ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯಿಂದ ಉಪಮುಖ್ಯಮಂತ್ರಿ ಸ್ಥಾನದ ಆಫರ್ ಬಂದಿತ್ತು ಎಂದು ಬಹಿರಂಗಪಡಿಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ನಿಷ್ಠೆಗೆ ಬದ್ಧನಾಗಿ ಜೈಲುವಾಸವನ್ನೇ ಆಯ್ಕೆ ಮಾಡಿಕೊಂಡೆ ಎಂದು ಹೇಳಿದ್ದಾರೆ. ಬೆಂಗಳೂರು, ಅ.15: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಕಳೆದ ಎರಡೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ತರುವಲ್ಲಿ ಸತತ ಪ್ರಯತ್ನ ಮಾಡುತ್ತಿದ್ದೇನೆ. ಕೇವಲ ಅನುದಾನ ಬಂದರೆ ಸಾಕಾಗುವುದಿಲ್ಲ ಮುಂದೆ ಎಲ್ಲಾ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಆಗಲಿದೆ ಎಂದು ಶಾಸಕ ಅಶೋಕ್ ಕುಮಾರ್...
ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು...
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಔತಣಕೂಟ ರಾಜಕೀಯವಾಗಿ ಗಮನಾರ್ಹ ಚರ್ಚೆಗೆ ಕಾರಣವಾಗಿದೆ. ಮೇಲ್ನೋಟಕ್ಕೆ, ಗುತ್ತಿಗೆದಾರರ ಬಿಲ್ ಬಾಕಿ ವಿಷಯವೇ ಔತಣಕೂಟದ ಪ್ರಮುಖ ಚರ್ಚೆಯಾಗಿರಲಿದೆ ಎನ್ನಲಾಗಿದೆ. ಆದರೆ, ಇದರ ಮೂಲಕ ಸಂಪುಟ ಸಹೋದ್ಯೋಗಿಗಳಿಗೆ ಸಂದೇಶ ರವಾನಿಸುವ ಸಾಧ್ಯತೆಯೂ ಇದೆ...
ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ನ ಶಾಖೆಗಳನ್ನು ನಿಷೇಧಿಸುವ ಕಾಂಗ್ರೆಸ್ನ ಉದ್ದೇಶವನ್ನು “ತಿರುಕನ ಕನಸು” ಎಂದು ಕಟುವಾಗಿ ಟೀಕಿಸಿದ್ದಾರೆ. ‘ಎಕ್ಸ್’ ತಾಣದಲ್ಲಿ...
ಕೇರಳದ ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಿ. ಸದಾನಂದನ್ ಮಾಸ್ಟರ್ ಅವರನ್ನು ಕೇಂದ್ರ ಸಚಿವರಾಗಿ ನೇಮಿಸಬೇಕು ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಭಾನುವಾರ ಹೇಳಿದ್ದಾರೆ....
ಪುತ್ತೂರು ವಿಧಾನಸಭಾ ಕ್ಷೇತ್ರದ ರಾಜಕೀಯ ಅಖಾಡದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿರುವ ಶಾಸಕ ಅಶೋಕ್ ರೈ, ತೆಂಕಿಲದಲ್ಲಿ ನಡೆದ ಅಶೋಕ ಜನಮನ ಪ್ರಚಾರ ಸಭೆ'ಯಲ್ಲಿ ಬಡವರ ಬಗ್ಗೆ ತಮ್ಮ ಅಚಲ ಬದ್ಧತೆಯನ್ನು ಪುನರುಚ್ಚರಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ...
ಆರ್ಎಸ್ಎಸ್ನವರು ಈ ದೇಶದ ತಾಲಿಬಾನಿಗಳು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಆರ್ಎಸ್ಎಸ್ ಒಂದು ನೋಂದಣಿಯಾಗದ ಸಂಘಟನೆಯಾಗಿದ್ದು, ಅವರ ಶಾಖೆಗಳಿಗೆ ಪೊಲೀಸರು ಅನುಮತಿ ನೀಡಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ. ಬೆಂಗಳೂರು: ಆರ್ಎಸ್ಎಸ್ನವರು...
ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ, ಕನ್ನಡ ಚಿತ್ರರಂಗದ ಖ್ಯಾತ ನಟ ದೊಡ್ಡಣ್ಣ ಅಳಿಯ ವೀರೇಂದ್ರ ಪಪ್ಪಿಯವರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಶಾಸಕರಿಗೆ ಸೇರಿದ...