ಮಹಾರಾಷ್ಟ್ರ ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರ ಆರಂಭವಾಗಿದ್ದು, ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಉಪಮುಖ್ಯಮಂತ್ರಿಯವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ....
ಬೆಂಗಳೂರು: ಬಿಜೆಪಿ ಹಿರಿಯ ನಾಯಕ (Senior BJP leader) ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ (former MLC) ಅಶ್ವತ್ಥ್ ನಾರಾಯಣ್ಗೆ (Ashwath Narayan) 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಕ್ರಮ ಭೂ ಕೇಸ್ನಲ್ಲಿ...
ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು ಸರ್ಕಾರದ ಸಮೀಕ್ಷಾ ವಿಭಾಗವು ರೈತರ ಹಿತರಕ್ಷಣೆಯಲ್ಲಿ ವಿಫಲವಾಗಿವೆ ಎಂದು ಶಾಸಕ ಕಿಶೋರ್ ಕುಮಾರ್ ಪುತ್ತೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ವಿಧಾನ ಪರಿಷತ್ನಲ್ಲಿ ನಾನು ಕೇಳಿದ ಪ್ರಶ್ನೆಗೆ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ದುರಂತದ ಸಾವಿನ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ. ಈ ಸಾವಿನ ಹಿಂದೆ ‘ಪಿತೂರಿ’ ಅಥವಾ ‘ದುಷ್ಕೃತ್ಯ’ ನಡೆದಿದೆ ಎಂಬ...
ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಸೌಮ್ಯ ರೆಡ್ಡಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಗೆ ತಡೆ ನೀಡಬೇಕೆಂದು ಕೋರಿ ರಾಮಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ,ಯುವ ಕಾಂಗ್ರೆಸ್ ನಾಯಕರಾದ ಸುಪ್ರಿತ್ ಕಣ್ಣಾರಾಯರವರನ್ನು ನೇಮಕ ಮಾಡಲಾಗಿದೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ...
ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಎಂಬಾತನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಶೀಘ್ರ ತನಿಖೆಗೆ ಒತ್ತಾಯಿಸಿದ್ದಾರೆ....
ಮಹಾರಾಷ್ಟ್ರ ರಾಜಕೀಯದ ಅಪ್ರತಿಮ ನಾಯಕ, ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಬುಧವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ತಮಗೆ ಎಂಟು ಬಾರಿ ಜಯ ತಂದುಕೊಟ್ಟಿದ್ದ ಬಾರಾಮತಿ ಕ್ಷೇತ್ರದಲ್ಲೇ ಅವರು ಪ್ರಾಣ ಕಳೆದುಕೊಂಡಿರುವುದು ರಾಜ್ಯ...
ಕಳೆದ ವರ್ಷ ಭಾರತೀಯ ಸೇನೆಯು ಗಡಿ ಆಚೆಗಿನ ಭಯೋತ್ಪಾದಕ ನೆಲೆಗಳ ಮೇಲೆ ನಡೆಸಿದ್ದ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯನ್ನು ತಡೆಯುವಂತೆ ಪಾಕಿಸ್ತಾನ ಮಿಲಿಟರಿಯು ಭಾರತದ ಮುಂದೆ ‘ಬೇಡಿಕೊಂಡಿತ್ತು’ ಎಂಬ ಸ್ಫೋಟಕ ವಿಚಾರವನ್ನು ಭಾರತ ಬಹಿರಂಗಪಡಿಸಿದೆ. ವಿಶ್ವಸಂಸ್ಥೆಯ ಭದ್ರತಾ...
“ರಾಜ್ಯ ಸರ್ಕಾರ ಮಂಡಿಸಿರುವ ದ್ವೇಷ ಭಾಷಣ ವಿಧೇಯಕವು ನಮ್ಮ ಅಭಿವ್ಯಕ್ತಿಯನ್ನು ಹತ್ತಿಕ್ಕಲಾರದು. ನಾವು ಆಡುವ ಮಾತುಗಳು ದ್ವೇಷವಲ್ಲ, ಅವು ಇತಿಹಾಸದ ಕಟು ಸತ್ಯಗಳು,” ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪ್ರತಿಪಾದಿಸಿದರು. ಗುಬ್ಬಿ...