“ಗೋವು ಅನಾದಿಕಾಲದಿಂದಲೂ ಈ ದೇಶದ ಮಾತೆಯಾಗಿಯೇ ಇದೆ, ಅದನ್ನು ರಾಷ್ಟ್ರೀಯ ಪ್ರಾಣಿ ಎಂದು ಅಧಿಕೃತವಾಗಿ ಘೋಷಿಸುವ ಅಗತ್ಯವಿಲ್ಲ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂಬ ಮುಸ್ಲಿಂ ವಿದ್ವಾಂಸರ...
ನೀಟ್ (NEET) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಹಗರಣಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಜೂನ್ 6ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ....
ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಮಸೀದಿ ಹಾಗೂ ಮದ್ರಸಗಳ ನವೀಕರಣ ಮತ್ತು ದುರಸ್ತಿ ಕಾಮಗಾರಿಗಳಿಗಾಗಿ ವಕ್ಫ್ ಇಲಾಖೆಯ ವತಿಯಿಂದ ಒಟ್ಟು 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯು ಜೂನ್ 1ರಂದು ಯಶಸ್ವಿಯಾಗಿ ನಡೆಯಿತು. ಈ ಸಂಪುಟ ವಿಸ್ತರಣೆಯ ಪ್ರಮುಖ ಆಕರ್ಷಣೆಯೆಂದರೆ ಭಾರತದ ಮಾಜಿ ವೇಗದ ಬೌಲರ್...
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಅಡ್ಡಿಪಡಿಸಿದ ಆರೋಪಿಗಳ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು....
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ, ಇತ್ತ ವಿರೋಧ ಪಕ್ಷವಾದ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಬದಲಾವಣೆಯ ಗಾಳಿ ಬೀಸುತ್ತಿದೆ. ಕಾಂಗ್ರೆಸ್ನ ಪ್ರಬಲ ನಾಯಕತ್ವವನ್ನು ಎದುರಿಸಲು...
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷವನ್ನು ತೊರೆಯಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ಅವರು ಬಿಜೆಪಿ ತ್ಯಜಿಸಿ ಹೊಸ ಪಕ್ಷ...
ನಾನು ರಾಜ್ಯ ವಿಧಾನಸಭೆಯ ಅಧ್ಯಕ್ಷನಾಗಿದ್ದೇನೆ. ನೂತನ ಸಂಪುಟಕ್ಕೆ ಸಂಬಂಧಿಸಿ ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ಅದನ್ನು ನಿಭಾಯಿಸುವೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ ಅಧ್ಯಕ್ಷನಾಗಿದ್ದೇನೆ....
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ನ ಪ್ರಭಾವಿ ಮುಖಂಡ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ಒಂದು ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಸ್ವಪಕ್ಷದ ಅಭ್ಯರ್ಥಿಯ...
ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಜನಪರ ಸುಧಾರಣೆಗಳ ಮೂಲಕ ಗಮನ ಸೆಳೆಯುತ್ತಿರುವ ಜೋಸೆಫ್ ವಿಜಯ್, ಇದೀಗ ಖಾಸಗಿ ಶಾಲೆಗಳ ಮನಬಂದಂತೆ ಶುಲ್ಕ ವಸೂಲಿ ಮಾಡುವ ದಂಧೆಗೆ ಲಗಾಮು ಹಾಕಿದ್ದಾರೆ. ರಾಜ್ಯದ ಎಲ್ಲಾ ಖಾಸಗಿ ಶಾಲೆಗಳು...