ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಶಾ ಸಿಂಗ್ ಸೇರಿದಂತೆ ನಾಲ್ವರು ಗುರುವಾರ ಮುಂಜಾನೆ ಜಂಶೆಡ್ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಂಚಿ: ಜಾರ್ಖಂಡ್ನ...
ಚುನಾವಣಾ ಆಯೋಗದ ಆಯುಕ್ತರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ತನಿಖಾ ವರದಿ ಪ್ರಕಟವಾದ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರು 48 ಗಂಟೆಗಳ ಒಳಗೆ ರಾಜೀನಾಮೆ ನೀಡಬೇಕು...
ಉಕ್ಕಿನಡ್ಕದಲ್ಲಿರುವ ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಥಮ ಬ್ಯಾಚ್ನ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿನಿ, ತ್ರಿಶೂರ್ ಮೂಲದ ಜುವಲ್ನಾ ಸಿ.ಜಿ. (24) ಅವರು ಅರ್ಬುದ (ಕ್ಯಾನ್ಸರ್) ರೋಗದಿಂದ ಗುರುವಾರ ನಿಧನರಾಗಿದ್ದಾರೆ. ಪೆರ್ಲ: ಉಕ್ಕಿನಡ್ಕದಲ್ಲಿರುವ ಸರಕಾರಿ ನರ್ಸಿಂಗ್ ಕಾಲೇಜಿನ ಪ್ರಥಮ...
ನವರಾತ್ರಿ ಸಮಯದಲ್ಲಿ ಹಮ್ಮಿಕೊಳ್ಳುವ ಗರ್ಬಾ ನೃತ್ಯದ ವೇಳೆ ದೇಶದಲ್ಲಿ ಪ್ರತಿ ವರ್ಷ 4.5 ಲಕ್ಷ ಹುಡುಗಿಯರು ಹಿಂದೂಯೇತರ ಪುರುಷರೊಂದಿಗೆ ಓಡಿ ಹೋಗುತ್ತಾರೆ. ಇದು ಜನಸಂಖ್ಯೆ ಸ್ವರೂಪದಲ್ಲಿನ ಬದಲಾವಣೆಗೆ ಕಾರಣವಾಗುತ್ತಿದೆ ಎಂದು ಮಧ್ಯಪ್ರದೇಶದ ಬಿಜೆಪಿ ಶಾಸಕಿ ಉಷಾ...
ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಗುರುವಾರ ಬೆಳಿಗ್ಗೆ ಚಲಿಸುತ್ತಿದ್ದ ಪ್ರಯಾಣಿಕರ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಲಕ್ನೋ: ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ...
ದೇಶದಲ್ಲಿ ಮಾರಾಟವಾಗುವ ಕಳಪೆ ಗುಣಮಟ್ಟದ ಮೊಬೈಲ್ ಸ್ಕ್ರೀನ್ಗಾರ್ಡ್ ಹಾಗೂ ಟೆಂಪರ್ಡ್ ಗ್ಲಾಸ್ಗಳ ಬಳಕೆಗೆ ಕೇಂದ್ರ ಸರಕಾರ ಕಡಿವಾಣ ಹಾಕಿದ್ದು, ಭಾರತೀಯ ಗುಣಮಟ್ಟ ಪ್ರಾಧಿಕಾರ (ಬಿಐಎಸ್) ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸುವ ಉತ್ಪನ್ನಗಳ ಮಾರಾಟಕ್ಕೆ ಸೂಚಿಸಿದೆ. ಹೊಸದಿಲ್ಲಿ: ದೇಶದಲ್ಲಿ...
ಮಕ್ಕಳ ಅಶ್ಲೀಲ ಚಿತ್ರಗಳು ಹಾಗೂ ವೀಡಿಯೋಗಳನ್ನು ಇಂಟರ್ನೆಟ್ನಲ್ಲಿ ಹುಡುಕಿದ, ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ‘ಆಪರೇಷನ್ ಪಿ-ಹಂಟ್’ನ ಭಾಗವಾಗಿ ಜಿಲ್ಲೆಯ 11 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು,...
10 ಸಾವಿರ ರೂ. ವೇತನ ಬಾಕಿ ಉಳಿಸಿಕೊಂಡಿದ್ದ ಮಾಜಿ ಮಾಲಕನ ವಿರುದ್ಧ ಆಕ್ರೋಶಗೊಂಡ ಕಾರ್ಮಿಕನೊಬ್ಬ ಸೂರತ್ನ ಜವಳಿ ಮಾರುಕಟ್ಟೆಯಲ್ಲಿ ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದೆ. ಕೇವಲ 150 ರೂ. ಮೌಲ್ಯದ ಪೆಟ್ರೋಲ್ ಹಾಗೂ ಎರಡು...
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ಕೇವಲ ₹2 ಕೋಟಿ ಬಜೆಟ್ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ...
ಕಸ್ತೂರಿ ರಂಗನ್ ವರದಿ ಆಧಾರದಲ್ಲಿ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹಲವು ವರ್ಷಗಳಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ಜನರ ಆತಂಕ, ಭಯ ಹಾಗೂ ಗೊಂದಲಗಳನ್ನು ನಿವಾರಿಸಲು ಆದ್ಯತೆ ನೀಡಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ...