ಪಂಜಾಬಿ ಚಿತ್ರರಂಗದ ಉದಯೋನ್ಮುಖ ಗಾಯಕಿ ಯಶಿಂದರ್ ಕೌರ್ (29) ಅವರು ಶವವಾಗಿ ಪತ್ತೆಯಾಗಿದ್ದು, ಇಡೀ ಚಿತ್ರರಂಗ ಆಘಾತಕ್ಕೊಳಗಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಇವರ ಮೃತದೇಹ ಪಂಜಾಬ್ನ ನೀಲೋ ಕಾಲುವೆಯಲ್ಲಿ ಮಂಗಳವಾರ ಪತ್ತೆಯಾಗಿದೆ. ಚಂಡಿಗಢ: ಪಂಜಾಬಿ...
ತಮಿಳುನಾಡು ರಾಜಕೀಯದಲ್ಲಿ ಹೊಸ ಇನಿಂಗ್ಸ್ ಆರಂಭಿಸಿರುವ ನಟ, ಟಿವಿಕೆ (TVK) ಪಕ್ಷದ ಮುಖ್ಯಸ್ಥ ವಿಜಯ್, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ರೂವಾರಿ, ಎಲ್ಟಿಟಿಇ ಸಂಸ್ಥಾಪಕ ವೇಲುಪಿಳ್ಳೈ ಪ್ರಭಾಕರನ್ ಹತ್ಯೆಯಾದ ದಿನದ ಅಂಗವಾಗಿ ಸಾಮಾಜಿಕ ಜಾಲತಾಣದಲ್ಲಿ...
ಕೇರಳದ ನಿಯೋಜಿತ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ತಮ್ಮ ನೂತನ ಸಚಿವ ಸಂಪುಟದ ಸದಸ್ಯರ ಪಟ್ಟಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಮೇ 18 ರಂದು ತಿರುವನಂತಪುರದಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಸತೀಶನ್ ಮತ್ತು ಅವರ ತಂಡದ...
ಚೆನ್ನೈ: ಕಾಲಿವುಡ್ ಹಾಗೂ ತಮಿಳುನಾಡು ರಾಜಕೀಯದಲ್ಲಿ ಈಗ ಹೈ-ವೋಲ್ಟೇಜ್ ಡ್ರಾಮಾ ಶುರುವಾಗಿದೆ! ಒಂದೆಡೆ ಸಿಎಂ ಕುರ್ಚಿ, ಇನ್ನೊಂದೆಡೆ ಸೋಲಿನ ಸೇಡು, ಇದರ ಮಧ್ಯೆ ಲವ್ ಗಾಸಿಪ್ ಜೊತೆಗೆ 12 ಕೋಟಿ ರೂಪಾಯಿಯ ಬಂಪರ್ ಆಫರ್! ಹೌದು,...
‘ದೇವರ ಸ್ವಂತ ನಾಡು’ ಕೇರಳದಲ್ಲಿ ನೂತನ ರಾಜಕೀಯ ಅಧ್ಯಾಯ ಆರಂಭವಾಗುತ್ತಿದ್ದು, ಬರುವ ಸೋಮವಾರ (ಮೇ 18) ಕಾಂಗ್ರೆಸ್ ಹಿರಿಯ ನಾಯಕ ವಿ.ಡಿ. ಸತೀಶನ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಅದ್ಧೂರಿ ಪ್ರಮಾಣವಚನ ಸಮಾರಂಭವು ಕಾಂಗ್ರೆಸ್ನ...
ತಮಿಳುನಾಡಿನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಅಧಿಕಾರ ಸ್ವೀಕರಿಸಿ ಇನ್ನೇನು ಆಡಳಿತ ಚುರುಕುಗೊಳಿಸಬೇಕು ಎನ್ನುವಾಗಲೇ, ಖ್ಯಾತ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ. ವಿಜಯ್ ನೇತೃತ್ವದ ಸರ್ಕಾರ ದೀರ್ಘಕಾಲ ಉಳಿಯುವುದಿಲ್ಲ, ಕೇವಲ 6 ತಿಂಗಳಿಂದ...
ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಕಾದಿದೆ. ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ಗೆ ಬರೋಬ್ಬರಿ 10 ರೂಪಾಯಿಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹಣಕಾಸು...
ದೇಶದಲ್ಲಿ ತೈಲ ಬೆಲೆಯನ್ನು ಲೀಟರ್ಗೆ 3 ರೂಪಾಯಿಗಳಷ್ಟು ಹೆಚ್ಚಿಸಿದ ಹೊರತಾಗಿಯೂ, ಸಾರ್ವಜನಿಕ ವಲಯದ ತೈಲ ಕಂಪೆನಿಗಳ ನಷ್ಟದ ಪ್ರಮಾಣ ಮಾತ್ರ ತಗ್ಗಿಲ್ಲ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಮತ್ತು ಭಾರತ್ ಪೆಟ್ರೋಲಿಯಂ...
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಚಿತ್ರೀಕರಣದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಚೆನ್ನೈನ ಪಣೈಯೂರ್ನಲ್ಲಿರುವ ಖಾಸಗಿ ಸ್ಟುಡಿಯೋದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಕಲಾ ವಿಭಾಗದ (Art Department) 28 ವರ್ಷದ ಯುವ...
ಗೋವಾ ಕಾಂಗ್ರೆಸ್ನ ಪ್ರಭಾವಿ ಮತ್ತು ಉದಯೋನ್ಮುಖ ನಾಯಕ ಕೇತನ್ ಭಾಟಿಕರ್ (38) ಅವರು ಹಾವಿನ ಕಡಿತದಿಂದ ಸಾವನ್ನಪ್ಪಿದ್ದಾರೆ. ಗೋವಾ ಮತ್ತು ಕರ್ನಾಟಕ ಗಡಿಭಾಗದ ‘ಕರ್ಮಲ್ ಘಾಟ್’ ಎಂಬ ದಟ್ಟ ಅರಣ್ಯ ಪ್ರದೇಶದಲ್ಲಿ ಈ ದಾರುಣ ಘಟನೆ...