ಅಕ್ರಮ-ಸಕ್ರಮ ಯೋಜನೆಯಡಿ ಫಲಾನುಭವಿಗಳಿಂದ ಲಂಚ ಪಡೆಯಲಾಗಿದೆ ಎಂಬ ಹಾಲಿ ಶಾಸಕರ ಆರೋಪಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಮಾಜಿ ಶಾಸಕರೊಬ್ಬರು 45 ಜನರಿಂದ ತಲಾ 2 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು...
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ರಾಜ್ಯದ ಜನರ ಕಲ್ಯಾಣಕ್ಕಾಗಿ ಹಲವಾರು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ‘ಅನ್ನಪೂರ್ಣ ಯೋಜನೆ’, ಬಡವರಿಗಾಗಿ ಅತ್ಯಂತ ಕಡಿಮೆ ದರದಲ್ಲಿ ಮೀನೂಟ ಹಾಗೂ ಮದ್ಯದ ಅಂಗಡಿಗಳ...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ದೀರ್ಘಕಾಲದ ಚರ್ಚೆಗಳಿಗೆ ಅಂತಿಮ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಸೂಚನೆ ನೀಡಿದೆ. ಮಂಗಳವಾರ ದೆಹಲಿಯಲ್ಲಿ ನಡೆದ ಸರಣಿ...
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ತಮಿಳು ನಟ ಹಾಗೂ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಸ್ಥಾಪಕ ವಿಜಯ್ ಅವರ ರಾಜಕೀಯ ಯಶಸ್ಸಿನ ಕುರಿತು ಆಸಕ್ತಿದಾಯಕ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು....
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲನುಭವಿಸಿದ ಬೆನ್ನಲ್ಲೇ, ಪಕ್ಷದೊಳಗೆ ಭಿನ್ನಮತ ಸ್ಫೋಟಗೊಂಡಿದೆ. ಇದರ ಬೆನ್ನಲ್ಲೇ ಟಿಎಂಸಿಯ 12ಕ್ಕೂ ಹೆಚ್ಚು ಸಂಸದರು ಭಾರತೀಯ ಜನತಾ ಪಕ್ಷದ (BJP)...
ಸಹಕಾರಿ ಕ್ಷೇತ್ರವು ಇಂದು ವಿವಿಧ ಆಯಾಮಗಳಲ್ಲಿ ಬೆಳೆಯುತ್ತಿದ್ದು, ಆರ್ಯಾಪು ಸಹಕಾರಿ ಸಂಘವು ಯಾವುದೇ ಖಾಸಗಿ ವಿಮಾ ಕಂಪನಿಗಳ ಒಡಂಬಡಿಕೆ ಇಲ್ಲದೆ ಸ್ವಂತ ನೆಲೆಯಲ್ಲಿ ವಿಮಾ ಯೋಜನೆಯನ್ನು ಜಾರಿಗೆ ತರುವ ಮೂಲಕ ರಾಜ್ಯದಲ್ಲೇ ಹೊಸ ಇತಿಹಾಸ ನಿರ್ಮಿಸಿದೆ...
ಪುತ್ತೂರು ನಗರಸಭಾ ವ್ಯಾಪ್ತಿಯ ಪಡೀಲು ರೈಲ್ವೇ ಸ್ಟೇಷನ್ ಬಳಿಯ ಕನಕದಾಸ ದಲಿತ ಕಾಲನಿಯ ಸುಮಾರು 16 ಕುಟುಂಬಗಳು ಮನೆ ಅಡಿಸ್ಥಳದ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿದ್ದು, ಕಾಲನಿ ನಿವಾಸಿಗಳು ಇಂದು ಶಾಸಕ ಅಶೋಕ್ ರೈ ಅವರನ್ನು...
ಪುತ್ತೂರು ನಗರದ ಎಪಿಎಂಸಿ ರಸ್ತೆಯ ತಿರುವಿನಲ್ಲಿ ಜಿಡೆಕಲ್ಲು, ಸಾಲ್ಮರ ಕಡೆ ತೆರಳುವ ರಿಕ್ಷಾ ಚಾಲಕರು ಪಾರ್ಕಿಂಗ್ ಮಾಡುತ್ತಿದ್ದು , ಇದೇ ಸ್ಥಳದಲ್ಲಿ ಖಾಸಗಿ ಕಟ್ಟಡವೊಂದರ ನಿರ್ಮಾಣವಾದ ಬಳಿಕ ಪಾರ್ಕಿಂಗ್ ಸ್ಥಳಾಂತರ ಮಾಡುವಂತೆ ಕಿರುಕುಳ ನೀಡುತ್ತಿದ್ದು ಈ...
ಯಾರೆಲ್ಲಾ ಬೀಡಿಕಟ್ಟುತ್ತಾರೋ ಅವರಿಗೆ ಸಿಗಬೇಕಾದ ಸರಕಾರ ನಿಗಧಿ ಮಾಡಿದ ಮಜೂರಿ ಕೊಡಲೇಬೇಕು ಅದರಲ್ಲಿ ಯಾವುದೇ ರಾಜಿಯಿಲ್ಲ, ಸರಕಾರ ಎಷ್ಟು ನಿಗಧಿ ಮಾಡಿದೆಯೋ ಅದನ್ನು ಬೀಡಿ ಕಂಪನಿದಾರರು ನಿಮಗೆ ಕೊಡುತ್ತಾರೆ. ಎಲ್ಲಾ ಕಡೆ ಒಂದೇ ರೀತಿ ಮಜೂರಿ...