ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ದೇಶದ ರಾಜಕಾರಣದಲ್ಲಿ ಹೊಸ ದಾಖಲೆಯೊಂದನ್ನು ಬರೆಯಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಇವರು, ಅಧಿಕಾರ ಸ್ವೀಕರಿಸಿದ ಕೂಡಲೇ ‘ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ’...
ರಾಜ್ಯ ರಾಜಕೀಯದ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ...
ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ, ಇಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಪುತ್ತೂರು ಬ್ಲಾಕ್...
ತಮಿಳುನಾಡು ವಿಧಾನಸಭೆ ಚುನಾವಣೆಯ ಭಾರಿ ಕಸರತ್ತು ಮತ್ತು ಫಲಿತಾಂಶದ ನಂತರ, ಅಲ್ಲಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜಕೀಯ ಒತ್ತಡದಿಂದ ಸ್ವಲ್ಪ ವಿರಾಮ ಪಡೆಯಲು ಮಡಿಕೇರಿಗೆ ಆಗಮಿಸಿದ್ದಾರೆ. ತಮ್ಮ ಪುತ್ರ ಉದಯನಿಧಿ ಸ್ಟಾಲಿನ್ ಮತ್ತು...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಅಧಿಕೃತವಾಗಿ ಅವರ ಹೆಸರನ್ನು ಘೋಷಿಸಲಾಗುವುದು. ಎಲ್ಲವೂ ಅಂದುಕೊಂಡಂತೆ ನಡೆದರೆ, ಸೋಮವಾರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿಯುತ್ತಿರುವ ಈ ಸಂದರ್ಭದಲ್ಲಿ, ಅವರ ಆಡಳಿತ ಶೈಲಿ, ಸಾಮಾಜಿಕ ನ್ಯಾಯದ ಮೇಲಿರುವ ಬದ್ಧತೆ ಮತ್ತು ಅಧಿಕಾರಿಗಳಿಗೆ ನೀಡುತ್ತಿದ್ದ ಅಭಯದ ಬಗ್ಗೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಪ್ರಸ್ತುತ ಕಾಂಗ್ರೆಸ್ ಸಂಸದ...
ಆದಾಯ ತೆರಿಗೆ ವಂಚನೆ ಪ್ರಕರಣದ ಮೊದಲನೇ ಆರೋಪಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ದೊಡ್ಡ ಸಮಾಧಾನ ನೀಡಿದೆ. ಈ ಹಿಂದೆ ಜಾಮೀನು ನೀಡುವಾಗ ವಿಧಿಸಿದ್ದ ‘ವಿದೇಶ ಪ್ರವಾಸದ ನಿರ್ಬಂಧ’ದ ಷರತ್ತನ್ನು ಸಡಿಲಿಸಿರುವ...
ರಾಜ್ಯ ರಾಜಕಾರಣದ ಬಿರುಸಿನ ವಿದ್ಯಮಾನಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಮೇ 29) ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಇದರೊಂದಿಗೆ ಕರ್ನಾಟಕದ ನೂತನ ಸಾರಥಿಯಾಗಿ ಡಿ.ಕೆ....
ರಾಜ್ಯ ರಾಜಕಾರಣದ ಸದ್ಯದ ವಿದ್ಯಮಾನಗಳ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತುಮಕೂರು ಜಿಲ್ಲೆ ತಿಪಟೂರಿನ ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗಳು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು...
ಬದಲಾದ ಜೀವನಶೈಲಿ, ಆಹಾರ ಕ್ರಮ ಹಾಗೂ ಜಂಕ್ ಫುಡ್ ಸೇವನೆಯಿಂದಾಗಿ ಇಂದು ಯುವ ಪೀಳಿಗೆ ಸೇರಿದಂತೆ ಹೆಚ್ಚಿನ ಜನರು ಬಿಪಿ, ಶುಗರ್ನಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದ್ದರಿಂದ ಸಹಕಾರಿ ಸಂಘಗಳು ಕೇವಲ ವ್ಯವಹಾರಕ್ಕೆ ಸೀಮಿತವಾಗದೆ, ಪ್ರತಿ ಆರು...