ತಮಿಳುನಾಡು ವಿಧಾನಸಭಾ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ದಕ್ಷಿಣ ಭಾರತದ ರಾಜಕೀಯದಲ್ಲಿ ಈ ಹಿಂದೆಂದೂ ಕಾಣದ ಮಹತ್ವದ ಬದಲಾವಣೆ ಕಂಡುಬರುತ್ತಿದೆ. ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’...
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಭವಿಷ್ಯ ನುಡಿದಿದ್ದಾರೆ. ಬಂಗಾಳದಲ್ಲಿ ಸನಾತನ ಧರ್ಮದ ಹಿತಾಸಕ್ತಿಗಳನ್ನು...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಭಾರೀ ಏರುಪೇರಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ವಿಜಯಶಾಲಿಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ...
ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ ಕೃಷ್ಣ ರಾವ್ ಎಂಬಾತನ ಪ್ರೇಮ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕವು ಮಹತ್ವದ ಸ್ಪಷ್ಟನೆ ನೀಡಿದೆ. ಆರೋಪಿ ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರನ್ನು ಈಗಾಗಲೇ...
ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಅಂತ್ಯವಾಗುತ್ತಿರುವಂತೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆಯ ಮತದಾನ ಮುಗಿದಿದೆ. ಯಾರು ಜಯ ಗಳಿಸಬಹುದು, ಯಾರು ಅಧಿಕಾರ ಪಡೆಯಬಹುದು ಎಂಬ ಕುತೂಹಲ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ, ಅವೈಜ್ಞಾನಿಕವಾಗಿ ಬಸ್ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗಿದೆ ಎಂದು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು...
ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸುಮಾರು 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ತಕ್ಷಣವೇ ಆರಂಭಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು...
ಧಾರವಾಡದ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ರದ್ದಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಧಾರವಾಡದ...
ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ (CPCRI) ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ...
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಂಗಳವಾರ ಮಾನವೀಯತೆ ಮೆರೆದಿದ್ದಾರೆ. ಈ ವಾರದ ಆರಂಭದಲ್ಲಿ ಬಹ್ರೈಚ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಬಿಜೆಪಿ ಶಾಸಕಿ ಅನುಪಮಾ ಜೈಸ್ವಾಲ್...