ಕರಾಟೆ ಕಲಿಯಲು ಬಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ತರಬೇತುದಾರರಿಗೆ ವಿಶೇಷ ಪೋಕ್ಸೋ (POCSO) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಗುಣಾ (ಮಧ್ಯಪ್ರದೇಶ): ಕರಾಟೆ ಕಲಿಯಲು...
ದೇಶದ ಪ್ರತಿಷ್ಠಿತ ಗುಪ್ತಚರ ಸಂಸ್ಥೆಯಾದ ‘ಇಂಟೆಲಿಜೆನ್ಸ್ ಬ್ಯೂರೊ’ (IB) ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಮಹೇಶ್ ದೀಕ್ಷಿತ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಂಪುಟದ ನೇಮಕಾತಿ...
ಚಾರಣದ ನೆಪದಲ್ಲಿ ತನ್ನ ಭಾವಿ ಪತಿ ಕೇತನ್ ವಿಶಾಲ್ ಅಗರವಾಲ್ (26) ಅವರನ್ನು ಲೋಹಾಗಢದ ಕಣಿವೆಗೆ ದೂಕಿ ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತಳಾಗಿರುವ ಸಿಯಾ ಗೋಯಲ್ (20) ತನ್ನ ಪ್ರಿಯಕರ ಚೇತನ್ ಬಾಬುಲಾಲ್ ಚೌಧರಿ (22)...
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿ ಮತ್ತು ಪೊಲೀಸರ ನಡುವೆ ಭಾರಿ ಸಂಘರ್ಷ ನಡೆದಿದೆ. ಪೊಲೀಸ್ ಠಾಣೆಗೆ ನುಗ್ಗಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಠಾಣೆ ಧ್ವಂಸಕ್ಕೆ ಯತ್ನಿಸಿದ ಆರೋಪದ ಮೇಲೆ ಕಮಾಂಡಿಂಗ್...
ನೀವು ಪಾಸ್ಪೋರ್ಟ್ ಪಡೆಯಲು ಅಥವಾ ನವೀಕರಿಸಲು ಯೋಜಿಸುತ್ತಿದ್ದರೆ ಕೂಡಲೇ ಅರ್ಜಿ ಸಲ್ಲಿಸುವುದು ಉತ್ತಮ. ಏಕೆಂದರೆ ಕೇಂದ್ರ ವಿದೇಶಾಂಗ ಸಚಿವಾಲಯವು (MEA) ಪಾಸ್ಪೋರ್ಟ್ ಸೇವಾ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದು, ಪರಿಷ್ಕೃತ ದರಗಳು ಜುಲೈ 1 ರಿಂದ...
ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿದ್ದ 23 ವರ್ಷದ ನಂದಿನಿ ಬೋಸ್ಮಿಯಾ ಅವರ ಮೃತದೇಹವು ಇಲ್ಲಿನ ಅಪಾರ್ಟ್ಮೆಂಟ್ ಒಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯನ್ನು ಆತ್ಮಹತ್ಯೆ ಎಂದು ನಂಬಲು ನಿರಾಕರಿಸಿರುವ ಕುಟುಂಬಸ್ಥರು, ನಂದಿನಿಯ ಲಿವ್-ಇನ್...
ಹಾಲಿವುಡ್ನಲ್ಲಿ ಅತೀ ಕಡಿಮೆ ಬಜೆಟ್ನಲ್ಲಿ ತಯಾರಾಗಿ, ಬಾಕ್ಸಾಫೀಸ್ನಲ್ಲಿ ಸುನಾಮಿ ಎಬ್ಬಿಸಿರುವ ಸೈಕಾಲಜಿಕಲ್ ಹಾರರ್ ಥ್ರಿಲ್ಲರ್ ಸಿನಿಮಾ ‘ಅಬ್ಸೆಷನ್’ (Obsession) ಈಗ ಒಟಿಟಿ ಪ್ರಿಯರನ್ನು ರಂಜಿಸಲು ಸಜ್ಜಾಗಿದೆ. ಕೇವಲ 7.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ...
ಅಯೋಧ್ಯೆಯ ಸುಪ್ರಸಿದ್ಧ ರಾಮ ಮಂದಿರದ ದೇಣಿಗೆ ನಿಧಿಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಭರ್ಜರಿ ಕಾರ್ಯಾಚರಣೆ ನಡೆಸಿದೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಗುರುವಾರ ರಾತ್ರಿ ಎಂಟು ಮಂದಿ ಆರೋಪಿಗಳನ್ನು...
ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕುಟುಂಬವು ಧಾರ್ಮಿಕ ನಗರಿ ಉಜ್ಜಯಿನಿಯಲ್ಲಿ ಅಕ್ರಮವಾಗಿ ಎಕರೆಗಟ್ಟಲೆ ಜಮೀನು ಖರೀದಿಸಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸರ್ಕಾರಿ ಮೂಲಸೌಕರ್ಯ ಯೋಜನೆಗಳಿಂದ ಲಾಭ ಪಡೆಯುವ ಆಯಕಟ್ಟಿನ ಸ್ಥಳಗಳಲ್ಲೇ ಸಿಎಂ ಕುಟುಂಬ...
ಇಡೀ ರಾಜಧಾನಿಯನ್ನೇ ಬೆಚ್ಚಿಬೀಳಿಸಿದ್ದ ನೆಲ್ಲೂರುಹಳ್ಳಿಯ ತ್ರಿವಳಿ ಕೊಲೆ ಪ್ರಕರಣವನ್ನು ಕೇವಲ 24 ಗಂಟೆಗಳಲ್ಲಿ ಭೇದಿಸುವಲ್ಲಿ ಕೆ.ಆರ್. ಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ತನ್ನ ಪ್ರಿಯಕರನ ಜೊತೆ ಸೇರಿ ಸ್ವಂತ ತಂದೆ, ತಾಯಿ ಹಾಗೂ ತಂಗಿಯನ್ನು ಭೀಕರವಾಗಿ ಹತ್ಯೆಗೈದಿದ್ದ...