ಬಾಲಿವುಡ್ ನಟ ಟೈಗರ್ ಶ್ರಾಫ್ ಅವರಿದ್ದ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಘಟನೆ ಮುಂಬೈನಲ್ಲಿ ಆತಂಕ ಮೂಡಿಸಿದೆ. ಘಟನೆಯಲ್ಲಿ ನಟ ಟೈಗರ್ ಶ್ರಾಫ್ ಅಪಾಯದಿಂದ ಪಾರಾಗಿದ್ದು, ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ನಟನ ಚಾಲಕನಿಗೂ...
ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಗೆ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬೆಂಬಲ ಸೂಚಿಸಿದ್ದಾರೆ. ಸಿಜೆಪಿಯ ಪ್ರತಿಭಟನಾ ವಿಧಾನಗಳನ್ನು ಸಂಪೂರ್ಣವಾಗಿ ಒಪ್ಪದಿದ್ದರೂ, ಆ ಪಕ್ಷ...
ದೇಶದಲ್ಲಿ ಆಡಳಿತ ಬದಲಾವಣೆಯ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ದೇಶದಲ್ಲಿ ‘ಆಡಳಿತ ಬದಲಾವಣೆ’ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾಗ್ಪುರ: ದೇಶದಲ್ಲಿ ಆಡಳಿತ ಬದಲಾವಣೆಯ ಕುರಿತು...
ತಮಿಳು ಚಿತ್ರರಂಗಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಖ್ಯಾತ ಸಂಗೀತ ಸಂಯೋಜಕ ಸಬೇಶ್ ಅವರ ಪುತ್ರ, ತಮಿಳು ನಟ ಕಾರ್ತಿಕ್ ಸಬೇಶ್ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಕಾರ್ತಿಕ್ ಅವರ ಚಿಕ್ಕಪ್ಪ, ‘ಥೆನಿಸೈ ತೆಂದ್ರಲ್’ ಎಂದೇ ಪ್ರೀತಿಯಿಂದ ಕರೆಯಲ್ಪಡುವ...
ಜಂತರ್ ಮಂತರ್ಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪ ಎದುರಿಸುತ್ತಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆರಡು ದಿನಗಳ ಕಾಲ ವಿಸ್ತರಿಸಲಾಗಿದೆ. ನವದೆಹಲಿ:...
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸಮಸ್ಯೆಯಿಂದಾಗಿ ಶುಕ್ರವಾರ ಸಂಜೆ ದಿಲ್ಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಹೊಸದಿಲ್ಲಿ: ಬಿಜೆಪಿಯ ಹಿರಿಯ ನಾಯಕ...
ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ ತುರ್ತು ನಿರ್ದೇಶನಗಳನ್ನು ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ....
ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್ ನೀಡಿರುವ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ...
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು, ಮತಾಂತರಕ್ಕೂ ಮುನ್ನ ಹೊಂದಿದ್ದ ಸಾಮಾಜಿಕ ವರ್ಗದ ಆಧಾರದಲ್ಲಿ ಹಿಂದುಳಿದ ವರ್ಗಗಳ (BC) ಮೀಸಲಾತಿ ಸೌಲಭ್ಯವನ್ನು ಮುಂದುವರಿಸಬಹುದೇ ಎಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ವರದಿಯಾಗಿದೆ. ಈ ಸಂಬಂಧ...
ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಪದ್ಮಶ್ರೀ ಪುರಸ್ಕೃತ ಬುಡಕಟ್ಟು ಸಮುದಾಯದ ರೈತ ಚೆರುವಯಲ್ ರಾಮನ್ (74) ಅವರು ಬುಧವಾರ ನಿಧನರಾಗಿದ್ದಾರೆ. ತಿರುವನಂತಪುರಂ, ಅ.15: ಕೇರಳದ ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವುದಕ್ಕಾಗಿ...