₹2,000ಕ್ಕಿಂತ ಹೆಚ್ಚಿನ ಮೌಲ್ಯದ ಯುಪಿಐ ವ್ಯಾಪಾರಿ ವಹಿವಾಟುಗಳಿಗೆ ಶೇ.0.4ರಷ್ಟು ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ, ಆರ್ಎಸ್ಎಸ್ ಬೆಂಬಲಿತ ಸ್ವದೇಶಿ ಜಾಗರಣ ಮಂಚ್ (ಎಸ್ಜೆಎಂ) ಕೂಡ ಅಸಮಾಧಾನ ವ್ಯಕ್ತಪಡಿಸಿದೆ....
ದೇಶದಲ್ಲಿ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನೀತಿಯೊಂದನ್ನು ಪ್ರಕಟಿಸಿದೆ. ಇನ್ಮುಂದೆ 2000 ರೂ. ಕ್ಕಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ವರ್ತಕರಿಂದ ಶೇಕಡಾ 0.4 ರಷ್ಟು ‘ಮರ್ಚೆಂಟ್ ಡಿಸ್ಕೌಂಟ್ ರೇಟ್’...
ಜಾಗತಿಕ ಸಾಫ್ಟ್ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು...
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಸದಸ್ಯರು ಹಾಗೂ ಪಿಂಚಣಿದಾರರಿಗೆ ಪ್ರಮುಖ ಮಾಹಿತಿ ಮತ್ತು ಸೇವಾ ಅಪ್ಡೇಟ್ಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಅಧಿಕೃತ WhatsApp ಚಾನೆಲ್ ಆರಂಭಿಸಿದೆ. ಹೊಸದಿಲ್ಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ...
ದಿವಂಗತ ನಟ ಸುಶಾಂತ್ ಸಿಂಗ್ ರಾಜ್ಪೂತ್ ಅವರ ಮಾಜಿ ಮ್ಯಾನೇಜರ್ ಉಡುಪಿಯ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ನಟ ಸೂರಜ್ ಪಂಚೋಲಿ ಮೌನ ಮುರಿದಿದ್ದಾರೆ. ಪ್ರಕರಣಕ್ಕೂ ತನಗೂ...
ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ಆಪ್ತ ಸಹಚರನೆಂದು ಪಂಜಾಬ್ ಪೊಲೀಸರು ಹೇಳಿರುವ ಕರಮ್ವೀರ್ ಸಿಂಗ್ನನ್ನು ಕೆನಡಾದಿಂದ ಗಡಿಪಾರು ಮಾಡಿದ ಬಳಿಕ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ನವದೆಹಲಿ, ಸೆ.16: ಜೈಲಿನಲ್ಲಿರುವ ಗ್ಯಾಂಗ್ಸ್ಟರ್...
ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ ನಿಧನರಾದರು. ಕಾಸರಗೋಡು: ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಎಸ್. ಕುಲಾಲ್ (79) ಅವರು ಸೆ.15ರಂದು ಮಂಗಳವಾರ...
ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಅಕ್ಟೋಬರ್ 15ರಿಂದ ಹೊಸ ಶುಲ್ಕ ನಿಯಮ ಜಾರಿಗೆ ಬರಲಿದೆ. ಇದರಂತೆ ₹2,000ಕ್ಕಿಂತ ಹೆಚ್ಚಿನ ಮೌಲ್ಯದ ವಾಣಿಜ್ಯ ವಹಿವಾಟುಗಳಿಗೆ ವರ್ತಕರಿಂದ ಶೇಕಡಾ 0.4 ರಷ್ಟು ‘ಮರ್ಚೆಂಟ್ ಡಿಸ್ಕೊಂಟ್ ರೇಟ್ ಶುಲ್ಕ ವಿಧಿಸಲು...
ಯುಪಿಐ ಮೂಲಕ ₹2,000 ವರೆಗೆ ನಡೆಸುವ ವಹಿವಾಟುಗಳಿಗೆ ಯಾವುದೇ ನೇರ ಅಥವಾ ಪರೋಕ್ಷ ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದೇ ಶುಲ್ಕ ವಿನಾಯಿತಿ ರೂಪೇ ಡೆಬಿಟ್ ಕಾರ್ಡ್ ಮೂಲಕ ನಡೆಸುವ ಪಾವತಿಗಳಿಗೂ ಅನ್ವಯವಾಗಲಿದೆ....
ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...