ಜಂತರ್ ಮಂತರ್ಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪ ಎದುರಿಸುತ್ತಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆರಡು ದಿನಗಳ ಕಾಲ ವಿಸ್ತರಿಸಲಾಗಿದೆ. ನವದೆಹಲಿ:...
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ...
ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ....
ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ...
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ...
ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪದ್ಮಶ್ರೀ ಪುರಸ್ಕೃತ ಬುಡಕಟ್ಟು ಸಮುದಾಯದ ರೈತ ಚೆರುವಯಲ್ ರಾಮನ್ (74) ಅವರು ಬುಧವಾರ ನಿಧನರಾಗಿದ್ದಾರೆ. ತಿರುವನಂತಪುರಂ, ಅ.15: ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಸರಾ ಅಂಗವಾಗಿ ನಡೆಯಲಿರುವ ರಾಮಲೀಲಾದಲ್ಲಿ ಈ ಬಾರಿ ರಾವಣ, ಕುಂಭಕರ್ಣ ಮತ್ತು ಮೇಘನಾದರ ಪ್ರತಿಕೃತಿಗಳ ಜತೆಗೆ 30 ಅಡಿ ಎತ್ತರದ ಜಿರಳೆಯ ಪ್ರತಿಕೃತಿಯನ್ನೂ ದಹನ ಮಾಡಲು ನಿರ್ಧರಿಸಲಾಗಿದೆ. ಸ್ವಚ್ಛತೆಯ ಸಂದೇಶ ಸಾರುವ...
ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಾಗಲೂ ಕರೆ ಮಾಡಿದವರ ಹೆಸರನ್ನು ಪ್ರದರ್ಶಿಸುವ ವ್ಯವಸ್ಥೆಯನ್ನು ನವೆಂಬರ್ 1ರಿಂದ ಜಾರಿಗೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ. ಇದರಿಂದಾಗಿ ಟ್ರೂ ಕಾಲರ್ನಂತೆ ಕರೆ ಮಾಡುವವರ ಹೆಸರನ್ನು...
ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಬಿಜೆಪಿ ನಾಯಕಿ ರೇಖಾ ಆರ್ಯ ಅವರು ತಮ್ಮ ಪತಿ ಗಿರ್ಧಾರಿ ಲಾಲ್ ಸಾಹು ವಿರುದ್ಧ ಹಲ್ಲೆ, ಜಾತಿ ನಿಂದನೆ, ಕೊಲೆ ಸಂಚು, ಜೀವ ಬೆದರಿಕೆ ಹಾಗೂ...
ದೆಹಲಿಯ ಜಂತರ್ ಮಂತರ್ನಲ್ಲಿ ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಯುವಕರನ್ನು ಬಂಧಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಯುವಕರನ್ನು ಜೈಲಿಗೆ ತಳ್ಳುವುದು ಹೇಡಿತನದ ಕೆಲಸ ಎಂದು...