ಪುತ್ತೂರಿನ ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ನಗರ ವಲಯ ಕಾಂಗ್ರೆಸ್ಗೆ ಚಾಲನೆ ನೀಡಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು ನಗರ ಕಾಂಗ್ರೆಸ್ಗೆ ಬದಲಾಗಿ ಪುತ್ತೂರು ನಗರದಲ್ಲಿ ಏಳು ವಲಯಗಳನ್ನು ಸ್ಥಾಪಿಸಲಾಗಿದ್ದು ಏಳು ವಲಯಗಳ...
ಸಂಚಾರ್ ಸಾಥಿ ಆ್ಯಪ್ ಅನ್ನು ಡಿಲೀಟ್ ಆಗದಂತೆ ಮೊಬೈಲ್ನಲ್ಲಿ ಅಳವಡಿಸಬೇಕು ಎಂಬ ಸರ್ಕಾರದ ಸೂಚನೆಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ ನೀಡಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು...
ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪೋಕ್ಸೋ (POCSO) ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ...
ಮಂಜಲ್ಪಡ್ಪುವಿನ ಸುದಾನ ಶಾಲೆಯ ಬಳಿಯಿರುವ ಓವರ್ ಬ್ರಿಡ್ಜ್ ಸಮೀಪ ಅಳವಡಿಸಲಾಗಿದ್ದ ಶಾಸಕ ಅಶೋಕ್ ರೈ ಅವರ ಭಾವಚಿತ್ರವಿರುವ ಬ್ಯಾನರ್ಗೆ ಕಿಡಿಗೇಡಿಗಳು ಹಾನಿಯುಂಟು ಮಾಡಿದ್ದಾರೆ. ಬ್ಯಾನರ್ ಹರಿದು ವಿಕೃತಿ ಮೆರೆದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮುಖಂಡರು ಇಲ್ಲಿನ ಐತಿಹಾಸಿಕ...
ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು, ಡಿಸೆಂಬರ್ 2 : ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು...
ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಇನ್ಮುಂದೆ ಪೌಷ್ಟಿಕಾಂಶಯುಕ್ತ ‘ಇಂದಿರಾ’ ಆಹಾರ ಕಿಟ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕಿಟ್ ಪಡೆಯಲು ಪಡಿತರ ಚೀಟಿದಾರರು ಕ್ಯೂಆರ್ ಕೋಡ್ (QR Code)...
ರಾಜ್ಯ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿದೆ, ನಮ್ಮ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಸಾಬೀತುಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೆ ಒಂದೇ ಕಡೆ ಕುಳಿತು ಉಪಾಹಾರ ಸೇವಿಸಲು ಸಜ್ಜಾಗಿದ್ದಾರೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ...
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ....
ಕಬಕದಿಂದ ವಿಟ್ಲ ತನಕ ರಸ್ತೆಯಲ್ಲಿ ಮಳೆಗಾಲದಲ್ಲಿ ಉಂಟಾದ ಗುಂಡಿಯನ್ನುಮುಚ್ಚುವಂತೆ ಶಾಸಕ ಅಶೋಕ್ ರೈ ಅವರು ಭಾನುವಾರ ಖಡಕ್ ಸೂಚನೆ ನೀಡಿದ್ದು ಸೋಮವಾರ ಕಾಮಗಾರಿ ಆರಂಭಗೊಂಡಿದೆ. ಪುತ್ತೂರು: ಕಬಕದಿಂದ ವಿಟ್ಲ ತನಕ ರಸ್ತೆಯಲ್ಲಿ ಮಳೆಗಾಲದಲ್ಲಿ ಉಂಟಾದ ಗುಂಡಿಯನ್ನುಮುಚ್ಚುವಂತೆ...
ಪುತ್ತೂರು ಜನತೆಯ ಬಹುವರ್ಷಗಳ ಕನಸು ಈಡೇರಿದೆ, ಶಾಸಕ ಅಶೋಕ್ ರೈ ಅವರು ಚುನಾವಣೆಯ ಪೂರ್ವದಲ್ಲಿ ಜನತೆಗೆ ಕೊಟ್ಟ ಭರವಸೆ ಈಡೇರಿಸಿದ್ದಾರೆ. ಪುತ್ತೂರಿನಲ್ಲಿ ಸದಾ ಸುದ್ದಿಯಲ್ಲಿದ್ದ ಮೆಡಿಕಲ್ ಕಾಲೇಜಿಗೆ ಸರಕಾರದಿಂದ ಅಧಿಕೃತ ಮಾನ್ಯತೆ ದೊರಕಿದ್ದು ಈ ಹಿನ್ನೆಲೆಯಲ್ಲಿ...