ಕೇಂದ್ರ ಸರ್ಕಾರದ ಸಂವಿಧಾನದ 130ನೇ ತಿದ್ದುಪಡಿ ಮಸೂದೆಯನ್ನು, ಆಡಳಿತದ ಉನ್ನತ ಮಟ್ಟದ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿಯೊಂದಿಗೆ ಮಂಡಿಸಲಾಗಿದ್ದು, ಇದನ್ನು ವಿರೋಧಿಸಿರುವ ‘ಇಂಡಿಯಾ ಮೈತ್ರಿಕೂಟ’ದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತೀವ್ರವಾಗಿ ಟೀಕಿಸಿದ್ದಾರೆ....
ತಿಮರೋಡಿಯನ್ನು ಬಂಧಿಸಲಾಗಿದೆ, ಆದರೆ ಗಿರೀಶ್ ಮಟ್ಟಣ್ಣನವರ್ ಕೂಡಾ ಬಂಧನಕ್ಕೊಳಗಾಗಬೇಕು ಎಂದು ಮಾಜಿ ಸಚಿವ ಅಭಯ್ ಚಂದ್ರ ಜೈನ್ ಕಿಡಿಕಾರಿದ್ದಾರೆ. ತಿಮರೋಡಿಯನ್ನು ಬಂಧಿಸಲಾಗಿದೆ, ಆದರೆ ಗಿರೀಶ್ ಮಟ್ಟಣ್ಣನವರ್ ಕೂಡಾ ಬಂಧನಕ್ಕೊಳಗಾಗಬೇಕು ಎಂದು ಮಾಜಿ ಸಚಿವ ಅಭಯ್ ಚಂದ್ರ...
ಮಹೇಶ್ ತಿಮರೋಡಿ ಬಂಧನವನ್ನು ಡಿಕೆಶಿ ಅವರು ಸಮರ್ಥಿಸಿಕೊಂಡಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಟುಸ್ ಗಿರಾಕಿ. ಬಿಜೆಪಿ ಮಾಡ್ತಾ ಇರುವುದು ರಾಜಕರಣ. ನಮ್ಮ ಸರಕಾರ ಹಾಗೂ ಮೊಹಂತಿ ಮತ್ತು ಅವರ ತಂಡ ಬಹಳ ಕ್ಲೀನ್ ಆಗಿ...
ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್ಕೂಟತಿಲ್ ಅವರು ತಮ್ಮ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಲಯಾಳಂ ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್...
ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಒತ್ತಡದಿಂದ ಆತ್ಮಹತ್ಯೆಗೆ ಒಳಗಾದವರ ಕುಟುಂಬಗಳಿಗೆ ಸರ್ಕಾರ ಇನ್ನು ಮುಂದೆ ₹25 ಲಕ್ಷ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಂಗಳೂರು, ಆ.21: ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಒತ್ತಡದಿಂದ...
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದು ಎಂದು ಪಕ್ಷದ ಮುಖ್ಯಸ್ಥ, ನಟ ಹಾಗೂ ರಾಜಕಾರಣಿ ವಿಜಯ್ ಘೋಷಿಸಿದ್ದಾರೆ. ಡಿಎಂಕೆ ಮತ್ತು ಬಿಜೆಪಿ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಕೈಜೋಡಿಸುವುದಿಲ್ಲ ಎಂದು...
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಆ.22ರಿಂದ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ...
‘ಐಎನ್ಡಿಐಎ’ ಮೈತ್ರಿಕೂಟವು ಉಪರಾಷ್ಟ್ರಪತಿ ಚುನಾವಣೆಗೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ತಮ್ಮ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದೆ. ನವದೆಹಲಿ: ‘ಐಎನ್ಡಿಐಎ’ ಮೈತ್ರಿಕೂಟವು ಉಪರಾಷ್ಟ್ರಪತಿ ಚುನಾವಣೆಗೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ...
ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಅವರು ‘ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮರೋಡಿ ಯಾವ ಮೂಲದವರು? ತಿಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು,...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 10:30ರ ನಂತರ ಧಾರ್ಮಿಕ ಕಾರ್ಯಕ್ರಮಗಳಿಗೆ ಪೊಲೀಸ್ ಬ್ರೇಕ್ ಹಾಕುತ್ತಿರುವುದಕ್ಕೆ ವಿಧಾನಸಭೆಯಲ್ಲಿ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 10:30ರ ನಂತರ...