ಹೊಸದಿಲ್ಲಿ: ಎಲೆಕ್ಟೊರಲ್ ಬಾಂಡ್ಗಳ ಮಾರಾಟ ಹಾಗೂ ಸ್ವೀಕೃತಿಯ ಕುರಿತಂತೆ ಭಾರತೀಯ ಸ್ಟೇಟ್ ಬ್ಯಾಂಕ್ ನೀಡಿರುವ ದಾಖಲೆಗಳನ್ನು ಚುನಾವಣಾ ಆಯೋಗವು ತನ್ನ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಈ ಎಲ್ಲಾ ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಲಾಗಿದೆ....
ನಾಸಿಕ್: ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡಲಾಗುವುದು. ರೈತರ ರಕ್ಷಣೆಗೆ ಕಾಯ್ದೆ ರೂಪಿಸಲಾಗುವುದು ಹಾಗೂ ಜಿಎಸ್ಟಿ ವ್ಯಾಪ್ತಿಯಿಂದ ಕೃಷಿಯನ್ನು ಹೊರತರಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಸ್ತ್ರೀಯರಿಗೆ...
ಮುಜಾಫರ್ಪುರ: ಮದುವೆಯ ಚಿತ್ರೀಕರಣಕ್ಕೆಂದು ಬಂದಿದ್ದ ವೀಡಿಯೊಗ್ರಾಫರ್ ಯುವಕ ಅಲ್ಲೇ ಮಂಟಪದಲ್ಲಿದ್ದ ವರನ ಅಪ್ರಾಪ್ತ ವಯಸ್ಸಿನ ಸಹೋದರಿಯೊಂದಿಗೆ ಓಡಿಹೋಗಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ಅಹಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದವಾರ ಘಾಟ್ ದಾಮೋದರಪುರ ಗ್ರಾಮದಲ್ಲಿ ಘಟನೆ...
ಮಹಿಳೆಯರು ಪುರುಷರಷ್ಟೇ ಸಮರ್ಥರಾದರೂ, ಉದ್ಯಮ ರಂಗದಲ್ಲಿ ಅವರ ಪಾಲುದಾರಿಕೆ ತುಂಬಾ ಕಮ್ಮಿ . ಉದ್ಯಮ ರಂಗ ಬಹುತೇಕ ಪುರುಷ ಪ್ರಧಾನವಾಗಿದೆ. ಹಾಗಾಗಿಯೂ ಮಹಿಳೆಯರನ್ನು ಯುವತಿಯರನ್ನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ದೇಶದ ಸರಕಾರಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿವೆ....
ಮಹಾರಾಷ್ಟ್ರ: ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಂಗಳವಾರ ಮತ್ತೊಮ್ಮೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಬಿಜೆಪಿ ಪಕ್ಷ ತೊರೆಯುವಂತೆ ಹೇಳಿದ್ದಾರೆ. ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಪುಸಾದ್ನಲ್ಲಿ ನಡೆದ ರಾಲಿಯಲ್ಲಿ ಮಾತನಾಡಿದ...
ನವ ದೆಹಲಿ: ಇಂಡಿಯಾ ಟಿವಿ-ಸಿಎನ್ಎಕ್ಸ್ ಒಪಿನಿಯನ್ ಪೋಲ್ ಪ್ರಕಾರ ಪುದುಚೇರಿ ಸೇರಿದಂತೆ ದಕ್ಷಿಣ ರಾಜ್ಯಗಳ ಒಟ್ಟು 130 ಲೋಕಸಭಾ ಸ್ಥಾನಗಳಲ್ಲಿ ಪ್ರತಿಪಕ್ಷ ‘I.N.D.I.A ‘ ಮೈತ್ರಿ ಕೂಟ 60 ಸ್ಥಾನ ಹಾಗೂ ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ : ತಮಿಳುನಾಡು ಹಾಗೂ ಕರ್ನಾಟಕ ಪೊಲೀಸರ ಪಾಲಿಗೆ ಹಲವು ದಶಕಗಳ ಕಾಲ ಸಿಂಹಸ್ವಪ್ನವಾಗಿದ್ದ, ನೂರಾರು ನಾಗರೀಕರ ಹಾಗೂ ಪೊಲೀಸರ ಸಾವಿಗೆ ಕಾರಣನಾಗಿದ್ದ ಕಾಡುಗಳ್ಳ, ದಂತಚೋರ, ದರೋಡೆಕೋರ ಮುಂತಾದ ಹೆಸರಿನಿಂದ ಕುಖ್ಯಾತಿ ಪಡೆದಿದ್ದ ವೀರಪ್ಪನ್ನ ಪುತ್ರಿ...
ಧರ್ಮಶಾಲಾ: ಶುಭಮನ್ ಗಿಲ್ ಟೆಸ್ಟ್ ಕ್ರಿಕೆಟ್ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವುದು ತನಗೆ ಇಷ್ಟವಿಲ್ಲ ಎಂದು ಅವರ ತಂದೆ ಲಖ್ವಿಂದರ್ ಸಿಂಗ್ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ನಲ್ಲಿ 3ನೇ ಕ್ರಮಾಂಕದಲ್ಲಿ ಆಡಿದ ಗಿಲ್ ಶತಕ...
ನವದೆಹಲಿ: ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ನವದೆಹಲಿಯ ಇಂದರ್ಲೋಕ್ ಪ್ರದೇಶದಲ್ಲಿ ರಸ್ತೆಯಲ್ಲೇ ಕೆಲವು ಮುಸ್ಲಿಂ...
ನವದೆಹಲಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅಗತ್ಯ ವಸ್ತುಗಳನ್ನು ಪಡೆಯುವ ಉದ್ದೇಶಕ್ಕೆ ಪಡಿತರ ಚೀಟಿಯನ್ನು ನೀಡಲಾಗುತ್ತದೆ. ಅದನ್ನು ವಿಳಾಸ ಅಥವಾ ನಿವಾಸದ ಪುರಾವೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ದೆಹಲಿಯ ಕಟ್ಪುತಲಿ ಕಾಲನಿಯ...