ದೀರ್ಘ ಕಾಲದಿಂದ ಬಾಕಿ ಉಳಿದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗಳನ್ನು ಜೂನ್ 30ರೊಳಗಾಗಿ ನಡೆಸಿ ಮುಗಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಜೆಪಿ ಹೈಕಮಾಂಡ್, ಬೆಂಗಳೂರು ಮಹಾನಗರದ ಮೇಲೆ...
ರಾಜ್ಯದಲ್ಲಿ ಬಾಕಿ ಇರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಬೆಂಗಳೂರಿನ ಮಹಾನಗರ ಪಾಲಿಕೆ (GBM) ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು...
ಒಳಮೊಗ್ರು ಗ್ರಾಮದ ಎರ್ಮೆಟ್ಟಿ ಕಿಂಡಿ ಅಣೆಕಟ್ಟು ನಾದುರಸ್ಥಿಯಲ್ಲಿದ್ದ ಇದನ್ನು ದುರಸ್ಥಿ ಮಾಡುವಂತೆ ಸ್ಥಳೀಯ ಗ್ರಾಮಸ್ಥರು ಶಾಸಕ ಅಶೋಕ್ ರೈ ಯವರಿಗೆ ಕೆಲದಿನಗಳ ಹಿಂದೆ ಮನವಿ ಮಾಡಿದ್ದು , ಜ.18 ರಂದು ಗ್ರಾಮಕ್ಕೆ ತೆರಳಿ ಅಣೆಕಟ್ಟು ವೀಕ್ಷಣೆ...
ತಮಿಳುನಾಡು ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗೇರಿದ್ದು, ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ (AIADMK) ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಮತದಾರರನ್ನು ಸೆಳೆಯಲು ಬಂಪರ್ ಕೊಡುಗೆಗಳನ್ನು ಘೋಷಿಸಿರುವ ಎಐಎಡಿಎಂಕೆ, ಪುರುಷರಿಗೂ ಉಚಿತ ಬಸ್ ಪ್ರಯಾಣ...
ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಇದೇ ಜನವರಿ 20ರಂದು ಬಿಜೆಪಿಯ ನೂತನ ಸಾರಥಿಯ ಆಯ್ಕೆ ನಡೆಯಲಿದ್ದು, ಪ್ರಸ್ತುತ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿರುವ ನಿತಿನ್ ನಬಿನ್ (45)...
ದೇಶದ ಗಮನ ಸೆಳೆದಿದ್ದ ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ, ಅವಿಭಜಿತ ಶಿವಸೇನಾ ಈ ಪಾಲಿಕೆಯಲ್ಲಿ ಕಳೆದ ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಹೊಂದಿದ್ದ ಪ್ರಾಬಲ್ಯವನ್ನು...
ರಾಷ್ಟ್ರಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರದ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗರ್ಕರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ದಾಖಲಿಸಿದ್ದಾರೆ. ಜಲ್ನಾ: ರಾಷ್ಟ್ರಮಟ್ಟದಲ್ಲಿ ತೀವ್ರ...
ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅಧಿಕೃತವಾಗಿ ದಿನಾಂಕ ಘೋಷಣೆಯಾಗಿದ್ದು, ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿರುವ ನಿತಿನ್ ನಬಿನ್ ಅವರು ಮುಂದಿನ ಪೂರ್ಣಾವಧಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ನವದೆಹಲಿ: ಭಾರತೀಯ ಜನತಾ ಪಕ್ಷದ...
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ 9 ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ...
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ. ಕೆಪಿಸಿಸಿ ರಾಜ್ಯ ಮಾಧ್ಯಮ...