ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪಾತಕಿ ಅನಂತ್ ಕುಮಾರ್ ಸಿಂಗ್ ಶುಕ್ರವಾರ ವಿಜಯ ಸಾಧಿಸಿದ್ದಾರೆ. ಜನ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅನಂತ್...
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ‘ಮತ ಅಧಿಕಾರ ಯಾತ್ರೆ’ ವಿಫಲವಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ನಲ್ಲಿ ನಡೆಸಿದ ಈ ಯಾತ್ರೆ ಸಾಗಿದ 1,300 ಕಿ.ಮೀ. ಮಾರ್ಗದ 25 ಜಿಲ್ಲೆಗಳ 120 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್...
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಭಾರಿ ಗೆಲುವಿನತ್ತ ಮುನ್ನುಗ್ಗಿದೆ. ಇದರೊಂದಿಗೆ, ಬಿಜೆಪಿ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಹಾದಿಯಲ್ಲಿದೆ ಎಂದು ಚುನಾವಣಾ ಆಯೋಗದ ವರದಿಗಳು ತಿಳಿಸಿವೆ. ಬಿಹಾರ ವಿಧಾನಸಭಾ ಚುನಾವಣೆಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ದುಬಾರಿ ದರ, ಮರಳು ಕೊರತೆ ಮತ್ತು ಕೆಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ವಿಳಂಬದ ಬಗ್ಗೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು....
ಬೆಳ್ತಂಗಡಿ ತಾಲೂಕಿಗೆ ಡಿವೈಎಸ್ಪಿ ಉಪವಿಭಾಗದ ಅಗತ್ಯವಿಲ್ಲ ಎಂದು ಶಾಸಕ ಹರೀಶ್ ಪೂಂಜ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಬುಧವಾರ ಉಜಿರೆಯ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದನ್ನು...
ಶಿರ್ಲಾಲು, ನಲ್ಲೂರು ಮತ್ತು ತೆಳ್ಳಾರು ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ಸರಣಿ ಅಕ್ರಮ ಚಟುವಟಿಕೆಗಳ ಬಗ್ಗೆ ಶಾಸಕ ವಿ. ಸುನಿಲ್ ಕುಮಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ: ಶಿರ್ಲಾಲು, ನಲ್ಲೂರು ಮತ್ತು...
ಎಲ್ಲಾ ಶೋಷಿತ ಸಮುದಾಯಗಳ ಹಕ್ಕುಗಳನ್ನು ಎತ್ತಿಹಿಡಿಯುವ ದೃಷ್ಟಿಯಿಂದ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ತಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ತಾವು ಮೊದಲಿನಿಂದಲೂ ಸನಾತನವಾದಿ ಆರ್ಎಸ್ಎಸ್ (RSS) ಮತ್ತು ಜಾತಿ ವ್ಯವಸ್ಥೆ, ಮೌಢ್ಯದ ವಿರೋಧಿ ಎಂದು...
ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಸಿಗ್ನಲ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ನಡೆದಿರುವಾಗಲೇ, ದುಬಾರಿ ವೆಚ್ಚದಲ್ಲಿ ಸಾಮಾನ್ಯ ಸಿಗ್ನಲ್ಗಳನ್ನು ಅಳವಡಿಸುವ ಮೂಲಕ ನಗರಸಭೆಯ ಆರ್ಥಿಕ ನಷ್ಟಕ್ಕೆ ದಾರಿಯಾಗಿದೆ ಎಂದು ಮಾಜಿ ಶಾಸಕ ಕೆ....
ಕಂಬಳಕ್ಕೆ ಸರಕಾರ ಪ್ರೋತ್ಸಾಹ ನೀಡಬೇಕು ಎಂಬ ಶಾಸಕ ಅಶೋಕ್ ರೈ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು ಕರಾವಳಿ ಜಿಲ್ಲೆಯಲ್ಲಿ ನಡೆಯುವ ಹತ್ತು ಕಂಬಳಕ್ಕೆ ತಲಾ 5 ಲಕ್ಷದಂತೆ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಪುತ್ತೂರು: ತುಳುನಾಡಿನ...
ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರಕ್ಕಾಗಿ ಕಾತರದಿಂದ ಕಾಯುತ್ತಿದ್ದ ಪುತ್ತೂರು ತಾಲೂಕಿನ ರೈತರಿಗೆ ಶುಭಸುದ್ದಿ. ಮುಂದಿನ 20 ದಿನಗಳೊಳಗೆ 2024/25ನೇ ಸಾಲಿನ ಬೆಳೆ ವಿಮಾ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ ಎಂದು ಶಾಸಕ...