ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಅವರು ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಚಿನ್ನಯ್ಯ ಅವರು ಸಾಕ್ಷಿಗಳ ರಕ್ಷಣಾ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಡಿಜಿಟಲ್ ಮೀಡಿಯಾ ಮತ್ತು...
ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ಒಳಪಡಿಸಬೇಕು ಎಂಬ ಆಗ್ರಹ ಕೇಳಿಬರುತ್ತಾ ಇದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್ ಅವರು ಈಗಾಗಲೇ ಅನೇಕ ಸಂದರ್ಭದಲ್ಲಿ ನಾನು ಹೇಳಿದ್ದೇನೆ ಎನ್ಐಎಗೆ ಕೊಡುವ ಅವಶ್ಯಕತೆಯಿಲ್ಲ. ಎಸ್ಐಟಿ ರಚನೆ...
ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರು, ಸೆಪ್ಟೆಂಬರ್ 2: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು...
ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ಅವಹೇಳನ ಖಂಡಿಸಿ ಶ್ರೀಧರ್ಮಸ್ಥಳ ಧರ್ಮ ಸಂರಕ್ಷಣಾ ವೇದಿಕೆಯು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ಸೆಪ್ಟೆಂಬರ್ 1 ರಂದು ಆಯೋಜಿಸಿದ್ದ ಜನಾಗ್ರಹ ಸಭೆ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿದ್ದಾರೆ. ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿಯವರೊಂದಿಗೆ...
ಧರ್ಮಸ್ಥಳ ಪ್ರಕರಣದಲ್ಲಿ ನಡೆಯುತ್ತಿರುವುದು ಆರೆಸ್ಸೆಸ್ vs ಆರೆಸ್ಸೆಸ್ ಕಿತ್ತಾಟ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರು ಈ ಹಿಂದೆ ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದರು ಮತ್ತು ಎಸ್ಐಟಿ...
ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಂದು ಕಾಲು ಬಿಜೆಪಿಯ ಕಡೆಗೆ ಇಟ್ಟಿದ್ದಾರೆ,” ಎಂದು ವ್ಯಂಗ್ಯವಾಡಿದ್ದಾರೆ. ಕಲಬುರಗಿ: ಬಿಜೆಪಿಯಿಂದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಹಿರಿಯ ಬಿಜೆಪಿ ಮುಖಂಡ,ಮಾಜಿ ಎಪಿಎಂಸಿ ಸದಸ್ಯ ಗುರುವ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು...
ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನವನ್ನು ನಿಗದಿತ ಸಮಯಕ್ಕೂ ಮುನ್ನ ನಿಲ್ಲಿಸಿದ್ದು, ಹಿಂದೂ ಧಾರ್ಮಿಕ ಶ್ರದ್ಧೆ ಮತ್ತು ಸಂಸ್ಕೃತಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ...
“ಧರ್ಮಸ್ಥಳ ಚಲೋ” ಧರ್ಮದೆಡೆಗೆ ನಮ್ಮ ನಡಿಗೆ” ಎಂಬ ಧ್ಯೇಯವಾಕ್ಯದೊಂದಿಗೆ ಇಂದು ಸೋಮವಾರ ಅಪರಾಹ್ನ ಎರಡು ಗಂಟೆಯಿಂದ ಬಿ.ಜೆ.ಪಿ. ನೇತೃತ್ವದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಬಿ.ಜೆ.ಪಿ. ರಾಜ್ಯಕಾರ್ಯದರ್ಶಿ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು....