ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ...
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ...
ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ....
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ. ಗುರುಗ್ರಾಮ, ಅ....
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ. ನವದೆಹಲಿ: ಮುಖ್ಯಮಂತ್ರಿ...
ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ....
ತಮ್ಮ ವಿರುದ್ಧ ದಾಖಲಾಗಿರುವ 45 ಎಫ್ಐಆರ್ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100...
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ...
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25...