ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮೆಸೇಜಿಂಗ್ ಆ್ಯಪ್ ವಾಟ್ಸಪ್ನಲ್ಲಿ ಪೋಷಕರಿಗೆ ಹೆಚ್ಚಿನ ನಿಯಂತ್ರಣ ನೀಡುವ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಮಾತೃಸಂಸ್ಥೆ ಮೆಟಾ ಈ ಹೊಸ ನಿಯಂತ್ರಣ ಕ್ರಮಗಳನ್ನು ಜಾರಿಗೆ ತಂದಿದೆ. ನವದೆಹಲಿ: ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮೆಸೇಜಿಂಗ್...
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು...
ಅಕ್ಟೋಬರ್ 1ರಿಂದ 19 ಕೆ.ಜಿ. ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಏರಿಕೆಯಾಗಿದೆ. ನಗರದಿಂದ ನಗರಕ್ಕೆ ಬೆಲೆ ಏರಿಕೆಯ ಪ್ರಮಾಣದಲ್ಲಿ ವ್ಯತ್ಯಾಸವಿದ್ದು, ದಿಲ್ಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹62.50 ಹೆಚ್ಚಾಗಿದೆ. ದಿಲ್ಲಿಯಲ್ಲಿ ಈ ಹಿಂದೆ ₹2,747.50...
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ...
ಭಾರತದಲ್ಲಿ 2026ರ ಮೊದಲಾರ್ಧದಲ್ಲಿ ಮೊಬೈಲ್ ಫೋನ್ಗಳ ಸರಾಸರಿ ಮಾರಾಟ ಬೆಲೆ ಶೇ.16ರಷ್ಟು ಏರಿಕೆಯಾಗಿದೆ ಎಂದು ಕೌಂಟರ್ಪಾಯಿಂಟ್ ರಿಸರ್ಚ್ ವರದಿ ತಿಳಿಸಿದೆ. ಮೆಮೊರಿ ಚಿಪ್ಗಳ ಬೆಲೆ ಹೆಚ್ಚಳ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ಆಮದು ಮಾಡಿಕೊಳ್ಳುವ ಬಿಡಿಭಾಗಗಳ...
ಮಳೆ ಸುರಿಸುವ ಮೊದಲು ಯಾವುದೇ ಮಾಹಿತಿ ನೀಡದೆ ನಿರಂತರವಾಗಿ ಮಳೆ ಸುರಿಸುತ್ತಿರುವ ಇಂದ್ರದೇವನ ವಿರುದ್ಧ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಸರ್ಕಾರಿ ಪೋರ್ಟಲ್ನಲ್ಲಿ ದೂರು ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ. ಲಕ್ನೋ: ಮಳೆ ಸುರಿಸುವ ಮೊದಲು ಯಾವುದೇ...
ಅಪ್ರಾಪ್ತರು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಲು ಅವಕಾಶ ನೀಡುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಪ್ರಾಪ್ತರ ಸಾಮಾಜಿಕ ಜಾಲತಾಣ ಬಳಕೆಗೆ ನಿಯಂತ್ರಣ ವಿಧಿಸುವ ಕುರಿತು ಕೇಂದ್ರ ಸರ್ಕಾರ ನಿಯಮ ರೂಪಿಸುವ ಅಗತ್ಯವಿದೆ ಎಂದು ಸೂಚಿಸಿದೆ....
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ವೇಳೆ ಆರು ವಾರಗಳ ಪೆರೋಲ್ ಪಡೆದು ಜೈಲಿಗೆ ಮರಳದೆ, ನಕಲಿ ಪಾಸ್ಪೋರ್ಟ್ ಬಳಸಿ ದೇಶದಿಂದ ಪರಾರಿಯಾಗಿದ್ದ ಹರ್ಯಾಣದ ಗ್ಯಾಂಗ್ಸ್ಟರ್ ಮೈನ್ ಪಾಲ್ ಬದ್ಲಿ ಅಲಿಯಾಸ್ ಧಿಲ್ಲಾನ್ನನ್ನು ಎಂಟು ವರ್ಷಗಳ...
ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ...
ಹವಾ ನಿಯಂತ್ರಕಗಳು (AC), ವಾಷಿಂಗ್ ಮೆಷಿನ್ಗಳು, ರೆಫ್ರಿಜರೇಟರ್ಗಳು ಹಾಗೂ ಎಲ್ಇಡಿ ಟಿವಿಗಳು ಸೇರಿದಂತೆ ಹಲವು ಗೃಹೋಪಯೋಗಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆ ಅಕ್ಟೋಬರ್ 1ರಿಂದ ಏರಿಕೆಯಾಗುವ ಸಾಧ್ಯತೆಯಿದೆ. ಉತ್ಪನ್ನಗಳ ಬೆಲೆ ಶೇ.8ರವರೆಗೆ ಹೆಚ್ಚಳವಾಗಲಿದೆ ಎಂದು ತಯಾರಕ ಸಂಸ್ಥೆಗಳ...