ಪ್ರೇಮಾನಂದ ಮಹಾರಾಜರ ಆಶ್ರಮದಲ್ಲಿ ಶಿಷ್ಯ ರಸಿಕ್ ದುಲಾರಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಪ್ರಕರಣದ ತನಿಖೆಯನ್ನು ಮಥುರಾ ಪೊಲೀಸರು ಚುರುಕುಗೊಳಿಸಿದ್ದಾರೆ. ಸೆ.25ರಂದು ನಡೆದ ಈ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ, ಸಿಸಿಟಿವಿ...
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್ಗಢ ಭೇಟಿಯನ್ನು ಮುಂದೂಡಲಾಗಿದೆ. ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ...
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್ಎಸ್ಎಸ್ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ...
ಗುಜರಾತ್ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ. ದಾಹೋದ್: ಗುಜರಾತ್ನ...
ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ...
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ...
ತಮ್ಮ ಮನೆಯಲ್ಲಿ 118 ಸವರನ್ ಚಿನ್ನಾಭರಣ ಕಳುವಾಗಿದ್ದ ಬಗ್ಗೆ ದೂರು ನೀಡಿ ಸುದ್ದಿಯಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಮಧುಮಿತಾ ಅವರ ಪ್ರಕರಣಕ್ಕೆ ಇದೀಗ ಅನಿರೀಕ್ಷಿತ ತಿರುವು ಸಿಕ್ಕಿದೆ. 2022ರಲ್ಲಿ 89 ವರ್ಷದ ವೃದ್ಧ ಕಟ್ಟಡ ಗುತ್ತಿಗೆದಾರರ 5...
ಕೇರಳದ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಲಕ್ಷಾಂತರ ಆನೆ ಪ್ರಿಯರ ಮನಗೆದ್ದಿದ್ದ ಪ್ರಸಿದ್ಧ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿದೆ. ಎರಟ್ಟುಪೆಟ್ಟಾ ಸಮೀಪದ ಮೇಲಂಪಾರದಲ್ಲಿ ಭಾನುವಾರ ಈ...
ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು...
ಉತ್ತರ ಪ್ರದೇಶದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸೋಮವಾರ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಬಿ.ಎಲ್. ವರ್ಮಾ ಸೇರಿದಂತೆ ಹಾಲಿ ಇರುವ ಯಾವುದೇ ರಾಜ್ಯಸಭಾ...