ಸಹಕಾರ ಭಾರತಿ ಆಡಳಿತದಲ್ಲಿರುವ ಮಾದರಿ ಸಹಕಾರಿ ಸಂಘದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಸಾಲ ನೀಡಿದ ವಿಚಾರದ ಬಗ್ಗೆ ಪುತ್ತೂರಿನ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಸಂಜೀವ ಮಠಂದೂರು, “ಸಂಬಂಧಪಟ್ಟ ಇಲಾಖೆ, ಕೇಂದ್ರ ಜಿಲ್ಲಾ ಬ್ಯಾಂಕ್ ತನಿಖೆಯನ್ನು...
ವಂಚನೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ ದೋಷಿಯೆಂದು ಘೋಷಿಸಿ ಶಾಸಕ ಸ್ಥಾನ ಕಳೆದುಕೊಂಡಿದ್ದ ರಾಷ್ಟ್ರೀಯ ಜಾನತಾ ದಳ (ಆರ್ಜೆಡಿ) ಮಾಜಿ ಶಾಸಕ ಅನಿಲ್ ಸಹಾನಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಟ್ನಾ: ವಂಚನೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ...
ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ಸಮಯದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ರಶೀದಿ ಮಾಡಿಸಿ, ಪೂಜೆ ಮಾಡಿಸಿ, ಪ್ರಸಾದ ತೆಗೆದುಕೊಂಡು ಹೋಗಿದ್ದರೂ, ಅದಕ್ಕೆ ಸಂಬಂಧಿಸಿದ 25,000 ರೂ. ಹಣವನ್ನು ಪಾವತಿಸದೆ ದೇವರಿಗೆ ವಂಚಿಸಿದ್ದಾರೆ. ಈಗ...
ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ ಪತಿಣಾಮ ಕೆಲವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೇದಿದ್ದು, ಸೋಮವಾರ...
ರಸ್ತೆಯಲ್ಲಿ ಪ್ರಾರ್ಥನೆ ನಡೆಸಲು ಸಂಬಂಧಿತ ಪ್ರಾಧಿಕಾರಗಳಿಂದ ಅನುಮತಿ ಪಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರು: ರಸ್ತೆಯಲ್ಲಿ ಪ್ರಾರ್ಥನೆ ನಡೆಸಲು ಸಂಬಂಧಿತ ಪ್ರಾಧಿಕಾರಗಳಿಂದ ಅನುಮತಿ ಪಡೆಯಬೇಕು ಎಂದು ಗ್ರಾಮೀಣಾಭಿವೃದ್ಧಿ...
ಪುತ್ತೂರಿನ ಕೆದಿಲ ಗ್ರಾಮದ ಕೆದಿಲ-ಪನಡ್ಕ ರಸ್ತೆಗೆ ಸಂಬಂಧಿಸಿದ 12 ವರ್ಷಗಳ ವಿವಾದ ಶಾಸಕ ಅಶೋಕ್ ರೈ ಹಾಗೂ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಪುತ್ತೂರು: ಪುತ್ತೂರಿನ...
‘ಇನ್ಫೋಸಿಸ್ನವರು ಬೃಹಸ್ಪತಿಗಳಾ? ಇದು ಹಿಂದುಳಿದವರ ಸಮೀಕ್ಷೆಯಲ್ಲ, ಇಡೀ ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಇದು ಅವರಿಗೆ ಅರ್ಥವಾಗದಿದ್ದರೆ ನಾವೇನು ಮಾಡಬಹುದು?’ ಇನ್ಫೋಸಿಸ್ನ ಸಹ-ಸಂಸ್ಥಾಪಕರಾದ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ...
ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು, ಅಕ್ಟೋಬರ್ 18: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು...
ಪುತ್ತೂರು ಪ್ರಭಾರ ತಹಸೀಲ್ದಾರ್ ಪಟಾಕಿ ಅಂಗಡಿಗಳ NOC ನೀಡಲು ಪ್ರತಿ ಕಡತಕ್ಕೆ 10,000 ರೂಪಾಯಿ ಲಂಚ ಕೇಳುತ್ತಿದ್ದು, ಲಂಚ ನೀಡದವರ ಕಡತಗಳನ್ನು ಬಾಕಿ ಉಳಿಸಿಕೊಂಡು ತೊಂದರೆ ನೀಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ತಹಸೀಲ್ದಾರ್ ಅವರು ಹಣಕ್ಕೆ...
ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಚಟುವಟಿಕೆಗಳ ನಿಷೇಧ ಕುರಿತು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ‘ಸರ್ಕಾರಿ ಆವರಣ ಮತ್ತು ಆಸ್ತಿಗಳ ಬಳಕೆ ನಿಯಂತ್ರಣ ಮಸೂದೆ...