ಕೇರಳದ ವಯನಾಡ್ ಜಿಲ್ಲೆಯಲ್ಲಿ ಕಳೆದ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಮಳೆಗೆ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಸಮೀಪ ಈ ದುರಂತ ಸಂಭವಿಸಿದ್ದು,...
ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಾ ಶಾಂಪೂ, ಸೋಪು ಹಾಗೂ ತಾಳೆ ಎಣ್ಣೆಯನ್ನು ಬಳಸಿ ನಕಲಿ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಪತ್ತೆಹಚ್ಚಿದೆ. ಈ...
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಧಾರಾಕಾರ ಮಳೆಗೆ ಭೀಕರ ಭೂಕುಸಿತ ಸಂಭವಿಸಿದೆ. ಇಲ್ಲಿನ ನಿರ್ಮಾಣ ಹಂತದಲ್ಲಿರುವ ಕ್ವಾರ್ ಜಲವಿದ್ಯುತ್ ಯೋಜನೆ ಪ್ರದೇಶದಲ್ಲಿ ಗುಡ್ಡ ಕುಸಿದು ಬಿದ್ದ ಪರಿಣಾಮ, ಹಲವು ವಾಹನಗಳು ಮಣ್ಣು...
ಅಕ್ರಮವಾಗಿ ಆನೆ ದಂತಗಳನ್ನು ಸಂಗ್ರಹಿಸಿರುವ ಆರೋಪದ ಮೇಲೆ ದಶಕದಿಂದ ಕಾನೂನು ಹೋರಾಟ ನಡೆಸುತ್ತಿರುವ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ಲಾಲ್, ಇದೀಗ ಕೇರಳ ಅರಣ್ಯ ಇಲಾಖೆಯ ಮುಂದೆ ತಮ್ಮ ಬಳಿ ಇರುವ ಎಲ್ಲಾ ವನ್ಯಜೀವಿ ವಸ್ತುಗಳ...
ರಾಮಮಂದಿರದ ದೇಣಿಗೆ ಹಣ ದುರುಪಯೋಗ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪ್ರಮುಖ ಆರೋಪಿ ಅವಿನಾಶ್ ಶುಕ್ಲಾ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾನೆ. ದೇವಸ್ಥಾನದ ದೇಣಿಗೆಯಿಂದ ಲೂಟಿ ಮಾಡಿದ ಹಣದಲ್ಲಿ ಸುಮಾರು 19 ಲಕ್ಷ ರೂಪಾಯಿಗಳನ್ನು ತನ್ನ...
ರಾಮಮಂದಿರದ ದೇಣಿಗೆ ಮತ್ತು ಆಭರಣಗಳ ವಿಚಾರವಾಗಿ ಕೇಳಿಬಂದಿದ್ದ ಟೀಕೆಗಳಿಗೆ ಅಯೋಧ್ಯೆ ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಸೋಮವಾರ ಬಹಿರಂಗವಾಗಿಯೇ ಉತ್ತರ ನೀಡಿದೆ. ಇದರೊಂದಿಗೆ ಟ್ರಸ್ಟ್ನ ಆಡಳಿತ ಮಂಡಳಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಅಯೋಧ್ಯೆ: ರಾಮಮಂದಿರದ ದೇಣಿಗೆ...
ಬಾಲಿವುಡ್ನ ಖ್ಯಾತ ನಟ ಅಮೀರ್ ಖಾನ್ (61) ಅವರು ಬೆಂಗಳೂರು ಮೂಲದ ಗೌರಿ ಸ್ಪ್ರಾಟ್ (47) ಅವರೊಂದಿಗೆ ಸರಳವಾಗಿ ವಿವಾಹವಾಗುವ ಮೂಲಕ ತಮ್ಮ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇದು ಅಮೀರ್ ಖಾನ್ ಅವರ ಮೂರನೇ...
ಅಚಲವಾದ ಭಕ್ತಿಗೆ ವಯಸ್ಸು ಅಡ್ಡಿಯಾಗದು ಎಂಬುದಕ್ಕೆ ಕರ್ನಾಟಕ ಮೂಲದ 116 ವರ್ಷದ ಶತಾಯುಷಿ ನವನೀತಮ್ಮ ಅವರು ಸಾಕ್ಷಿಯಾಗಿದ್ದಾರೆ. ಆಂಧ್ರಪ್ರದೇಶದ ಸುಪ್ರಸಿದ್ಧ ತಿರುಮಲ ಬೆಟ್ಟವನ್ನು ಕಾಲ್ನಡಿಗೆಯಲ್ಲೇ ಹತ್ತುವ ಮೂಲಕ ಅಜ್ಜಿ ಲಕ್ಷಾಂತರ ಭಕ್ತರಿಗೆ ಪ್ರೇರಣೆಯಾಗಿದ್ದಾರೆ. ತಿರುಪತಿ: ಅಚಲವಾದ...
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ವಾಣಿಜ್ಯ ನಗರಿ ಮುಂಬೈ ಮತ್ತು ಪುಣೆ ನಡುವಿನ ಸಾರಿಗೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಧಾರಾಕಾರ ಮಳೆಗೆ ಪ್ರಮುಖ ರಸ್ತೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ರೈಲು ಮತ್ತು ರಸ್ತೆ ಸಂಚಾರ...
ಒಂದು ಕಾಲದಲ್ಲಿ ಟಾಲಿವುಡ್ನಲ್ಲಿ ಮೆಗಾಸ್ಟಾರ್ ಚಿರಂಜೀವಿಯಂತಹ ನಟರಿಗೆ ಪ್ರಬಲ ಪೈಪೋಟಿ ನೀಡುತ್ತಾ ನಂಬರ್ 1 ಪಟ್ಟದತ್ತ ಸಾಗುತ್ತಿದ್ದವರು ನಟ ಸುಮನ್. ಆದರೆ, ವೃತ್ತಿಜೀವನದ ಉತ್ತುಂಗದಲ್ಲಿದ್ದಾಗಲೇ ಎದುರಾದ ಒಂದು ವಿವಾದ ಮತ್ತು ಜೈಲು ವಾಸ ಅವರ ಕೆರಿಯರ್...