ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಯಶಸ್ವಿಯಾಗಿ ಮುಕ್ತಾಯಗೊಂಡ ಬೆನ್ನಲ್ಲೇ, ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಬಹುತೇಕ ಸಮೀಕ್ಷೆಗಳು ಆಡಳಿತಾರೂಢ ಎನ್ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತದ ಮುನ್ಸೂಚನೆ ನೀಡಿವೆ. ಹೊಸದಿಲ್ಲಿ: ಬಿಹಾರ...
ಮಾಲೂರು ಕ್ಷೇತ್ರದ ಮರು ಮತ ಎಣಿಕೆ ಮಂಗಳವಾರ ಬಿಗಿ ಭದ್ರತೆಯಲ್ಲಿ ನಡೆಯಿತು. ಕುತೂಹಲ ಮೂಡಿಸಿದ್ದ ಈ ಪ್ರಕ್ರಿಯೆಯಲ್ಲಿ ಫಲಿತಾಂಶ ಬದಲಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ. ಕೋಲಾರ: ಮಾಲೂರು ಕ್ಷೇತ್ರದ ಮರು ಮತ ಎಣಿಕೆ ಮಂಗಳವಾರ...
ನವದೆಹಲಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾತ್ರಿ ರಾಜ್ಯದಾದ್ಯಂತ ಅಲರ್ಟ್ ಘೋಷಿಸಿದ್ದಾರೆ. ಮೈಸೂರು: ನವದೆಹಲಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ...
ತಮ್ಮ ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಗ್ರಾಮಸ್ಥರ ಜೊತೆ ಗೌರವದಿಂದ ವರ್ತಿಸಿ ಎಂದು ಮುಂಡೂರು ವಿ ಎಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಪುತ್ತೂರು: ತಮ್ಮ ಕಚೇರಿಗೆ ಬರುವ ಸಾರ್ವಜನಿಕರು ಮತ್ತು ಗ್ರಾಮಸ್ಥರ ಜೊತೆ...
ಜನವಸತಿ ಪ್ರದೇಶದಲ್ಲಿ, ಅಂಗನವಾಡಿ, ಶಾಲಾ ವಠಾರದಲ್ಲಿರುವ ಅಕೇಶಿಯಾ ಮರಗಳನ್ನು ತೆರವು ಮಾಡಬೇಕೆಂದು ಈ ಹಿಂದೆ ಸುಪ್ರಿಂ ಕೋರ್ಟು ಆದೇಶ ಮಾಡಿದ್ದು ಇದರ ಪ್ರಕಾರ ಸೂಚಿತ ಪ್ರದೇಶದಲ್ಲಿರುವ ಅಕೇಶಿಯಾ ಮರಗಳನ್ನು ತೆರವು ಮಾಡಿಎಂದು ಶಾಸಕ ಅಶೋಕ್ ರೈ...
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ ಕೋಡಿಂಬಾಡಿ ಅವರನ್ನು ನೇಮಕ ಮಾಡಲಾಗಿದೆ. ಪುತ್ತೂರು: ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ ಕೋಡಿಂಬಾಡಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ...
ಭಾಗವತ್ ಅವರ ಕಾರ್ಯಕ್ರಮದ ಬಳಿಕ, ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಆರ್ಎಸ್ಎಸ್ ಮುಖ್ಯಸ್ಥರ ಭಾಷಣವನ್ನು ಉಲ್ಲೇಖಿಸಿ 11 ಪ್ರಶ್ನೆಗಳನ್ನು ಕೇಳಿದ್ದಾರೆ. ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಟೀಕಿಸಿದ್ದಾರೆ. “ಕ್ರಿಕೆಟ್ ಬ್ಯಾಟ್ ಹಿಡಿಯುವುದು ಹೇಗೆಂದು ಗೊತ್ತಿಲ್ಲದವರೂ ಐಸಿಸಿಯನ್ನು ನಡೆಸುತ್ತಿದ್ದಾರೆ” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ....
ಮಂಗಳೂರು ಮತ್ತು ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಕನಸಿಗೆ ಈಗ ಹೊಸ ಚೈತನ್ಯ ಸಿಕ್ಕಿದೆ! ಶಿರಾಡಿ ಘಾಟ್ನಲ್ಲಿ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿ, ವಿಶೇಷವಾಗಿ ಸುರಂಗ ಮಾರ್ಗದ ಸಾಧ್ಯತೆಯನ್ನು ಅಧ್ಯಯನ ಮಾಡಲು ಕೇಂದ್ರ ಸರ್ಕಾರವು...
“ಮೂಲೆ ಮೂಲೆಯ ಕಾರ್ಯಕರ್ತರು ಪಕ್ಷದ ಜತೆಗಿದ್ದಾರೆ. ಕೆಲವು ಬಾರಿ ಆತಂಕವಾಗುತ್ತದೆಯಾದರೂ, ಪುತ್ತೂರಿನ ಸಂಘಟನೆ, ಒಗ್ಗಟ್ಟನ್ನು ನೋಡಿದಾಗ ಉತ್ಸಾಹ ತುಂಬುವ ಜತೆಗೆ ಖುಷಿಯಾಗುತ್ತದೆ. ಪುತ್ತೂರಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಶಕ್ತಿ ತುಂಬಲಾಗುತ್ತದೆ,” ಎಂದು ಬಿಜೆಪಿ ಜಿಲ್ಲಾಧ್ಯಕ್ಷ...