ಮಂಗಳೂರು ಹಾಗೂ ಕರಾವಳಿ ಕರ್ನಾಟಕದ ಯುವಕರು ನಕಲಿ ಉದ್ಯೋಗ ನೇಮಕ ಏಜೆನ್ಸಿಗಳ ಮೂಲಕ ಗಲ್ಫ್ ಹಾಗೂ ದಕ್ಷಿಣ ಏಷ್ಯಾ ದೇಶಗಳಿಗೆ ತೆರಳಿ ಅಲ್ಲಿ ಮೋಸ ಹೋಗಿ ಸಂಕಷ್ಟಕ್ಕೆ ಸಿಲುಕಿರುವ ಅತ್ಯಂತ ಗಂಭೀರ ವಿಚಾರವಾಗಿದ್ದು, ಇಂಥಹ ಪ್ರಕರಣ...
ಮೀನುಗಾರಿಕೆಯೇ ಪ್ರಮುಖ ಉದ್ಯಮವಾಗಿರುವ ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಉತ್ಪಾದನೆ ಕೊರತೆ ನೀಗಿಸಲು ಸಮುದ್ರ ಮೀನು ಮರಿ ಉತ್ಪಾದನಾಕೇಂದ್ರ(Marine Finfish Hatchery)ವನ್ನು ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಗ್ರಹಿಸಿದ್ದಾರೆ. ನವದೆಹಲಿ: ಮೀನುಗಾರಿಕೆಯೇ ಪ್ರಮುಖ...
ಯಾವುದೋ ಅಜ್ಞಾತ ಸ್ಥಳದಲ್ಲಿದ್ದು ದಿಢೀರನೆ ಮರಳಿ ದೇಶದ ಚುಕ್ಕಾಣಿ ಹಿಡಿಯುವ ಸಿನಿಮೀಯ ಕಥೆಯೊಂದು ಬಾಂಗ್ಲಾದೇಶದ ರಾಜಕೀಯದಲ್ಲಿ ವಾಸ್ತವವಾಗಿದೆ. ಸುಮಾರು ಎರಡು ದಶಕಗಳ ಕಾಲ ಲಂಡನ್ನಲ್ಲಿ ದೇಶಭ್ರಷ್ಟರಾಗಿ ಕಳೆದಿದ್ದ ತಾರಿಕ್ ರೆಹಮಾನ್ ಈಗ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ...
ಅಮೆರಿಕದ ಕುಖ್ಯಾತ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ನನ್ನು (Jeffrey Epstein) ಭೇಟಿ ಮಾಡಿದ ವಿಚಾರವಾಗಿ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಬುಧವಾರ ಬಲವಾಗಿ ನಿರಾಕರಿಸಿದ್ದಾರೆ. ಎಪ್ಸ್ಟೀನ್ನೊಂದಿಗಿನ ಭೇಟಿಯು ಅಂತರರಾಷ್ಟ್ರೀಯ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆ’ (PMKVY) ಅಡಿಯಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ವ್ಯಯಿಸಲಾದ ಬೃಹತ್ ಮೊತ್ತದ ಪಾರದರ್ಶಕತೆಯ ಬಗ್ಗೆ ಭಾರತೀಯ ಮಹಾಲೇಖಪಾಲರು (ಸಿಎಜಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಕೇಂದ್ರ...
ರೌಡಿಶೀಟರ್ ಬಿಲ್ಲು ಶಿವ ಅಲಿಯಾಸ್ ಶಿವಕುಮಾರ್ (40) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ನಲ್ಲಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ...
ರೌಡಿ ಶೀಟರ್ ಬಿಕ್ಕು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ನಿರೀಕ್ಷಣಾ ಜಾಮೀನು...
ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ವೇಳೆ ಸರ್ಕಾರದ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಈಗ ಶಿಸ್ತುಕ್ರಮಕ್ಕೆ ಮುಂದಾಗಿದೆ. ಸಂಸತ್ತಿನಲ್ಲಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ...
ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ...
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರ ಫೋಟೊಗಳ ಮೇಲೆ ಗುಂಡು ಹಾರಿಸುತ್ತಿರುವಂತೆ ಬಿಂಬಿಸುವ ಕೃತಕ ಬುದ್ಧಿಮತ್ತೆ (AI) ಆಧಾರಿತ ವೀಡಿಯೊವೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಅಸ್ಸಾಂ ಬಿಜೆಪಿ ತನ್ನ ಸಾಮಾಜಿಕ...