ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ರಾಜ್ಯಪಾಲರಿಂದ ಸತತ ತಿರಸ್ಕಾರ ಎದುರಿಸಿದ ಬಳಿಕ ಅಂತಿಮವಾಗಿ ತಮಿಳಗ ವೆಟ್ರಿ ಕಳಗಂ (TVK) ನಾಯಕ ದಳಪತಿ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಅವರ ಆಪ್ತ...
ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಎಐಎಡಿಎಂಕೆಯಲ್ಲಿ (AIADMK) ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಪಕ್ಷದೊಳಗೆ...
ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಸಾರ್ವಜನಿಕ ಕಲ್ಯಾಣದ ಹಿತದೃಷ್ಟಿಯಿಂದ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಸ್ವಾಮ್ಯದ 717...
ಪಶ್ಚಿಮ ಏಷ್ಯಾ ಭಾಗದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಬಿಕ್ಕಟ್ಟಿನಿಂದಾಗಿ ಜಾಗತಿಕ ತೈಲ ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಕೆಲವು ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ...
ಪುತ್ತೂರು ನಗರದ ಅಲ್ಪಸಂಖ್ಯಾತ ಇಲಾಖೆಯ ನೂತನ ಕಾಮನ್ ಸರ್ವಿಸ್ ಸೆಂಟರ್ (ಸಿಎಸ್ಸಿ) ಕಟ್ಟಡದಲ್ಲಿ ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯವನ್ನು ಪ್ರಾರಂಭಿಸಲು ರಾಜ್ಯ ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ಸಚಿವ ಝಮೀರ್ ಅಹ್ಮದ್ ಖಾನ್ ಅವರು...
ಪುತ್ತೂರಿನಲ್ಲಿ ಈ ವರ್ಷದ ಮೊದಲ ಮಳೆಗೆ 150 ರಿಂದ 200 ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು , ಮರಗಳು ಬಿದ್ದು ವಿದ್ಯುತ್ ತಂತಿಗಳು ತುಂಡಾದ ಕಾರಣ ಕಳೆದ ಮೂರು ದಿನಗಳಿಂದ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯಾಗಿದೆ, ಎಲ್ಲೆಲ್ಲಿ...
ರಾಜಕೀಯದಲ್ಲಿ ಚುನಾವಣೆ ಎಂದರೆ ಆಮಿಷಗಳದ್ದೇ ಅಬ್ಬರ. ಆದರೆ ಪುತ್ತೂರಿನ ನರಿಮೊಗರು ಗ್ರಾಮದ ಅನಘಾ ಲೇಔಟ್ ನಿವಾಸಿಗಳು ಮಾತ್ರ ತಮ್ಮ ಶಾಸಕರು ಮಾಡಿದ ಅಭಿವೃದ್ಧಿ ಕೆಲಸಕ್ಕೆ ಬೆರಗಾಗಿ, ಮುಂದಿನ ಚುನಾವಣೆಯಲ್ಲಿ ಅವರಿಗೇ ಮತ ಹಾಕುವುದಾಗಿ ದೇವರ ಹೆಸರಿನಲ್ಲಿ...
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ರಾಜ್ಯದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ...
ದೇಶದ ಜನರಿಗೆ ಮಿತವ್ಯಯದ ಪಾಠ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ದೇಶ ಅಭಿವೃದ್ಧಿಯಾಗುತ್ತಿದೆ ಎನ್ನುವ ಪ್ರಧಾನಿಗಳು, ಈಗ ಜನರನ್ನು ಮಿತವ್ಯಯ ಮಾಡಿ...
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಧರ್ಮಸ್ಥಳ, ಮೇ 11: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.