ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ವಿವಾದಿತ ಐತಿಹಾಸಿಕ ‘ಭೋಜಶಾಲೆ’ ಸಂಕೀರ್ಣವು ಮೂಲತಃ ಸರಸ್ವತಿ ದೇವಿಗೆ ಮೀಸಲಾದ ದೇವಾಲಯವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಶುಕ್ರವಾರ (ಮೇ 15) ಒಂದು ಮಹತ್ವದ ತೀರ್ಪು ನೀಡಿದೆ. ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ...
ಭಾರತೀಯ ರೈಲ್ವೆಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ತಾಂತ್ರಿಕ ಪದವೀಧರರಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಭರ್ಜರಿ ಕೊಡುಗೆ ನೀಡಿದೆ. ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP)...
ದೇಶದ ಜನತೆ ಹಾಗೂ ರೈತರು ಕಾತರದಿಂದ ಕಾಯುತ್ತಿರುವ ನೈರುತ್ಯ ಮುಂಗಾರು ಮಳೆ ಈ ಬಾರಿ ನಿಗದಿತ ಸಮಯಕ್ಕಿಂತ ನಾಲ್ಕು ದಿನ ಮುಂಚಿತವಾಗಿಯೇ ಕೇರಳವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ನವದೆಹಲಿ: ದೇಶದ...
ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕವಾಗಿ ಇಂಧನ ಬಿಕ್ಕಟ್ಟು ಎದುರಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಆರು ದಿನಗಳ ಮಹತ್ವದ ವಿದೇಶ ಪ್ರವಾಸವನ್ನು ಆರಂಭಿಸಿದ್ದಾರೆ. ಈ ಅವಧಿಯಲ್ಲಿ ಅವರು ಯುಎಇ ಸೇರಿದಂತೆ ಒಟ್ಟು ಐದು ರಾಷ್ಟ್ರಗಳಿಗೆ...
ಇಂಧನ ಮಿತವ್ಯಯ ಮತ್ತು ಸರಳತೆಯನ್ನು ಅನುಸರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯನ್ನು ಗಾಳಿಗೆ ತೂರಿ, ನೂರಾರು ವಾಹನಗಳೊಂದಿಗೆ ಅದ್ದೂರಿ Rally ನಡೆಸಿದ ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ಸಜ್ಜನ್ ಸಿಂಗ್...
ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮನೆಮಾಡಿದ್ದ ತೀವ್ರ ಕುತೂಹಲ ಮತ್ತು ನಾಯಕತ್ವದ ಬಗೆಗಿನ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಕೇರಳದ ಮುಂದಿನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಕಾಂಗ್ರೆಸ್ ಗುರುವಾರ ಅಧಿಕೃತವಾಗಿ...
ಜೈಲಿನ ಕಂಬಿ ಹಿಂದಿನ ಬದುಕು ಹೇಗಿರುತ್ತದೆ ಎಂಬ ಕುತೂಹಲ ನಿಮಗಿದೆಯೇ? ಅದನ್ನು ಅನುಭವಿಸಲು ನೀವು ಇನ್ನು ಮುಂದೆ ಯಾವುದೇ ಅಪರಾಧ ಮಾಡಬೇಕಿಲ್ಲ ಹೈದರಾಬಾದ್ನ ಚಂಚಲಗುಡ ಕೇಂದ್ರ ಕಾರಾಗೃಹವು ಸಾರ್ವಜನಿಕರಿಗಾಗಿ “ಫೀಲ್ ದಿ ಜೈಲ್” (Feel the...
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಮಲಸಹೋದರ ಪ್ರತೀಕ್ ಯಾದವ್ ಅವರ ಸಾವಿಗೆ ಕಾರ್ಡಿಯೋರೆಸ್ಪಿರೇಟರಿ (ಹೃದಯ ಮತ್ತು ಶ್ವಾಸಕೋಶ) ವೈಫಲ್ಯವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ ವರದಿಯು ತಿಳಿಸಿದೆ. ಲಖನೌದ ಕಿಂಗ್ ಜಾರ್ಜ್...
ಭಿನ್ನ ಧರ್ಮಗಳ ವ್ಯಕ್ತಿಗಳ ನಡುವೆ ಏರ್ಪಡುವ ಪರಿಶುದ್ಧವಾದ ಪ್ರೀತಿಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ, ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ನಡೆಸುವ ‘ಯೋಜಿತ ಪಿತೂರಿ’ಗಳು ಸಮಾಜದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ ಎಂದು ಆರ್ಎಸ್ಎಸ್ (RSS) ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಜಾಗತಿಕ ತೈಲ ಬೆಲೆ ಏರಿಕೆಯಿಂದ ಉಂಟಾಗುತ್ತಿರುವ ಆರ್ಥಿಕ ಒತ್ತಡವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ದೇಶದ ಇಂಧನ ಉಳಿತಾಯ ಮತ್ತು ಆರ್ಥಿಕ ಶಿಸ್ತಿಗಾಗಿ...