2020ರ ಗಾಲ್ವಾನ್ ಗಡಿ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಚೀನಾ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ಉನ್ನತ ಮಟ್ಟದ ನಿಯೋಗವೊಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಹಾಗೂ ಆರೆಸ್ಸೆಸ್ (RSS) ಕಚೇರಿಗೆ ಭೇಟಿ ನೀಡಿ ಮಾತುಕತೆ...
ಗ್ರಾಮ ಪಂಚಾಯತ್ ಸ್ವಂತ ನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಶೇ.25 ಅನುದಾನ ಬಳಕೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನವನ್ನು ತ್ವರಿತವಾಗಿ ಬಿಡುಗಡೆಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಕೇಂದ್ರ ತನಿಖಾ ಸಂಸ್ಥೆಗಳಾದ ಇ.ಡಿ ಮತ್ತು ಸಿಬಿಐನ ಕಿರುಕುಳ ತಾಳಲಾರದೆ ದೇಶದ ಸುಮಾರು 14 ಲಕ್ಷ ಉದ್ಯಮಿಗಳು ವಿದೇಶಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ...
‘ಒಟ್ಟು ಜನಸಂಖ್ಯೆಯ ಶೇ 50ಕ್ಕಿಂತ ಅಧಿಕ ಬಿಪಿಎಲ್ ಕಾರ್ಡ್ಗಳು ಇರಬಾರದು ಎಂಬುದು ನಿಯಮ. ರಾಜ್ಯದಲ್ಲಿ ಶೇ 75ರಷ್ಟಿದೆ. ಮಹಾರಾಷ್ಟ್ರ ನಂತರ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕ ಆಗಿದ್ದರೂ ಹೆಚ್ಚು ಬಿಪಿಎಲ್ ಕಾರ್ಡ್ ಇರುವುದು ಅಚ್ಚರಿತಂದಿದೆ’...
ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಇಲ್ಲದೆ ಬದುಕುವುದು ಅಸಾಧ್ಯ ಎನ್ನುವಂತಾಗಿದೆ. ಆದರೆ, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಅವರು ಮಾತ್ರ ಇವುಗಳಿಂದ ದೂರ ಉಳಿದಿದ್ದಾರೆ. ದಿಲ್ಲಿಯಲ್ಲಿ ನಡೆದ ‘ವಿಕಸಿತ್...
ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನವಾದ ರಾಜಕೀಯ ಹಕ್ಕುಗಳನ್ನು ನೀಡಿದೆ. ಈ ಸಂವಿಧಾನದ ಶಕ್ತಿಯಿಂದಾಗಿ ಭವಿಷ್ಯದಲ್ಲಿ ಹಿಜಾಬ್ ಧರಿಸಿದ ಮಹಿಳೆಯೊಬ್ಬರು ಭಾರತದ ಪ್ರಧಾನಿಯಾಗುವುದು ಖಚಿತ ಎಂದು ಎಐಎಂಐಎಂ (AIMIM) ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್...
ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದು, ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ‘ಟ್ರಬಲ್ ಶೂಟರ್’ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದೆ. ಅಸ್ಸಾಂ ಚುನಾವಣೆಯ ಹಿರಿಯ ವೀಕ್ಷಕರಾಗಿ...
ಸುಮಾರು 30 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ಶಿಕ್ಷಕಿಯೊಬ್ಬರನ್ನು ಕಚೇರಿಗೆ ಕರೆಸಿ ನಿಂದಿಸಿದ್ದು ಇದು ಅಕ್ಷಮ್ಯ. ಶಾಸಕರು ಕೂಡಲೇ ಶಿಕ್ಷಕಿಯ ಕ್ಷಮೆಯಾಚಿಸಬೇಕು ಎಂದು ಪುತ್ತೂರು ಬಿಜೆಪಿ ಆಗ್ರಹಿಸಿದೆ. ಪುತ್ತೂರು: ಸುಮಾರು 30...
ದಕ್ಷಿಣ ಕನ್ನಡ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪಾತ್ರ ಅತ್ಯಂತ ದೊಡ್ಡದಾಗಿದೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಬಡವರ ಕಲ್ಯಾಣ ಯೋಜನೆಗಳ ಮೂಲಕ ಜಿಲ್ಲೆಯ ಮುಂಚೂಣಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸರ್ಕಾರ ಯಶಸ್ವಿಯಾಗಿದೆ....
ರಾಜಕೀಯದಲ್ಲಿ ಅಧಿಕಾರಕ್ಕಾಗಿ ಯಾವುದೇ ಸಿದ್ಧಾಂತವನ್ನಾದರೂ ಬದಿಗಿರಿಸಬಹುದು ಎಂಬುದಕ್ಕೆ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ಜೀವಂತ ಉದಾಹರಣೆಯಾಗಿ ನಿಂತಿದೆ. ರಾಜ್ಯಮಟ್ಟದಲ್ಲಿ ಪರಸ್ಪರ ಕಿತ್ತಾಡುವ ಬದ್ಧ ವೈರಿ ಪಕ್ಷಗಳು, ಸ್ಥಳೀಯ ಮಟ್ಟದಲ್ಲಿ ಅಧಿಕಾರ ಹಿಡಿಯಲು ಕೈಜೋಡಿಸಿರುವುದು ಈಗ ಕುತೂಹಲಕ್ಕೆ...