ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಮೈತ್ರಿಕೂಟ ಮಂಗಳವಾರ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಅನೇಕ ಆಕರ್ಷಕ ಘೋಷಣೆಗಳಿವೆ. ಸರ್ಕಾರ ರಚನೆಯಾದ 20 ದಿನಗಳೊಳಗೆ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ ಒದಗಿಸುವ ಕಾಯ್ದೆ ಅಂಗೀಕರಿಸುವುದು ಮತ್ತು ಹಳೆಯ...
ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಅ 28:...
ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು, ಅ.28: ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ...
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರು,...
ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು “ಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಕರೆ ನೀಡಿದರು....
ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಷು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ವಿರುದ್ಧ ಕೋಕಾ (ಕರ್ನಾಟಕ ರಾಜ್ಯ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಕಾಯ್ದೆ ಹೇರುವಿಕೆ ಕಾನೂನುಬಾಹಿರವಾಗಿದೆ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅನ್ನು ನೋಂದಣಿ ಮಾಡಿಕೊಳ್ಳಬೇಕು ಎಂಬ ಆರೋಪದ ಬಗ್ಗೆ ಕಾನೂನು ಎಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ವೈಫಲ್ಯಗಳನ್ನು ಮುಚ್ಚಿಹಾಕಲು ಈ...
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ಕಾಗ್ನಿಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ಆದೇಶವನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ ಕರ್ನಾಟಕ ಹೈಕೋರ್ಟ್...
ಸಹಕಾರ ಭಾರತಿ ಆಡಳಿತದಲ್ಲಿರುವ ಮಾದರಿ ಸಹಕಾರಿ ಸಂಘದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಸಾಲ ನೀಡಿದ ವಿಚಾರದ ಬಗ್ಗೆ ಪುತ್ತೂರಿನ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಸಂಜೀವ ಮಠಂದೂರು, “ಸಂಬಂಧಪಟ್ಟ ಇಲಾಖೆ, ಕೇಂದ್ರ ಜಿಲ್ಲಾ ಬ್ಯಾಂಕ್ ತನಿಖೆಯನ್ನು...
ವಂಚನೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ ದೋಷಿಯೆಂದು ಘೋಷಿಸಿ ಶಾಸಕ ಸ್ಥಾನ ಕಳೆದುಕೊಂಡಿದ್ದ ರಾಷ್ಟ್ರೀಯ ಜಾನತಾ ದಳ (ಆರ್ಜೆಡಿ) ಮಾಜಿ ಶಾಸಕ ಅನಿಲ್ ಸಹಾನಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಟ್ನಾ: ವಂಚನೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ...