ಪ್ರಚೋದನಾಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು,...
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗಾಗಿ ಸಿಐಡಿ (CID) ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಶಾಸಕರನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು,...
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ದ್ವೇಷ ಭಾಷಣ ಮಸೂದೆ’ಯು ಸಾರ್ವಜನಿಕರ ದನಿಯನ್ನು ಅಡಗಿಸುವ ‘ಗ್ಯಾಗ್ ಆರ್ಡರ್’ (Gag Order) ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ...
ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ವಾಕ್ಸಮರ, ಕೋಲಾಹಲ, ಗದ್ದಲದ ನಡುವೆಯೇ ದ್ವೇಷ ಭಾಷಣ ಮತ್ತು ದ್ವೇಷಾಪರಾಧ ಎಸಗುವವರನ್ನು ಶಿಕ್ಷೆಗೆ ಗುರಿಪಡಿಸುವ ಮಸೂದೆಗೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು. ಸುವರ್ಣ ವಿಧಾನಸೌಧ (ಬೆಳಗಾವಿ): ವಿರೋಧ ಪಕ್ಷದ...
ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಮತ್ತು ಈ...
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಡಿ. 19) ಉತ್ತರ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ಅವರು,...
ಎಸ್ಎಚ್ಡಿಪಿ ಯೋಜನೆಯಡಿ ಬರೋಬ್ಬರಿ 13 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ಗುತ್ತಿಗೆ ಪಡೆದು ಅಭಿವೃದ್ಧಿಪಡಿಸಲಾದ ಕಬಕ-ವಿಟ್ಲ-ಕಡಂಬು ರಸ್ತೆ ತುಂಬೆಲ್ಲಾ ಗುಂಡಿಗಳದ್ದೇ ಸಾಮ್ರಾಜ್ಯವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ . ರಸ್ತೆಯೂ ಗುತ್ತಿಗೆದಾರರ ಕಳಪೆ...
“ಕಾಂಗ್ರೆಸ್ ಸರ್ಕಾರವು ಹೈಕಮಾಂಡ್ಗಾಗಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದೆ” ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆರೋಪಕ್ಕೆ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ವಿಜಯೇಂದ್ರ ಅವರನ್ನು ‘ಕಲೆಕ್ಷನ್ ಕಿಂಗ್’ ಎಂದು ಲೇವಡಿ ಮಾಡಿರುವ ಅವರು,...
ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರವಾಗಬೇಕಿತ್ತು ಆದರೆ ಇಂದು ಅವು ಉಗ್ರಗಾಮಿಗಳು ಹಾಗೂ ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ಆಕ್ರೋಶ...
ರಾಜ್ಯದಲ್ಲಿ 2023ರಿಂದ ಇಲ್ಲಿಯವರೆಗೆ ವಿವಿಧ ಅಪರಾಧ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಬರೋಬ್ಬರಿ 32 ವಿಶೇಷ ತನಿಖಾ ತಂಡಗಳನ್ನು (SIT) ರಚಿಸಿದೆ. ಈ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಲು ಮತ್ತು ತನಿಖೆಗಾಗಿ ಸರ್ಕಾರ ಕೋಟ್ಯಾಂತರ...