡ ಸವಾಲಾಗಿದೆ” ಎಂದು...
ಸಾಮಾಜಿಕ ಜಾಲತಾಣದಲ್ಲಿ ತಮಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸುತ್ತಿದ್ದಂತೆಯೇ, ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆರ್ಎಸ್ಎಸ್ (RSS) ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ತಮ್ಮನ್ನು ಗುರಿಯಾಗಿಸಲು ಬಿಜೆಪಿ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ...
ಶಾಸಕರು ಹೇಳಿಕೊಳ್ಳುವಂತೆ ಪುತ್ತೂರಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಬದಲಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಶಾಸಕರ ಮೇಲಿದ್ದ ನಂಬಿಕೆ ಈಗ ಸಂಪೂರ್ಣವಾಗಿ ಹುಸಿಯಾಗಿದೆ ಎಂದು ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ. ಪುತ್ತೂರು: ಶಾಸಕರು ಹೇಳಿಕೊಳ್ಳುವಂತೆ...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರದೊಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ, ಅವರ ವಿರುದ್ಧದ ಹೋರಾಟವನ್ನು ದೇಶದಾದ್ಯಂತ ವಿಸ್ತರಿಸಲಾಗುವುದು ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ....
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಿದೆ. ಹಿರಿಯ ಮುಖಂಡ ಮತ್ತು ಶಿಕ್ಷಣ ತಜ್ಞ ಪ್ರೊ. ಎಂ. ನಾಗರಾಜ್ ಅವರ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿದೆ. ಇದೇ ವೇಳೆ...
ತಮಿಳುನಾಡಿನ ಸರ್ಕಾರಿ ಸ್ವಾಮ್ಯದ ಮದ್ಯದಂಗಡಿಗಳಿಂದ ಪಕ್ಷದ ದೇಣಿಗೆ ಹೆಸರಿನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗುತ್ತಿದ್ದ ಮಾಸಿಕ 102 ಕೋಟಿ ರೂಪಾಯಿ ಹಣಕ್ಕೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ತಡೆ ನೀಡಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಕಠಿಣ ನಿಲುವು ತಳೆದಿರುವ ಅವರು, ಈ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮತದಾನದ ಹಕ್ಕು ಕಳೆದುಕೊಂಡವರಿಗೆ ಸರ್ಕಾರದ ಯಾವುದೇ ಗ್ಯಾರಂಟಿ ಯೋಜನೆಗಳು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ....
ತಮಿಳುನಾಡು ರಾಜಕಾರಣದಲ್ಲಿ ತೀವ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿರುವ ಎಐಎಡಿಎಂಕೆಗೆ (AIADMK) ಈಗ ಮತ್ತೊಂದು ಆಘಾತ ಎದುರಾಗಿದೆ. ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಎಐಎಡಿಎಂಕೆಯ ನಾಲ್ವರು ಪ್ರಭಾವಿ ಮಾಜಿ ಸಚಿವರು ಶನಿವಾರ...