ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ನವೆಂಬರ್ನಲ್ಲಿ ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದ ಪ್ರಧಾನಿ ಮೋದಿ ಅವರು ಮತ್ತೊಂದು ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮುಂದಿನ...
ಬೆಂಗಳೂರಿನಲ್ಲಿ ಬಡವರ ಮನೆಗಳನ್ನು ದ್ವಂಸಗೊಳಿಸಿ ಬುಲ್ಡೋಝರ್ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಗರದ ದರ್ಬೆ ವೃತ್ತದಲ್ಲಿ...
ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಅತಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಿವಂಗತ ಡಿ. ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಅವರು ಜನವರಿ 6ರಂದು...
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು,...
ಉಪ್ಪಿನಂಗಡಿ ಗ್ರಾಮದ ಕಜೆಕ್ಕಾರ್ ನಿವಾಸಿ, ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಭಾಗಿ ಎಂಬವರ ದಯನೀಯ ಸ್ಥಿತಿಗೆ ಪುತ್ತೂರು ಬಿಜೆಪಿ ನಿಯೋಗ ಸ್ಪಂದಿಸಿದೆ. ಇಂದು ಅವರ ಮನೆಗೆ ಭೇಟಿ ನೀಡಿದ ನಾಯಕರು, ಕುಟುಂಬದ ಕಷ್ಟ ವಿಚಾರಿಸಿ ಸಾಂತ್ವನ...
ಭಾರತದಲ್ಲಿ 2014ರಿಂದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಧಾರ್ಮಿಕ ಅಲ್ಪಸಂಖ್ಯಾತರು, ದಲಿತರು ಮತ್ತು ಬುಡಕಟ್ಟು ಸಮೂಹಗಳ ಮೇಲೆ ನಿರಂತರವಾಗಿ ದ್ವೇಷ ಭಾಷಣ ಹಾಗೂ ದಾಳಿಗಳು ನಡೆಯುತ್ತಿವೆ ಎಂದು ಮಾನವ ಬಂಧುತ್ವ ವೇದಿಕೆಯ ಪುತ್ತೂರು ಘಟಕದ ಪ್ರಧಾನ...
ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ...
ಜನರ ಸೇವೆ ಮಾಡಲೆಂದೇ ಜನರು ನಮ್ಮನ್ನು ವೋಟು ಹಾಕಿ ಆಯ್ಕೆ ಮಾಡುತ್ತಾರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯಾವ ಜನಪ್ರತಿನಿಧಿಯೂ ಜನರ ಸೇವೆಯನ್ನು ಮಾಡದೆ ಕೇವಲ ಭರವಸೆಯನ್ನೇ ಕೊಡುತ್ತಾ ಕಾಲ ಕಳೆಯುವಂತಾಗಬಾರದು ಎಂದು ಪುತ್ತೂರು ಶಾಸಕ ಅಶೋಕ್...
ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ಅಗಲೀಕರಣ ಮತ್ತು ಡಾಮರೀಕರಣ ಕಾಮಗಾರಿ ನಡೆಯುತ್ತಿದ್ದು, ಈ ರಸ್ತೆ ವಿಟ್ಲ ಬೊಬ್ಬೆಕೇರಿಯಲ್ಲಿ ರಸ್ತೆ ಅಗಲೀಕರಣಕ್ಕೆ ಖಾಸಗಿ ಜಾಗದ ವಿವಾದ ಅಡ್ಡಿಯಗಿದ್ದು ಸ್ಥಳಕ್ಕೆ ಶಾಸಕರ ಅಶೋಕ್ ರೈ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ರಾಜ್ಯದಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳನ್ನು ಎದುರು ನೋಡುತ್ತಿದ್ದವರಿಗೆ ಕೊನೆಗೂ ಶುಭಸುದ್ದಿ ಸಿಕ್ಕಿದೆ. ಮುಂದಿನ 2 ರಿಂದ 3 ತಿಂಗಳೊಳಗೆ ಚುನಾವಣೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...