ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೇವಸ್ಥಾನದ ಆಡಳಿತ ಮಂಡಳಿ ಮತ್ತು ಭದ್ರತಾ ಸಿಬ್ಬಂದಿಯ ಅಮಾನವೀಯ ನಡವಳಿಕೆಯಿಂದ...
ಕಾಸರಗೋಡಿನ ಶಿರಿಬಾಗಿಲು ಮಂಜತ್ತಡ್ಕ ಬಳಿ ಶನಿವಾರ ಸಂಜೆ ಶೌಚಾಲಯಕ್ಕಾಗಿ ಅಗೆದಿದ್ದ ಗುಂಡಿಗೆ ಬಿದ್ದು ಆರು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮಂಜತ್ತಡ್ಕದ ಅಹ್ಮದ್ ಸಾಜಿದ್ ಮತ್ತು ಅಸ್ಯುಮ್ಮ ದಂಪತಿಯ ಪುತ್ರ ಮೊಹಮ್ಮದ್ ಅಯಾನ್ ಮೃತಪಟ್ಟ...
ದೇಶದ ವಿವಿಧ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿದ್ದ ಪ್ರತಿಭಟನೆಯ ವೇಳೆ ಬಿಗುವಿನ...
ತಮಿಳುನಾಡು ರಾಜಕಾರಣದಲ್ಲಿ ತೀವ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿರುವ ಎಐಎಡಿಎಂಕೆಗೆ (AIADMK) ಈಗ ಮತ್ತೊಂದು ಆಘಾತ ಎದುರಾಗಿದೆ. ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಎಐಎಡಿಎಂಕೆಯ ನಾಲ್ವರು ಪ್ರಭಾವಿ ಮಾಜಿ ಸಚಿವರು ಶನಿವಾರ...
ಕೇರಳ ರಾಜ್ಯಾದ್ಯಂತ ಶುಕ್ರವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿಯ ಆರ್ಭಟಕ್ಕೆ ಮರದ ಕೊಂಬೆಗಳು ಮುರಿದು ಬಿದ್ದು ಹಲವು ವಾಹನಗಳು ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಪರಿಸ್ಥಿತಿಯ ತೀವ್ರತೆಯನ್ನು ಗಮನಿಸಿರುವ ಭಾರತೀಯ ಹವಾಮಾನ...
ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು 100 ರೂಪಾಯಿಗೆ ಕುಸಿದರೂ ಸಹ ಆ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಸದಸ್ಯೆ ಶಮಿಕಾ ರವಿ...
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಮುಖ್ಯಮಂತ್ರಿ ಬದಲಾವಣೆಯ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಜನರ ಆಕ್ರೋಶಕ್ಕೆ ಹೆದರಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯನ್ನು ಬದಲಿಸಿದೆ ಎಂದು...
ಆನ್ ಲೈನ್ ಪ್ರವಚನಗಳ ಮೂಲಕ ಲಕ್ಷಾಂತರ ಅನುಯಾಯಿಗಳನ್ನು ಸಂಪಾದಿಸಿದ್ದ ಸ್ವಯಂ ಘೋಷಿತ ದೇವಮಾನವ, ‘ಐಐಟಿ ಬಾಬಾ’ ಅಲಿಯಾಸ್ ಅಭಿಷೇಕ್ ಮಿಶ್ರಾ ನಡೆಸುತ್ತಿದ್ದ ಭೀಕರ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಒಂದೊಂದಾಗಿ ಹೊರಬರುತ್ತಿವೆ. ಬಂಧಿತ ಬಾಬಾನ ಮೊಬೈಲ್ ಮತ್ತು...
ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನ ರಾಜಕೀಯ ಕಾರ್ಯತಂತ್ರದ ವಿಷಯದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವದೊಂದಿಗೆ ಉಂಟಾಗಿದ್ದ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳೇ ಈ...
ಜೂನ್ 6ರಂದು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ನಲ್ಲಿ ನಡೆಯಲಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಯ ಬೃಹತ್ ಪ್ರತಿಭಟನೆಯನ್ನು ತಡೆಯುವಂತೆ ಅಥವಾ ನಿಯಂತ್ರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ತುರ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್...