ಇಂಧನ ಮಿತವ್ಯಯ ಮತ್ತು ಸರಳತೆಯನ್ನು ಅನುಸರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯನ್ನು ಗಾಳಿಗೆ ತೂರಿ, ನೂರಾರು ವಾಹನಗಳೊಂದಿಗೆ ಅದ್ದೂರಿ Rally ನಡೆಸಿದ ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ಸಜ್ಜನ್ ಸಿಂಗ್...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೋಡ್ ಶೋ ಮತ್ತು ಚುನಾವಣಾ ಪ್ರಚಾರ ಸಭೆಯ ಕುರಿತು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತೀವ್ರವಾಗಿ ಲೇವಡಿ ಮಾಡಿದ್ದಾರೆ. ಮೋದಿಯವರ ಕಾರ್ಯಕ್ರಮಗಳಲ್ಲಿ ನಡೆಯುವ ಪ್ರತಿಯೊಂದು ಸನ್ನಿವೇಶವೂ ಮೊದಲೇ ನಿರ್ಧಾರವಾಗಿರುತ್ತದೆ...
ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಮೈಸೂರು, ಮೇ 14: ಪ್ರಾಥಮಿಕ...
ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮನೆಮಾಡಿದ್ದ ತೀವ್ರ ಕುತೂಹಲ ಮತ್ತು ನಾಯಕತ್ವದ ಬಗೆಗಿನ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಕೇರಳದ ಮುಂದಿನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಕಾಂಗ್ರೆಸ್ ಗುರುವಾರ ಅಧಿಕೃತವಾಗಿ...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಜಾಗತಿಕ ತೈಲ ಬೆಲೆ ಏರಿಕೆಯಿಂದ ಉಂಟಾಗುತ್ತಿರುವ ಆರ್ಥಿಕ ಒತ್ತಡವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ದೇಶದ ಇಂಧನ ಉಳಿತಾಯ ಮತ್ತು ಆರ್ಥಿಕ ಶಿಸ್ತಿಗಾಗಿ...
ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಜ್ಯೋತಿಷಿಯ ನೇಮಕಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕೊನೆಗೂ ಹಿಂದೆ ಸರಿದಿದ್ದಾರೆ. ಮೈತ್ರಿ ಪಕ್ಷಗಳ ತೀವ್ರ ವಿರೋಧ ಹಾಗೂ ಸಾರ್ವಜನಿಕ ಟೀಕೆಗೆ ಮಣಿದಿರುವ ಅವರು, ಜ್ಯೋತಿಷಿ ರಿಕಿ...
ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿರುವ ನಟ, ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Vijay) ಅವರು ವಿಧಾನಸಭೆಯಲ್ಲಿ ಬುಧವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ನಿರೀಕ್ಷೆಗೂ ಮೀರಿದ ಬೆಂಬಲದೊಂದಿಗೆ ವಿಜಯ್ ನೇತೃತ್ವದ...
ಸನಾತನ ಧರ್ಮವು ಜನರನ್ನು ವಿಭಜಿಸುತ್ತದೆ ಎಂಬ ತಮ್ಮ ಹಳೆಯ ನಿಲುವಿಗೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಈಗಲೂ ಬದ್ಧರಾಗಿದ್ದಾರೆ. 2023ರ ಸೆಪ್ಟೆಂಬರ್ನಲ್ಲಿ “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು” ಎಂದು ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಈಗ...
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿ ಮತ್ತು ಜಾಗತಿಕ ಅನಿಶ್ಚಿತತೆಯ ನಡುವೆ, ದೇಶದ ಆರ್ಥಿಕತೆಯನ್ನು ಸುಸ್ಥಿತಿಯಲ್ಲಿಡಲು ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಮಿತವ್ಯಯದ ಕ್ರಮಗಳಿಗೆ ಮುಂದಾಗಿದ್ದಾರೆ. ಬದಲಾವಣೆಯು ತಮ್ಮ ಸರ್ಕಾರದಿಂದಲೇ ಆರಂಭವಾಗಬೇಕು ಎಂದು ಆಶಿಸಿರುವ...
ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಮನೋಜ್ ಕುಮಾರ್ ಅಗರ್ವಾಲ್ ಅವರನ್ನು ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ಈ ನೇಮಕಾತಿಯು ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಕೋಲ್ಕತ್ತಾ: ಪಶ್ಚಿಮ...