NEET ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಮತ್ತು ಭದ್ರತಾ ಪಡೆಗಳು ಅತಿಯಾದ ಬಲಪ್ರಯೋಗ ನಡೆಸಿದ್ದಾರೆಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಐವರು ತಜ್ಞರನ್ನೊಳಗೊಂಡ ಉನ್ನತಾಧಿಕಾರದ ಸಮಿತಿ...
ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಂಪ್ರದಾಯಿಕ ಮಾಧ್ಯಮಗಳಿಗಿಂತ ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚಾಗುತ್ತಿದೆ. ಇದನ್ನು ಮನಗಂಡಿರುವ ಬಿಹಾರ ಸರ್ಕಾರವು, ತನ್ನ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ (Social Media Influencers) ಗಳ ಮೊರೆ ಹೋಗಿದೆ. ಇದಕ್ಕಾಗಿ...
ತುರ್ತು ಪರಿಸ್ಥಿತಿಗಳಲ್ಲಿ ದೇಶದ ನಾಗರಿಕರಿಗೆ ನೆರವು ನೀಡುವ ಉದ್ದೇಶದಿಂದ ಸ್ಥಾಪಿಸಲಾದ ‘ಪಿಎಂ ಕೇರ್ಸ್’ (PM CARES) ನಿಧಿಯ ಕಳೆದ ಎರಡು ವರ್ಷಗಳ ಆಡಿಟ್ ವರದಿ ಹೊರಬಿದ್ದಿದೆ. ಈ ವರದಿಯ ಪ್ರಕಾರ, ನಿಧಿಗೆ ಹರಿದು ಬರುತ್ತಿರುವ ದೇಣಿಗೆಗೆ...
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಘೋಷಿಸಿದಂತೆ, ದೇಶದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ‘ಉಚಿತ ಆನ್ಲೈನ್ ತರಬೇತಿ’ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಬಿರುಸಿನ ಸಿದ್ಧತೆ ನಡೆಸಿದೆ. ಈ ಸಂಬಂಧ ಕೇಂದ್ರ...
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ರಾಜ್ಯದ ಶಾಸಕರಿಗೆ ಹಾಗೂ ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ರಾಜ್ಯದ ಶಾಸಕರಿಗೆ ಹಾಗೂ ಸಾರ್ವಜನಿಕ ಆರೋಗ್ಯ...
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಹೋಟೆಲೊಂದರಲ್ಲಿ ಬುಧವಾರ (ಆ.19) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶದ ಪ್ರಜೆಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ...
ಮಧ್ಯಪ್ರದೇಶದ ಇಂದೋರ್ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಸ್ತೆಯೊಂದು ಹೊಸದಾಗಿ ಅಳವಡಿಸಲಾದ ನೀರಿನ ಪೈಪ್ಲೈನ್ನ ಒತ್ತಡವನ್ನು ತಡೆದುಕೊಳ್ಳಲಾಗದೆ ಕುಸಿದು ಬಿದ್ದಿದೆ. ಈ ಘಟನೆಯು ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆದ...
ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ಕಳೆದ ಆಗಸ್ಟ್ 14ರಂದು ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ತಮಿಳು ಮೂಲದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಚೆನ್ನೈ/ಬೆಂಗಳೂರು: ಕರ್ನಾಟಕದ ಅರಣ್ಯ...
ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ-ಎ) ನಾಯಕ ರಾಮದಾಸ್ ಅಠಾವಳೆ ಅವರು ತಮ್ಮ ಪಕ್ಷಕ್ಕೆ ಸೇರುವಂತೆ ನೀಡಿದ ಆಹ್ವಾನಕ್ಕೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜಿತ್ ದಿಪ್ಕೆ ಅತ್ಯಂತ ವ್ಯಂಗ್ಯವಾಗಿ...
ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಲು ಬಂದಿದ್ದಾರೆ ಎಂದು ತಪ್ಪಾಗಿ ಭಾವಿಸಿದ ಮೂವರು ಜೂಜುಕೋರರು, ಕತ್ತಲಲ್ಲಿ ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಿ ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್ನ ಭಾವನಗರ ಜಿಲ್ಲೆಯಲ್ಲಿ...