ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಹಿಂದೆ ಮಾಡಿದ್ದ ಗಂಭೀರ ಆರೋಪಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ ಆರೋಪಗಳಿಗೆ ಸಂಬಂಧಿಸಿದಂತೆ...
ಮೆಸ್ಕಾಂ (MESCOM) ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಅವರಿಗೆ ‘ರಾಜ್ಯ ಸಚಿವ’ (State Minister Rank) ಸ್ಥಾನಮಾನ ನೀಡಿ...
ಬಹುಚರ್ಚಿತ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ದೆಹಲಿ ಪೊಲೀಸರು, ಇದೀಗ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನವದೆಹಲಿ:...
ಕರಾವಳಿ ಭಾಗದಲ್ಲಿ ಕೋಮು ಗಲಭೆ ಮತ್ತು ಹತ್ಯೆಗಳನ್ನು ನಿಯಂತ್ರಿಸಲು ರಚಿಸಲಾದ ವಿಶೇಷ ಕಾರ್ಯಪಡೆ ಮಾದರಿಯಲ್ಲೇ, ಮಂಡ್ಯ ಜಿಲ್ಲೆಗೂ ಪ್ರತ್ಯೇಕ ವಿಶೇಷ ಕಾರ್ಯಪಡೆಯನ್ನು ನೇಮಕ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಸಿಐಡಿಯಲ್ಲಿ ಠೇವಣಿ...
ಪುತ್ತೂರಿನಲ್ಲಿ ಮಹಡಿ ಪ್ರದೇಶ ಅನುಪಾತ( ಎಫ್ ಎ ಆರ್) ಹೆಚ್ಚುವಂತೆ ನಗರಾಡಳಿತ ಇಲಾಖೆಯ ಕಾರ್ಯದರ್ಶಿ ದೀಪಾಚೋಳನ್ ಭೇಟಿಯಾದ ಶಾಸಕ ಅಶೋಕ್ ರೈ ಪುತ್ತೂರಿನಲ್ಲಿ ಮಹಡಿಪ್ರದೇಶ ಅನುಪಾತ( ಎಫ್ ಎ ಆರ್) ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ....
ರಾಜ್ಯ ಕಾಂಗ್ರೆಸ್ನಲ್ಲಿ ಉದ್ಭವಿಸಿರುವ ಸಿಎಂ ಕುರ್ಚಿ ರೇಸ್ ಬಿಸಿ ಕರಾವಳಿಗೂ ತಟ್ಟಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಎದುರೇ ‘ಡಿಕೆ ಡಿಕೆ’ ಎಂದು ಘೋಷಣೆ ಕೂಗಿದ ಆರೋಪದ ಅಡಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ...
ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜುಅನುಮೋದನೆಗೊಂಡಿದ್ದು ಮೆಡಿಕಲ್ ಕಾಲೇಜು ಕಡತವನ್ನು ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಇಲಾಖೆಗೆ ಹಸ್ತಾಂತರ ಮಾಡುವ ಬಗ್ಗೆ , ವಿಟ್ಲ ಸಮುದಾಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಸ್ಥಾಪನೆ ಮಾಡುವುದು ಹಾಗೂ ಪುತ್ತೂರು,ವಿಟ್ಲ ಸರಕಾರಿ ಆಸ್ಪತ್ರೆಗಳಲ್ಲಿ...
ರಾಜ್ಯದಲ್ಲಿ ಕಾಂಗ್ರೆಸ್ ಸರಕರ ಅಧಿಕಾರಕ್ಕೆ ಬಂದ ಬಳಿಕ ಸರಕಾರ ವಿವಿಧ ಯೋಜನೆಗಳು ಎಲ್ಲಾ ಸಮುದಾಯಕ್ಕೂ ನೀಡುತ್ತಿದೆ. ಸರಕಾರದ ವಿವಿಧ ಯೋಜನೆಗಳಿಗೆ ನೂರಾರು ಮಂದಿ ಫಲಾನುಭವಿಗಳು ಅರ್ಜಿ ಹಾಕುತ್ತಿದ್ದಾರೆ. ಆದರೆ ಸರಕಾರದ ಆದೇಶದಂತೆ ಸೀಮಿತ ಅರ್ಜಿದಾರರಿಗೆ ಮಾತ್ರ...
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕಾವು ಇನ್ನೂ ಆರಿಲ್ಲ. ಆದರೆ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬದಲಾವಣೆಗೆ ಪಟ್ಟು ಹಿಡಿದು ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದ ‘ಭಿನ್ನರ ಬಣ’ ಇದೀಗ ಹೈಕಮಾಂಡ್ ಮುಂದೆ ತಮ್ಮ...
ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಸ್.ಆರ್. ಸತೀಶ್ಚಂದ್ರ ಅವರನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪುತ್ತೂರು: ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೋದ ನೂತನ ಅಧ್ಯಕ್ಷರಾಗಿ...