ಚೆನ್ನೈ: ಲೋಕಸಭೆ ಚುನಾವಣೆಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಡಿಎಂಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಿದೆ. ಪುದುಚೆರಿಗೆ ರಾಜ್ಯದ ಸ್ಥಾನಮಾನ, ನೀಟ್ ಪರೀಕ್ಷೆ ನಿಷೇಧ ಮುಂತಾದ ಭರವಸೆಗಳನ್ನು ನೀಡಿದೆ. ರಾಜ್ಯಪಾಲರ...
ಕೇರಳ: ‘ಮಂಜುಮ್ಮೆಲ್ ಬಾಯ್ಸ್’ ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ 200 ಕೋಟಿ ಕ್ಲಬ್ ಸೇರಿದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರವು ಫೆಬ್ರವರಿ 22 ರಂದು ಚಿತ್ರಮಂದಿರಗಳನ್ನು ಪ್ರವೇಶಿಸಿತು. ಮೊದಲ ದಿನದಿಂದ ಉತ್ತಮ ಪ್ರತಿಕ್ರಿಯೆಯನ್ನು...
ವಿಜಯವಾಡ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಾವುಗಳು ಹೆಚ್ಚಾಗುತ್ತಿದ್ದು, ತೀವ್ರ ಕಳವಳಕಾರಿಯಾಗಿದೆ. ಹಿಂದೆಲ್ಲ ವಯಸ್ಸಾದವರಿಗೆ ಮಾತ್ರ ಹೃದಯಾಘಾತ ಆಗುತ್ತೆ ಎನ್ನುತ್ತಿದ್ದರು. ಆದರೆ, ಈಗ ಯಾವುದೇ ವಯಸ್ಸಿನ ಮಿತಿ ಇಲ್ಲದೆ, ಹೃದಯಾಘಾತ ಸಾಮಾನ್ಯವಾಗಿದೆ. ದಿಢೀರನೇ ಸಾಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿದೆ....
ಲಕ್ನೋ: ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಆಕೆಯ ಕುಟುಂಬವು ಆಕೆಯ ಗಂಡನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿರುವುದು ವರದಿಯಾಗಿದೆ. ಸೋಮವಾರ ತಡರಾತ್ರಿ(ಮಾ.18 ರಂದು) ಪ್ರಯಾಗರಾಜ್ನ ಮುತ್ತಿಗಂಜ್...
ನವದೆಹಲಿ: ಚುನಾವಣೆ ಬಾಂಡ್ಗಳಿಗೆ ಸಂಬಂಧಿಸಿದಂತೆ ಆಯ್ದ ಮಾಹಿತಿಯನ್ನಷ್ಟೇ ನೀಡುವುದನ್ನು ನಿಲ್ಲಿಸಿ, ಸಂಪೂರ್ಣ ವಿವರಗಳನ್ನು ಮಾ.21ರೊಳಗೆ ಬಹಿರಂಗಪಡಿಸುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ)ಗೆ ಸುಪ್ರೀಂಕೋರ್ಟ್ ಸೋಮವಾರ ಕಟ್ಟುನಿಟ್ಟಿನ ತಾಕೀತು ಮಾಡಿದೆ. ಬಾಂಡ್ ಖರೀದಿದಾರರು ಹಾಗೂ ಅದನ್ನು ಸ್ವೀಕರಿಸಿದ...
ವ್ಯಕ್ತಿಯೊಬ್ಬ ದೇವಸ್ಥಾನದ ಹುಂಡಿಯಲ್ಲಿರುವ ಹಣ, ಆಭರಣಗಳನ್ನು ಕಳ್ಳತನ ಮಾಡುವುದಕ್ಕೆ ಮೊದಲು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಅಲ್ವಾರ್ನ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ಪೂಜೆ ಸಲ್ಲಿಸಿ ಹಣ ಮತ್ತು...
ನಾಗ್ಪುರ: ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳನ್ನೊಳಗೊಂಡ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ-ಮಧ್ಯ ಕ್ಷೇತ್ರೀಯ ನೂತನ ಸಂಘಚಾಲಕರಾಗಿ ಡಾ. ಪಿ. ವಾಮನ್ ಶೆಣೈ ಆಯ್ಕೆಯಾಗಿದ್ದಾರೆ. ಡಾ. ಪಿ. ವಾಮನ ಶೆಣೈಯವರು ಮಂಗಳೂರಿನ ಪ್ರಸಿದ್ಧ ವೈದ್ಯರು, ಮಂಗಳೂರಿನ...
ನವದೆಹಲಿ: ದೇಸಿ ಕ್ರಿಕೆಟ್ ಆಡದ್ದಕ್ಕೆ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ರನ್ನು ಬಿಸಿಸಿಐ ಕೇಂದ್ರೀಯ ಗುತ್ತಿಗೆ ಪಟ್ಟಿಯಿಂದ ಹೊರಗಿಟ್ಟರೂ ಹಾರ್ದಿಕ್ ಪಾಂಡ್ಯರನ್ನು ಸೇರಿಸಿಕೊಂಡಿದ್ದಕ್ಕೆ ಭಾರತದ ಮಾಜಿ ವೇಗಿ ಪ್ರವೀಣ್ ಕುಮಾರ್ ಟೀಕೆ ವ್ಯಕ್ತಪಡಿಸಿದ್ದು, ಹಾರ್ದಿಕ್ ಚಂದ್ರಲೋಕದಿಂದ ಇಳಿದು...
ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗವು ಮಾ.16 ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದೆ. 2024ರ ಲೋಕಸಭಾ ಮತ್ತು ಕೆಲ ರಾಜ್ಯಗಳ ವಿಧಾನಸಭೆಗಳ ಚುನಾವಣಾ ದಿನಾಂಕವನ್ನು ಪ್ರಕಟಿಸಲು ದೆಹಲಿಯ ವಿಜ್ಞಾನ ಭವನದಲ್ಲಿ...
ಹೊಸದಿಲ್ಲಿ: ಕಂಪನಿಯ ರಕ್ಷಣೆಗೆ ದೇಣಿಗೆ ಕೇಳುವುದು, ಕಿಕ್ಬ್ಯಾಕ್ ಪಡೆಯುವುದು ಮತ್ತು ಶೆಲ್ ಕಂಪನಿಗಳ ಮೂಲಕ ಹಣ ದುರುಪಯೋಗ ಮಾಡುವ ಬಿಜೆಪಿಯ ಭ್ರಷ್ಟ ತಂತ್ರಗಾರಿಕೆಯನ್ನು ಚುನಾವಣಾ ಬಾಂಡ್ ಬಯಲುಗೊಳಿಸಿದೆ ಎಂದು ಕಾಂಗ್ರೆಸ್ ಪಕ್ಷ ಶುಕ್ರವಾರ ಆಪಾದಿಸಿದೆ. ಕಾಂಗ್ರೆಸ್...