ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಸಾರ್ವಜನಿಕ ಕಲ್ಯಾಣದ ಹಿತದೃಷ್ಟಿಯಿಂದ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದ ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಸರ್ಕಾರಿ ಸ್ವಾಮ್ಯದ 717...
ಪಶ್ಚಿಮ ಏಷ್ಯಾ ಭಾಗದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಬಿಕ್ಕಟ್ಟಿನಿಂದಾಗಿ ಜಾಗತಿಕ ತೈಲ ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಕೆಲವು ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಅಂಗಾಂಗ ದಾನ (ಕಿಡ್ನಿ ಮಾರಾಟ) ದಂಧೆ ನಡೆಸುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಕಾಸರಗೋಡಿನ ಕಳನಾಡು ನಿವಾಸಿ ಮುಹಮ್ಮದ್ ನಜೀಬ್ ಕಲ್ಲಟ್ರ (53) ಎಂಬಾತನನ್ನು ಉತ್ತರ...
ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಆತನ ವಿಯೋಗವನ್ನು ತಾಳಲಾರದೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಾಸರಗೋಡಿನ ಕಿದೂರಿನಲ್ಲಿ ನಡೆದಿದೆ. ಕಾಸರಗೋಡು: ಮದುವೆ ನಿಶ್ಚಿತಾರ್ಥವಾಗಿದ್ದ ಯುವಕ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ,...
ದಕ್ಷಿಣ ಭಾರತದ ಮಹಾ ಸೂಪರ್ಸ್ಟಾರ್ ದಳಪತಿ ವಿಜಯ್ ಅವರು ಕೊನೆಗೂ ರಾಜಕೀಯ ಅಖಾಡದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಮೂಲಕ ಚಿತ್ರರಂಗದಿಂದ ಬಂದು ಸಿಎಂ ಆದ...
ತಮಿಳುನಾಡು ರಾಜಕಾರಣದಲ್ಲಿ ಭಾನುವಾರ (ಮೇ 10) ಒಂದು ಹೊಸ ಸುವರ್ಣ ಯುಗ ಆರಂಭವಾಗಿದೆ. ಸುದೀರ್ಘ ಏಳು ದಶಕಗಳ ಕಾಲ ರಾಜ್ಯವನ್ನು ಆಳಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಏಕಸ್ವಾಮ್ಯವನ್ನು ಮುರಿದು, ನಟ ವಿಜಯ್ ನೇತೃತ್ವದ ‘ತಮಿಳಿಗ...
ಶಹೀದ್ ವೀರನಾರಾಯಣ ಸಿಂಗ್ ಅಂತರ್ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಕೊನೆಯ ಎಸೆತದವರೆಗೂ...
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಬೆನ್ನಲ್ಲೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರವಿವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಲಕ್ನೋದ ಜನಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಒಟ್ಟು ಆರು ಮಂದಿ...
ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರ ಆರಂಭವಾಗಿದ್ದು, ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಸಂಸ್ಥಾಪಕ ಸಿ. ಜೋಸೆಫ್ ವಿಜಯ್ ಅವರು ರವಿವಾರ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಚೆನ್ನೈನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ವಿಜಯ್ ಅವರೊಂದಿಗೆ...
ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಗನಕ್ಕೇರುತ್ತಿದೆ. ಈ ಕಠಿಣ ಪರಿಸ್ಥಿತಿಯಲ್ಲಿ ದೇಶದ ಆರ್ಥಿಕತೆಯನ್ನು ರಕ್ಷಿಸಲು ಮತ್ತು ವಿದೇಶಿ ವಿನಿಮಯವನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದಿ...