ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಬೆಂಗಳೂರು, ಸೆ.10: ನೇಪಾಳದ ಕಠ್ಮಂಡು...
ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು, ಸೆ. 9: ಮದ್ದೂರಿನ...
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸರಣಿ ಘಟನೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವರದಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
ಧರ್ಮಸ್ಥಳ ತನಿಖೆ ಅವರ ಕುಟುಂಬಕ್ಕೆ ಸುತ್ತಿಕೊಳ್ಳುವ ತರಹ ಕಾಣಿಸುತ್ತಿದೆ ಎಂಬ ಮಾಧ್ಯಮದವರು ಪ್ರಶ್ನೆಗೆ ಗೃಹಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ ನೀವು ನೋಡುವ ದೃಷ್ಟಿನೇ ಬೇರೆ, ಎಸ್ಐಟಿ, ಪೊಲೀಸ್ನವರು ನೋಡುವ ದೃಷ್ಟಿಯೇ ಬೇರೆ. ತನಿಖೆ ಮುಗಿಯಲಿ. ಏನೇನೂ...
ಧರ್ಮಸ್ಥಳಕ್ಕೆ ಕಳಂಕ ತರುವ ಪಿತೂರಿಯ ಹಿಂದಿನ ರೂವಾರಿಯೆಂದು ಆರೋಪಿಸಿದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಶಶಿಕಾಂತ ಸೆಂಥಿಲ್ ಬೆಂಗಳೂರಿನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ....
ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಎಸ್.ಐ.ಟಿ ರಚನೆ ಮಾಡಿದ್ದು ಅವರೂ...
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಕುಟುಂಬದೊಂದಿಗಿನ ಅಂಬಾಸಿಡರ್ ಕಾರಿನ ಭಾವನಾತ್ಮಕ ನಂಟನ್ನು ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. ಶಿವಮೊಗ್ಗ: ಕೆಲವು ವಸ್ತುಗಳ ಆಕರ್ಷಣೆ ಮತ್ತು ಮೌಲ್ಯ ಎಂದಿಗೂ ಕಡಿಮೆಯಾಗದು, ಅಂಬಾಸಿಡರ್ ಕಾರು...
ಕೇಂದ್ರ ಸರ್ಕಾರವು ಜಿಎಸ್ಟಿಯ ಹೊಸ ಸುಧಾರಣೆಗಳನ್ನು ಘೋಷಿಸಿದ್ದು, ತೆರಿಗೆ ಸ್ಲ್ಯಾಬ್ಗಳ ಸಂಖ್ಯೆಯನ್ನು ನಾಲ್ಕರಿಂದ ಎರಡಕ್ಕೆ ಇಳಿಸಿದೆ. ಅಗತ್ಯ ವಸ್ತುಗಳ ಮೇಲಿನ ತೆರಿಗೆ ಭಾರವನ್ನು ಕಡಿಮೆಗೊಳಿಸಿ ಜನಸಾಮಾನ್ಯರಿಗೆ ನಿರಾಳತೆ ಒದಗಿಸಿದೆ. ಆದರೆ, ಈ ಕ್ರಮಕ್ಕೆ ಕಾಂಗ್ರೆಸ್ನ ಮಾಜಿ...
ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಬಿಜಪಿ ನಾಯಕರ ಮಧ್ಯೆ ಎಲ್ಲವು ಸರಿ ಇರಲಿಲ್ಲ ಹಾಗೂ ಸೌಜನ್ಯಳ ಮನೆಗೆ ಭೇಟಿ ನೀಡಿದರಿಂದ ಹಲವು ಬಿಜೆಪಿ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ ಎಂಬ ಮಾಧ್ಯಮ ವರದಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...
ಧರ್ಮಸ್ಥಳದಲ್ಲಿ “ನೂರಾರು ಶವಗಳನ್ನು ಹೂತಿದ್ದೇನೆ” ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಮಾಡಿರುವ ಆರೋಪಗಳು ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿವೆ. ಈ ಪ್ರಕರಣದ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಬೇಕು ಎಂಬ ಹೆಚ್ಚುತ್ತಿರುವ ಒತ್ತಾಯದ...