ಪರೀಕ್ಷಾ ಅಕ್ರಮಗಳನ್ನು ಸರಿಪಡಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಸಿಜೆಪಿ (ಕಾಕ್ರೋಚ್ ಪಾರ್ಟಿ), ಸರ್ಕಾರದ ನಡೆಯನ್ನು ಖಂಡಿಸಿ ಸೆಪ್ಟೆಂಬರ್ 5ರಂದು ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದೆ. ಹೊಸದಿಲ್ಲಿ: ಪರೀಕ್ಷಾ ಅಕ್ರಮಗಳನ್ನು...
ಸಾಲ ಮರುಪಾವತಿ ಮಾಡುವ ನೆಪದಲ್ಲಿ ವ್ಯಾಪಾರಿಯೊಬ್ಬರನ್ನು ಮನೆಗೆ ಕರೆಸಿಕೊಂಡು, ಬೆಡ್ರೂಂನಲ್ಲಿ ಫೋಟೋ ಹಾಗೂ ವೀಡಿಯೋ ತೆಗೆದು ಬ್ಲ್ಯಾಕ್ಮೇಲ್ ಮಾಡಿದ್ದ ದಂಪತಿ ಸೇರಿದಂತೆ ಮೂವರು ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು: ಸಾಲ ಮರುಪಾವತಿ ಮಾಡುವ ನೆಪದಲ್ಲಿ...
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ರಾಜ್ಯದ ಜನತೆಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ಸೋಮವಾರ (ಆ.24) ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ (LPG) ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣದ ಸೌಲಭ್ಯವನ್ನು...
ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶೀತದ ಲಕ್ಷಣಗಳಿಗಾಗಿ ನೀಡಲಾಗುವ ಸಂಯೋಜಿತ (FDC) ಔಷಧಿಗಳ ಮೇಲೆ ಕೇಂದ್ರ ಸರ್ಕಾರ ಮಹತ್ವದ ನಿರ್ಬಂಧ ಹೇರಿದೆ. ಕ್ಲೋರ್ಫೆನಿರಾಮೈನ್ ಮೇಲೇಟ್ ಮತ್ತು ಫೆನಿಲೆಫ್ರಿನ್ ಹೈಡೋಕ್ಲೋರೈಡ್ ಅಂಶಗಳನ್ನು ಒಳಗೊಂಡಿರುವ ಔಷಧಿಗಳ ತಯಾರಿಕೆ,...
ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಫೋನ್ಗಳಿಂದ ದೂರವಾಗುತ್ತಿರುವ ಕುಟುಂಬ ಸಂಬಂಧಗಳನ್ನು ಮತ್ತೆ ಬೆಸೆಯಲು ಛತ್ತೀಸ್ಗಢದ ಬೃಹತ್ ‘ಸಾಹು ಸಮಾಜ’ವು ಅದ್ಭುತ ಹೆಜ್ಜೆ ಇಟ್ಟಿದೆ. ರಾಜ್ಯಾದ್ಯಂತ ಸುಮಾರು 35 ಲಕ್ಷ ಜನಸಂಖ್ಯೆ ಹೊಂದಿರುವ ಈ ಸಮುದಾಯವು ಪ್ರತಿದಿನ...
ಲಾತೂರ್: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ದಯನೀಯ ಸ್ಥಿತಿ ಹಾಗೂ ಅಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಸಾಮಾಜಿಕ ಕಾರ್ಯಕರ್ತ ದೀಪ್ಕೆ ಅವರು ಬಯಲಿಗೆಳೆದಿದ್ದಾರೆ. ‘ಸ್ಕೂಲ್ ಠೀಕ್ ಕರೋ’ (ಶಾಲೆ ಸರಿಪಡಿಸಿ) ಎಂಬ ಅಭಿಯಾನದ ಭಾಗವಾಗಿ ಅವರು...
NEET ಪರೀಕ್ಷಾ ಅಕ್ರಮಗಳು ಸೇರಿದಂತೆ ವಿವಿಧ ವ್ಯವಸ್ಥೆಗಳಲ್ಲಿನ ಲೋಪದೋಷಗಳು ಇಂದಿನ ಯುವಜನರಲ್ಲಿ (Gen Z) ತಮ್ಮ ಭವಿಷ್ಯದ ಬಗ್ಗೆ ತೀವ್ರ ಆತಂಕ ಮೂಡಿಸಿವೆ. ಇದೇ ಕಾರಣಕ್ಕೆ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೆಸ್ಸೆಸ್ ಅಖಿಲ...
ತಿರುಮಲದ ಕಾಲ್ನಡಿಗೆ ಮಾರ್ಗದಲ್ಲಿ ಭಕ್ತರ ಮೇಲೆ ಚಿರತೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಕ್ತರ ರಕ್ಷಣೆಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಈಗ ಅತ್ಯಾಧುನಿಕ ‘ರೋಬೋಟಿಕ್ ತಂತ್ರಜ್ಞಾನ’ದ ಮೊರೆ ಹೋಗಿದೆ. ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಚಲನವಲನದ...
ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗುಂಡು ಹಾರಿಸಲ್ಪಟ್ಟ ವ್ಯಕ್ತಿಯ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರಿಂದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪೆಲೆಟ್ ಗುಂಡೇಟಿಗೆ ಒಳಗಾದ ವ್ಯಕ್ತಿಯೊಂದಿಗೆ ಪಾರ್ಲಿಮೆಂಟ್...
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. “ನಾನು ಮುಂದಿನ ಜನ್ಮದಲ್ಲಿ ಖಂಡಿತ ವೈದ್ಯನಾಗುತ್ತೇನೆ” ಎಂದು ಡೆತ್ನೋಟ್ ಬರೆದಿಟ್ಟು 19 ವರ್ಷದ ನೀಟ್ (NEET) ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಹೃದಯವಿದ್ರಾವಕ...