ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಟೀಕಿಸಿದ್ದಾರೆ. “ಕ್ರಿಕೆಟ್ ಬ್ಯಾಟ್ ಹಿಡಿಯುವುದು ಹೇಗೆಂದು ಗೊತ್ತಿಲ್ಲದವರೂ ಐಸಿಸಿಯನ್ನು ನಡೆಸುತ್ತಿದ್ದಾರೆ” ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ....
ಮಂಗಳೂರು ಮತ್ತು ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಕನಸಿಗೆ ಈಗ ಹೊಸ ಚೈತನ್ಯ ಸಿಕ್ಕಿದೆ! ಶಿರಾಡಿ ಘಾಟ್ನಲ್ಲಿ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿ, ವಿಶೇಷವಾಗಿ ಸುರಂಗ ಮಾರ್ಗದ ಸಾಧ್ಯತೆಯನ್ನು ಅಧ್ಯಯನ ಮಾಡಲು ಕೇಂದ್ರ ಸರ್ಕಾರವು...
“ಮೂಲೆ ಮೂಲೆಯ ಕಾರ್ಯಕರ್ತರು ಪಕ್ಷದ ಜತೆಗಿದ್ದಾರೆ. ಕೆಲವು ಬಾರಿ ಆತಂಕವಾಗುತ್ತದೆಯಾದರೂ, ಪುತ್ತೂರಿನ ಸಂಘಟನೆ, ಒಗ್ಗಟ್ಟನ್ನು ನೋಡಿದಾಗ ಉತ್ಸಾಹ ತುಂಬುವ ಜತೆಗೆ ಖುಷಿಯಾಗುತ್ತದೆ. ಪುತ್ತೂರಿಗೆ ಹೆಚ್ಚಿನ ಮಹತ್ವ ನೀಡುವ ಮೂಲಕ ಶಕ್ತಿ ತುಂಬಲಾಗುತ್ತದೆ,” ಎಂದು ಬಿಜೆಪಿ ಜಿಲ್ಲಾಧ್ಯಕ್ಷ...
ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸರಕಾರ ನಿರ್ಧಾರ ಮಾಡಲಾಗಿದ್ದು, ಕಾಲೇಜು ನಿರ್ಮಾಣ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕುರಿತಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ...
ಬಜತ್ತೂರು ಗ್ರಾಮದ ಹಳೆನೇರಂಕಿ ಮುಹಿಯುದ್ದೀನ್ ಜುಮಾ ಮಸೀದಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ 25 ಲಕ್ಷ ರೂ ಮಂಜೂರುಗೊಂಡಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಪುತ್ತೂರು: ಬಜತ್ತೂರು ಗ್ರಾಮದ ಹಳೆನೇರಂಕಿ ಮುಹಿಯುದ್ದೀನ್ ಜುಮಾ ಮಸೀದಿಗೆ...
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸುವುದಿಲ್ಲ...
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಮುಸ್ಲಿಂ ಸಮುದಾಯದ ಕುರಿತು ನೀಡಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. “ಕಾಂಗ್ರೆಸ್ ಇದ್ದರೆ ಮಾತ್ರ ಮುಸ್ಲಿಮರು ಇದ್ದಾರೆ… ಕಾಂಗ್ರೆಸ್ ಇಲ್ಲದಿದ್ದರೆ ನೀವು ಏನೂ...
ಕೊಡಿಪ್ಪಾಡಿ ಗ್ರಾಮವನ್ನು ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ಶಿಫ್ಟ್ ಮಾಡಲಾಗಿದ್ದು ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಶಾಸಕರಾದ ಅಶೋಕ್ ರೈ ಈಡೇರಿಸಿದ್ದಾರೆ. ಪುತ್ತೂರು: ಕೊಡಿಪ್ಪಾಡಿ ಗ್ರಾಮವನ್ನು ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ಶಿಫ್ಟ್ ಮಾಡಲಾಗಿದ್ದು...
ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ದೇವಸ್ಥಾನ, ದೈವಸ್ಥಾನಗಳು ಮತ್ತು ಸಂಘ ಸಂಸ್ಥೆಗಳಿಗೆ ಸಂಬಂಧಿಸಿದಂತೆ, ಅಂತಹ ಜಾಗಗಳನ್ನು ಸಕ್ರಮಗೊಳಿಸಿ ಅವುಗಳ ಹೆಸರಿಗೆ ಜಮೀನು ಮಂಜೂರು ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್....
ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆಯು ನವೆಂಬರ್ 11 ರಂದು ನಡೆಯಲಿದೆ. ಮತ ಮರು ಎಣಿಕೆಗಾಗಿ ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸುತ್ತಿದೆ. ಕೋಲಾರ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ...