ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಹಾಲಿ ಮುಖ್ಯಮಂತ್ರಿಗಳು ಕೆಲವೇ ನಿಮಿಷಗಳ ಹಿಂದೆ ಲೋಕಭವನಕ್ಕೆ ತೆರಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ದಿಢೀರ್ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು: ಕರ್ನಾಟಕ...
ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುವ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುವ ಬೆಳವಣಿಗೆಯೊಂದು ನಡೆದಿದ್ದು,...
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾದ ಪುತ್ತೂರು ವಿಧಾನಸಭಾ ಕ್ಷೆತ್ರದ ಹತ್ತು ವಿವಿಧ ಗ್ರಾಮಗಳಿಗೆ ಕೊಳವೆ ಬಾವಿ ನಿರ್ಮಾಣಕ್ಕೆ 16.66 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಬೇಸಿಗೆಯಲ್ಲಿ ಕುಡಿಯುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆಯೇ, ರಾಜಧಾನಿಯಲ್ಲಿ ಮಂಗಳವಾರ ದಿನವಿಡೀ ಭಾರಿ ಹೈಡ್ರಾಮಾ ನಡೆಯಿತು. ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ ಮತ್ತು ವಿಧಾನಸೌಧದ ಆವರಣ ಭಾವುಕ ಕ್ಷಣಗಳಿಗೆ...
ರಾಜಕೀಯದಲ್ಲಿ ನೆಲೆ ಕಂಡುಕೊಳ್ಳಲು ದೊಡ್ಡ ಕೌಟುಂಬಿಕ ಹಿನ್ನೆಲೆ ಅಥವಾ ಹಣದ ಬಲ ಇರಲೇಬೇಕು ಎಂಬ ಮಾತು ಈಗ ಸುಳ್ಳಾಗುತ್ತಿದೆ. ಕಠಿಣ ಪರಿಶ್ರಮ ಮತ್ತು ಅದೃಷ್ಟ ಜೊತೆಯಾಗಿದ್ದರೆ ಸಾಮಾನ್ಯ ವ್ಯಕ್ತಿಯೂ ಹೇಗೆ ಉನ್ನತ ಸ್ಥಾನಕ್ಕೇರಬಹುದು ಎಂಬುದಕ್ಕೆ ತಮಿಳುನಾಡಿನ...
ಹಿಂದುಳಿದ ವರ್ಗದ (OBC) ನಾಯಕರಿಗೆ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ. ಅಂದು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರನ್ನು ಹೀನಾಯವಾಗಿ ಪಟ್ಟದಿಂದ ಇಳಿಸಿದ ರೀತಿಯಲ್ಲೇ, ಇಂದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವ...
ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ನಡುವೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಳೆದ ಮೂರು ವರ್ಷಗಳಲ್ಲಿ ಸಿದ್ದರಾಮಯ್ಯ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ (KPCC) ಶಿಸ್ತಿನ ಪರ್ವ ಆರಂಭವಾಗಿದ್ದು, ಪಕ್ಷದ ಸೂಚನೆಗಳನ್ನು ಪಾಲಿಸದ ಪದಾಧಿಕಾರಿಗಳ ವಿರುದ್ಧ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಕಳೆದ ಮೇ 25 ರಂದು ಬೆಂಗಳೂರಿನಲ್ಲಿ ನಡೆದ ಪ್ರಮುಖ...
ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಮ್ಮೆ ‘ಆಪರೇಷನ್ ಕಮಲ’ದ ಸದ್ದು ಕೇಳಿಬರುತ್ತಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್ನ (TMC) ಸುಮಾರು 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರಲು ಸಿದ್ಧರಿದ್ದಾರೆ ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್...
ಕರ್ನಾಟಕದ ರಾಜಕೀಯ ಅಂಗಳದಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ನಾಳೆ) ರಾಜ್ಯಪಾಲ ಥಾವರ್ಚಂದ್ ಗೆಹೋಟ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಈ ಬೆಳವಣಿಗೆಯು ರಾಜ್ಯ ರಾಜಕಾರಣದಲ್ಲಿ ತೀವ್ರ...