ಮಾರ್ಗ ಮಧ್ಯದಲ್ಲಿ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಕಾರಿನಿಂದ ಇಳಿದ ಸಿಎಂ...
ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ ಎಂದು ಮುಜರಾಯಿ ಸಚಿವ ಆರ್. ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯನ್ನು ಸ್ವಾಗತಿಸಿ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ....
ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು: ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಬದ್ಧವಾಗಿದ್ದು,...
“ಧರ್ಮಸ್ಥಳ ವಿಷಯದಲ್ಲಿ ಎಸ್ಐಟಿ ರಚನೆಗೆ ಒತ್ತಡ ಹೇರಿದವರು ಯಾರು ಎಂದು ಸರ್ಕಾರ ಬಹಿರಂಗಪಡಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ....
ಕೇಂದ್ರ ಸರ್ಕಾರವು ಜಿಎಸ್ಟಿಯನ್ನು ಸರಳೀಕರಣಗೊಳಿಸಿದ್ದರಿಂದ ಅಗತ್ಯ ವಸ್ತುಗಳ ಬೆಲೆಯು ಶೇ. 50ರಷ್ಟು ಕಡಿಮೆಯಾಗಿದೆ ಎಂದು ಬಿಜೆಪಿ ಸಂಸದ ರವಿ ಕಿಶನ್ ಒಂದು ವಿಡಿಯೊದಲ್ಲಿ ಹೇಳಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಅವರು ನೆಟ್ಟಿಗರ ಟೀಕೆಗೆ...
ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡ 94ಸಿ ಮತ್ತು 94ಸಿಸಿ ಕಡತ ಮರು ಪರಿಶೀಲಿಸಿ ಅರ್ಹರಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಂದಾಯಸಚಿವ ಕೃಷ್ಣಬೈರೇಗೌಡರಿಗೆ ಬುಧವಾರ ಮನವಿ ಸಲ್ಲಿಸಿದರು. ಪುತ್ತೂರು: ಪುತ್ತೂರು ತಾಲೂಕು...
ಚುನಾವಣೆಯಲ್ಲಿ ಅನೇಕ ಮಂದಿ ಸ್ಪರ್ದೆ ಮಾಡುತ್ತಾರೆ ಕೆಲವರು ಸೋಲುತ್ತಾರೆ, ಕೆಲವರು ಗೆಲ್ಲುತ್ತಾರೆ ಆದರೆ ಅಶೋಕ್ ರೈ ಅವರನ್ನು ಬಡವರಿಗೆ ದಾರಿದೀಪವಾಗಲು, ಬಡವರಿಗೆ ಆಸರೆ ನೀಡಲು ದೇವರೇ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳಿದರೆ ಅತಿಶಯೋಕ್ತಿಯಾಗದು ಎಂದು ಕುಕ್ಕಾಜೆ...
ಧರ್ಮಸ್ಥಳ ಪ್ರಕರಣ ಸಿಬಿಐಗೆ ಕೊಡುವ ಬಗ್ಗೆ ಚರ್ಚೆ ಏನೂ ನಡೆದಿಲ್ಲ. ಎಸ್.ಐ.ಟಿ ತನಿಖೆ ಮುಂದುವರೆಯುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರು : ಧರ್ಮಸ್ಥಳ ಪ್ರಕರಣ ಸಿಬಿಐಗೆ ಕೊಡುವ ಬಗ್ಗೆ ಚರ್ಚೆ ಏನೂ ನಡೆದಿಲ್ಲ....
ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಸ್ತಾಕ್ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಹೇಳಿಕೆ ನೀಡಿದ್ದರಿಂದ ವಿಪಕ್ಷ ಬಿಜೆಪಿ ಮೈಸೂರು ದಸರಾ ಉದ್ಘಾಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದರಿಂದ ಸೋಮವಾರ ದಸರಾ ಉದ್ಘಾಟನೆಯಲ್ಲಿನ...