ಧರ್ಮಸ್ಥಳ ಚಲೋ ಮೂಲಕ ಸುದ್ದಿಯಾದ ಬಿಜೆಪಿ ನಾಯಕರು ಇದೀಗ ಮದ್ದೂರು ಚಲೋಗೆ ಮುಂದಾಗಿರುವುದು, ಧರ್ಮಸ್ಥಳ ಪ್ರಕರಣದ ಕುರಿತು ಅವರ ಮೌನ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಐಟಿ/ಬಿಟಿ ಮತ್ತು ಆರ್ಡಿಪಿಆರ್ ಸಚಿವ ಪ್ರಿಯಾಂಕ ಖರ್ಗೆ ಅವರು ಸರಣಿ...
ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ (73) ಅವರು ಶುಕ್ರವಾರ ರಾತ್ರಿ ಪ್ರಮಾಣ ಸ್ವೀಕಾರ ಮಾಡಿ, ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಇತಿಹಾಸ ಬರೆದಿದ್ದಾರೆ. ಭ್ರಷ್ಟಾಚಾರ ವಿರೋಧಿ ಜೆನ್ ಜಡ್ ಯುವಕರ ಪ್ರತಿಭಟನೆಗಳಿಂದ ಪ್ರಧಾನಿ...
ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು : ಸೆಪ್ಟೆಂಬರ್ -13: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ...
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಚತುರ್ಥಿ ವಿಸರ್ಜನೆ ಮೆರವಣಿ ಸಂದರ್ಭ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಸುಮಾರು 23ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ....
ಧರ್ಮಸ್ಥಳದಲ್ಲಿ ನಡೆದ ಅನುಮಾನಾಸ್ಪದ ಸಾವುಗಳ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ನೀಡಿರುವ ದೂರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಪರಿಶೀಲಿಸಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶುಕ್ರವಾರ ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಬಂಗ್ಲೆಗುಡ್ಡೆಯಲ್ಲಿ ಕಳೇಬರ...
ಬಿಜೆಪಿಯ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದ ಪದಾಧಿಕಾರಿಗಳಾಗಿರುವ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸದಸ್ಯರು ಸೆಪ್ಟೆಂಬರ್ 11 ರಂದು ಸಭೆ ಸೇರಿ ಬಂಡಾಯದ ಬಾಂಬ್ ಸಿಡಿಸಿದ್ದು, ಇದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. “ಯಾರೋ ಎಲ್ಲೆಲ್ಲಿಯೋ...
ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕರಣದ ಕುರಿತ SIT ತನಿಖೆಯು ಇದೀಗ ಹೊಸ ವಿವಾದದ ಸುಳಿಯಲ್ಲಿ ಸಿಲುಕಿದೆ. ತನಿಖೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿರುವ ಬಿಜೆಪಿ ಹಿರಿಯ...
ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಗುರುವಾರ ಜಾಥಾದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್, ಬಿಜೆಪಿ ತನ್ನನ್ನು ಮತ್ತು ಇತರ ಹಿಂದೂ ಪರ ಕಾರ್ಯಕರ್ತರನ್ನು ಗೌರವದಿಂದ ಕಾಣದಿದ್ದರೆ, ಕರ್ನಾಟಕ ಹಿಂದೂ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದರು. ಮದ್ದೂರು...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ಚತುರ್ಥಿ ವಿಸರ್ಜನೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಮತ್ತು ಗಲಾಟೆಯ ಘಟನೆಯ ಬಗ್ಗೆ ಕೃಷಿ ಸಚಿವ ನಂ. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ‘ಈ ಗಲಾಟೆಯು ಮುಸ್ಲಿಮ ಸಮುದಾಯದ ಕಡೆಯಿಂದಲೇ ಪೂರ್ಣ...
ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಬೆಂಗಳೂರು, ಸೆ.10: ನೇಪಾಳದ ಕಠ್ಮಂಡು...