“ಧರ್ಮಸ್ಥಳ ಚಲೋ” ಧರ್ಮದೆಡೆಗೆ ನಮ್ಮ ನಡಿಗೆ” ಎಂಬ ಧ್ಯೇಯವಾಕ್ಯದೊಂದಿಗೆ ಇಂದು ಸೋಮವಾರ ಅಪರಾಹ್ನ ಎರಡು ಗಂಟೆಯಿಂದ ಬಿ.ಜೆ.ಪಿ. ನೇತೃತ್ವದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಬಿ.ಜೆ.ಪಿ. ರಾಜ್ಯಕಾರ್ಯದರ್ಶಿ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು....
ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಬಗ್ಯೆ ಮಾಧ್ಯಮಗಳಲ್ಲಿ ನಿರಂತರ ಪ್ರಕಟವಾಗುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ವದಂತಿಗಳಿಂದ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಭಕ್ತಾದಿಗಳಿಗೆ ತೀವ್ರ ನೋವಾಗಿದೆ. ಭಯ ಮತ್ತು ಗೊಂದಲದ ವಾತಾವರಣ ಉಂಟಾಗಿದೆ. ಆದುದರಿಂದ ಪಾರದರ್ಶಕವಾಗಿ ತನಿಖೆ ನಡೆಸಿ ನ್ಯಾಯ...
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಯಾವುದೇ ಸಮಯ ಮಿತಿ ನಿಗದಿಪಡಿಸಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಎಸ್ಐಟಿ ತನಿಖೆ ನಡೆಯುತ್ತಿರುವಾಗ ಎನ್ಐಎ ತನಿಖೆ ಸಾಧ್ಯವಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ...
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ನಲ್ಲಿ 75ನೇ ವಯಸ್ಸಿಗೆ ಕಾಲಿಡುವ ನಂತರ ರಾಜಕೀಯದಿಂದ ನಿವೃತ್ತರಾಗುವ ಊಹಾಪೋಹಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಸ್ಪಷ್ಟ ಉತ್ತರ ನೀಡಿದ್ದಾರೆ. ಬಿಜೆಪಿ ಮತ್ತು ಆರ್ಎಸ್ಎಸ್ನಲ್ಲಿ...
ಧರ್ಮಸ್ಥಳದ ಬಗ್ಗೆ ಎಸ್ಐಟಿ ತನಿಖೆಯಿಂದ ಆ ಕ್ಷೇತ್ರ ಮತ್ತಷ್ಟು ಶಕ್ತಿಶಾಲಿಯಾಗಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಗುರುವಾರ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯನ್ನು ಟೀಕಿಸಿದ ಅವರು, ತನಿಖೆಯನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವುದಾಗಿ...
ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು...
ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತುಹಾಕಿದ್ದಾರೆ ಎಂಬ ಆರೋಪದ ಹಿಂದೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆರೋಪಿಸಿದ್ದು, ಈ ಪ್ರಕರಣದ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಬೇಕು ಎಂದು...
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರಿಗೆ ಆಹ್ವಾನ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ‘ಚಾಮುಂಡಿ ಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ’ ಎಂದು...
ಅನಾಮಿಕನ ಅರೆಸ್ಟ್ ಹಾಗೂ ನೋಟಿಸ್ ಜಾರಿ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ ಗೃಹಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ಬಹಳ ಗಂಭೀರವಾಗಿ ತನಿಖೆ ನಡೆಯುತ್ತಿದೆ. ಕೋಟ್ಯಾಂತರ ಭಕ್ತರು ಧರ್ಮಸ್ಥಳದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಸತ್ಯ ಹೊರಬರಬೇಕೆಂದು ಕಾಯುತ್ತಾ...
ವಿಧಾನಸಭೆ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಈ ಘಟನೆ ಕಾಂಗ್ರೆಸ್ ಪಕ್ಷದೊಳಗೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಹಲವು ನಾಯಕರು ತೀವ್ರವಾಗಿ ಖಂಡಿಸಿದ್ದರು. ವಿಧಾನಸಭೆ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ...